ನವದೆಹಲಿ: ದಿನಸಿ ಅಂಗಡಿ ಮಾಲೀಕನೊಬ್ಬ ತನ್ನ ಅಂಗಡಿಯಲ್ಲಿ ಖರೀದಿಸಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ದೆಹಲಿಯ ಶಕುರ್‌ಪುರದಲ್ಲಿ ತಮ್ಮ ಅಂಗಡಿಯಿಂದ ದಿನಸಿಯನ್ನು ಖರೀದಿಸಲಿಲ್ಲ...
Read moreDetailsನವದೆಹಲಿ: ಅಬಕಾರಿ ನೀತಿ ಅಕ್ರಮ ಪ್ರಕರಣದಲ್ಲಿ ಸಿಬಿಐನಿಂದ ವಶದಲ್ಲಿರುವ ಸಿಎಂ ಅರವಿಂದ್ ಕೇಜ್ರಿವಾಲ್ ಜಾಮೀನು ಕೋರಿ ದೆಹಲಿ ಹೈಕೋರ್ಟ್‌ಗೆ (Delhi Highcourt) ಅರ್ಜಿ ಸಲ್ಲಿಸಿದ್ದಾರೆ. ವಿಚಾರಣೆ ನಡೆಸುವುದಾಗಿ...
Read moreDetailsಪಾಟ್ನಾ: ಪ್ರಿಯಕರ ತನಗೆ ಅನ್ಯಾಯ ಮಾಡಿದ್ದಾನೆಂದು ಆರೋಪಿಸಿರುವ ವೈದ್ಯೆಯೊಬ್ಬರು ಆತನ ಮರ್ಮಾಂಗವನ್ನೇ ಕತ್ತರಿಸಿದ ಅಮಾನವೀಯ ಘಟನೆಯೊಂದು ಬಿಹಾರದ (Bihar) ಸರನ್ ಜಿಲ್ಲೆಯಲ್ಲಿ ನಡೆದಿದೆ. ಈ ಕುರಿತು ವೈದ್ಯೆಯನ್ನು...
Read moreDetailsಶಾಲೆಯಲ್ಲಿ ವಿಷಯ ಆಹಾರ ಸೇವಿಸಿದ ಪರಿಣಾಮ ಐವರು ಮಕ್ಕಳು ಸಾವನ್ನಪ್ಪಿ, 38 ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ನಡೆದಿದೆ. ಮಧ್ಯಪ್ರದೇಶದಲ್ಲಿನ ಯುಗಪುರುಷ ಧಾಮ್ ಬೌದ್ಧಿಕ ವಿಕಾಸ ಕೇಂದ್ರದಲ್ಲಿ ಈ...
Read moreDetailsನವದೆಹಲಿ: ಲೋಕಸಭೆಯಲ್ಲಿ (Lok Sabha) ತಮ್ಮ ಭಾಷಣಕ್ಕೆ ಅಡ್ಡಿ ಮಾಡುತ್ತಿದ್ದ ಸದಸ್ಯರಿಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಕುಡಿಯಲು ನೀರು ಕೊಟ್ಟು ಉಪಚರಿಸಿದ್ದಾರೆ. ಈ...
Read moreDetailsಹತ್ರಾಸ್ ದುರಂತಕ್ಕೆ ಇಡೀ ದೇಶವೇ ಮಮ್ಮಲ ಮರಗುತ್ತಿದೆ. ಸತ್ಸಂಗ ಕಾರ್ಯಕ್ರಮದಲ್ಲಿ ಕಾಲ್ತುಳಿತಕ್ಕೆ ಸಿಲುಕಿ 116 ಜನರು ಸಾವನ್ನಪ್ಪಿದ್ದಾರೆ. ಇನ್ನೂ ಹಲವರು ಸಾವು- ನೋವಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ....
Read moreDetailsಲೋಕಸಭಾ ಕಲಾಪದಲ್ಲಿ ಆರ್ಭಟಿಸುತ್ತಿರುವ ರಾಹುಲ್ ಗಾಂಧಿ, ಬಿಜೆಪಿ ಮೈತ್ರಿಕೂಟ ಎನ್‌ಡಿಎ ಮೈತ್ರಿ ಕೂಟ ಹಾಗೂ ಪ್ರಧಾನಿ ಮೋದಿ ಅವರ ವಿರುದ್ಧ ಹರಿಹಾಯ್ದಿದ್ದಾರೆ. ಮಂಗಳವಾರ ಸ್ಪೀಕರ್ ಓಂ ಬಿರ್ಲಾ...
Read moreDetailsಹತ್ರಾಸ್ ಜಿಲ್ಲೆಯಲ್ಲಿ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಕಾಲ್ತುಳಿತದಿಂದಾಗಿ ನೂರಾರು ಮಂದಿ ದುರಂತ ಸಾವಿಗೀಡಾಗಿರುವ ಘಟನೆ ನಡೆದಿದೆ. ನೂರಕ್ಕೂ ಅಧಿಕ ಜನರು ಕಾಲ್ತುಳಿತಕ್ಕೆ ಬಲಿಯಾಗಿದ್ದಾರೆ. ಆದರೆ, ಆಸ್ಪತ್ರೆಯಲ್ಲಿ ಹೆಣಗಳ ರಾಶಿ...
Read moreDetailsಉತ್ತರ ಪ್ರದೇಶದ (Uttar Pradesh) ಹತ್ರಾಸ್ ನಲ್ಲಿ (Hathras stampede) ಸಂಭವಿಸಿದ ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 107ಕ್ಕೆ ಏರಿಕೆಯಾಗಿದೆ. ಹತ್ರಾಸ್ ಜಿಲ್ಲೆಯ ಸಿಕಂದರಾ ರಾವು ತಹಸಿಲ್‌ನ ರತಿಭಾನ್‌ಪುರ...
Read moreDetailsಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ ನಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ ಕಾಲೆಳೆದು ಗೇಲಿ ಮಾಡಿದ್ದಾರೆ. ಜುಲೈ 1 ರಂದು ಜನರು 8,500 ರೂ. ಬಂದಿದೆಯೋ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.