ಜೋರ್ಹತ್ : ಭಾರತೀಯ ವಾಯುಪಡೆಗೆ (IAF) ಸೇರಿದ ಎಎನ್-32 (AN-32) ಸರಕು ಸಾರಿಗೆ ವಿಮಾನವೊಂದು ಶನಿವಾರ ಅಸ್ಸಾಂನ ಜೋರ್ಹತ್‌ನ ವಾಯುನೆಲೆಯ ಆವರಣದಲ್ಲೇ ಪತನಗೊಂಡಿದೆ. ಅಪಘಾತದ ತೀವ್ರತೆಗೆ ವಿಮಾನದಲ್ಲಿ...
Read moreDetailsಬೆಂಗಳೂರು : ಕೆಲ ದಿನಗಳ ಹಿಂದಷ್ಟೇ ಭಾರತೀಯ ರಿಸರ್ವ್ ಬ್ಯಾಂಕ್ (RBI) ರೆಪೊದರವನ್ನು ಯಥಾಸ್ಥಿತಿಯಲ್ಲೇ ಮುಂದುವರಿಸಲು ತೀರ್ಮಾನಿಸಿದೆ. ಇದರಿಂದಾಗಿ ಬಡ್ಡಿದರದ ಇಳಿಕೆಯ ನಿರೀಕ್ಷೆಯಲ್ಲಿದ್ದ ಸಾಲಗಾರರಿಗೆ ಕಹಿ ಸುದ್ದಿ...
Read moreDetailsಛತ್ರಪತಿ ಸಂಭಾಜಿನಗರ : ಆಸ್ತಿ ವಿವಾದ ಸಂಬಂಧ ತಂದೆಯ ವಿರುದ್ಧ ಹೂಡಿದ್ದ ಕಾನೂನು ಹೋರಾಟದಲ್ಲಿ ಸೋತ ಮಗನೊಬ್ಬ, ರಸ್ತೆಯಲ್ಲೇ ತಂದೆಯನ್ನು ಭೀಕರವಾಗಿ ಇರಿದು ಕೊಂದಿರುವ ಅಮಾನವೀಯ ಘಟನೆ...
Read moreDetailsಉಡುಪಿ : ತಮಿಳುನಾಡು ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಇಂದು ಕರ್ನಾಟಕಕ್ಕೆ ಭೇಟಿ ನೀಡುತ್ತಿರುವ ವಿಜಯ್, ಉಡುಪಿ ಜಿಲ್ಲೆಯ ಪ್ರಸಿದ್ದ ಕ್ಷೇತ್ರ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದು,...
Read moreDetailsಬೆಂಗಳೂರು : ದೇಶದಲ್ಲಿಯೇ ಬೃಹತ್ ಟೆಲಿಕಾಂ ಕಂಪನಿಯಾಗಿರುವ ರಿಲಯನ್ಸ್ ಜಿಯೋ ಈಗ ಗ್ರಾಹಕರಿಗೆ ಹೊಸ ಪ್ಲಾನ್ ಜಾರಿಗೊಳಿಸಿದೆ. ಮನೆಯಲ್ಲಿ ವೈಫೈ ಇದೆ, ಆಫೀಸ್ ಇಂಟರ್ನೆಟ್ ಸೌಲಭ್ಯವಿದೆ. ನಮಗೆ...
Read moreDetailsಅಹಮದಾಬಾದ್ : ಸರಿಯಾಗಿ ಒಂದು ವರ್ಷದ ಹಿಂದೆ ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ಏರ್ ಇಂಡಿಯಾ ವಿಮಾನ ದುರಂತದ ಕರಾಳ ನೆನಪುಗಳನ್ನು ಮರೆತು, ಆ ಜಾಗದಲ್ಲೇ ಅಭಿವೃದ್ಧಿಯ ಹೊಸ...
Read moreDetailsಹೈದರಾಬಾದ್ : ಬರೋಬ್ಬರಿ 180 ವರ್ಷಗಳ ಇತಿಹಾಸ ಹೊಂದಿರುವ ಸಾಂಪ್ರದಾಯಿಕ 'ಮೀನು ಪ್ರಸಾದ' (ಚೇಪ ಪ್ರಸಾದಂ) ವಿತರಣಾ ಕಾರ್ಯಕ್ರಮಕ್ಕೆಂದು ಹೈದರಾಬಾದ್‌ಗೆ ಭಕ್ತರ ಹಾಗೂ ರೋಗಿಗಳ ಸಾಗರವೇ ಹರಿದುಬಂದಿದೆ....
Read moreDetailsನವದೆಹಲಿ : ಪಶ್ಚಿಮ ಏಷ್ಯಾ ಯುದ್ಧದಿಂದಾಗಿ ದೇಶದ ಇಂಧನ ಮಾರುಕಟ್ಟೆಯಲ್ಲಿ ಉಂಟಾಗಿರುವ ಅಸಹಜ ಸ್ಥಿತಿಯನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಕೈಗಾರಿಕಾ, ವಾಣಿಜ್ಯ ಮತ್ತು...
Read moreDetailsನವದೆಹಲಿ : ಪಶ್ಚಿಮ ಏಷ್ಯಾ ಯುದ್ಧ ತೀವ್ರಗೊಂಡಿರುವಂತೆಯೇ ಕಚ್ಚಾ ತೈಲ ಆಮದು ಮೇಲಿನ ಅವಲಂಬನೆಯನ್ನು ತಗ್ಗಿಸಲು ಮತ್ತು ಪರಿಸರಸ್ನೇಹಿ ಇಂಧನ ಬಳಕೆಗೆ ಉತ್ತೇಜನ ನೀಡಲು ಕೇಂದ್ರ ಸರ್ಕಾರವು...
Read moreDetailsನವದೆಹಲಿ : ಮಧ್ಯಪ್ರದೇಶದಿಂದ ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ಅವರ ನಾಮಪತ್ರ ತಿರಸ್ಕರಿಸಿರುವುದನ್ನು ಖಂಡಿಸಿ ಕಾಂಗ್ರೆಸ್ ಪಕ್ಷವು ಇದೀಗ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಜೂನ್...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.