ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ಭೇಟಿ ನೀಡಿರುವ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಬಿಜೆಪಿ ಯಾವುದೇ ನಿಯಮಗಳನ್ನು ಅಥವಾ ಪ್ರಜಾಪ್ರಭುತ್ವದ ನಿಯಮಗಳನ್ನು ಅನುಸರಿಸಿಲ್ಲ ಎಂದು ಆರೋಪಿಸಿದ್ದಾರೆ. ಜುಲೈನಲ್ಲಿ...
Read moreDetailsಉದ್ಯೋಗ ಸೃಷ್ಟಿಸುವ ಹಿನ್ನೆಲೆಯಲ್ಲಿ ಸಂಸತ್ ಚಳಿಗಾಲದ ಅಧಿವೇಶನದಲ್ಲಿ ಆರ್ಥಿಕ ಬೆಳವಣಿಗೆ, ಆಧುನೀಕರಣ, ಉದ್ಯೋಗ ಸೃಷ್ಟಿಸಲು ಸರ್ಕಾರ ಕೆಲವು ಬಿಲ್ ಗಳನ್ನು ಪ್ರಸ್ತಾಪಿಸಿದೆ. ಇವುಗಳಲ್ಲಿ ತೈಲ ಕ್ಷೇತ್ರ, ಹಡಗು,...
Read moreDetailsಮುಂಬಯಿ: ಮಹಾರಾಷ್ಟ್ರ ಮಹಾಯುತಿ ಮಿತ್ರಕೂಟ ಭರ್ಜರಿ ಜಯ ಗಳಿಸಿದ್ದು, ನೂತನ ಸಚಿವ ಸಂಪುಟದ ಪ್ರಮಾಣ ವಚನ ಕಾರ್ಯಕ್ರಮ ಡಿ. 5ರಂದು ನಡೆಯಲಿದೆ. ಆದರೆ, ಇಲ್ಲಿಯವರೆಗೆ ಯಾರು ಸಿಎಂ...
Read moreDetailsಭೂಪಾಲ್: ವೈದ್ಯನೊಬ್ಬ ಮಹಿಳೆಯ ಹೊಟ್ಟೆಯಲ್ಲೇ ಕತ್ತರಿ ಬಿಟ್ಟಿರುವ ಆಘಾತಕಾರಿ ಘಟನೆಯೊಂದು ನಡೆದಿದೆ. 2 ವರ್ಷಗಳ ಹಿಂದೆ ಕ್ಯಾನ್ಸರ್ ಚಿಕಿತ್ಸೆಗೆಂದು ಆಸ್ಪತ್ರೆಗೆ ತೆರಳಿದ್ದ ಮಹಿಳೆಗೆ ಆಪರೇಷನ್ ಮಾಡಿದ್ದ ವೈದ್ಯರು...
Read moreDetailsಢಾಕಾ: ಬಾಂಗ್ಲಾದೇಶದಲ್ಲಿ ಹಿಂದೂ ಆಧ್ಯಾತ್ಮಿಕ ನಾಯಕ ಚಿನ್ಮಯ್ ಕೃಷ್ಣ ದಾಸ್ ಅವರ ಬಂಧನವನ್ನು ಮಾಜಿ ಪ್ರಧಾನಿ ಶೇಖ್ ಹಸೀನಾ ಖಂಡಿಸಿದ್ದಾರೆ. ಹಿಂದೂ ನಾಯಕ ಚಿನ್ಮಯ್ ದಾಸ್ ಅವರನ್ನು...
Read moreDetailsವಯನಾಡ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಜಯ ಗಳಿಸಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಕೇರಳದ ಸೀರೆಯುಟ್ಟು ಕೈಯಲ್ಲಿ ಸಂವಿಧಾನ ಹಿಡಿದು...
Read moreDetailsನವದೆಹಲಿ: ಸ್ವಾಮೀಜಿಗಳು ರಾಜಕಾರಣದಿಂದ ದೂರ ಇದ್ದಷ್ಟು ಸಮಾಜಕ್ಕೆ ಉತ್ತಮ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, ಸ್ವಾಮೀಜಿಗಳಿಂದ ಸಮಾಜದಲ್ಲಿ ಆಘಾತವಾಗುವಂತಹ ಹೇಳಿಕೆಗಳು ಬರಬಾರದು....
Read moreDetailsಬಾಂಗ್ಲಾದೇಶದಲ್ಲಿ ಹಿಂದೂಗಳ ವಿರುದ್ಧ ಹೆಚ್ಚುತ್ತಿರುವ ಹಿಂಸಾಚಾರ ಹಾಗೂ ತಾರತಮ್ಯಕ್ಕೆ ಅಂತ್ಯ ಹಾಡಬೇಕೆಂದು 68 ನಿವೃತ್ತ ನ್ಯಾಯಮೂರ್ತಿಗಳು, ಅಧಿಕಾರಿಗಳು ಮತ್ತು ಹಾಲಿ ಸಂಸದರು ಪ್ರಧಾನಿ ಮೋದಿ ಅವರನ್ನು ಒತ್ತಾಯಿಸಿದ್ದಾರೆ....
Read moreDetailsನವದೆಹಲಿ: ವಕ್ಫ್ ತಿದ್ದುಪಡಿ ಮಸೂದೆ ಮಂಡನೆಗೆ ವಿರೋಧ ವ್ಯಕ್ತವಾಗುತ್ತಿರುವುದರಿಂದ ನಿರ್ಧಾರ ಮುಂದೂಡುವ ಸಾಧ್ಯತೆ ಇದೆ. ಈಗ ಜಂಟಿ ಸಂಸದೀಯ ಸಮಿತಿಯು ( Joint Parliamentary Committee )...
Read moreDetailsನವದೆಹಲಿ: ಜಾರ್ಖಂಡ್ ಸಿಎ ನಾಳೆ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನಲಾಗುತ್ತಿದೆ. ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.