ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

ದೇಶ

“ಹನಿಮೂನ್‌ಗೂ ಕುಟುಂಬಸ್ಥರ ಎಂಟ್ರಿ” : ಪತಿಯ ನಡೆಗೆ ಬೇಸತ್ತು ವಿಚ್ಛೇದನಕ್ಕೆ ನವವಿವಾಹಿತೆ ಅರ್ಜಿ!

ಮೀರತ್ : ಪತಿಯೊಂದಿಗೆ ಏಕಾಂತವಾಗಿ ಕಳೆಯಬೇಕಾಗಿದ್ದ ತಮ್ಮ ಮಧುಚಂದ್ರದ (ಹನಿಮೂನ್) ಪ್ರವಾಸಕ್ಕೆ ಇಡೀ ಕುಟುಂಬವನ್ನೇ ಕರೆದುಕೊಂಡು ಬಂದ ಪತಿಯ ನಡೆಗೆ ಬೇಸತ್ತ ನವವಿವಾಹಿತೆ ಈಗ ವಿಚ್ಛೇದನಕ್ಕಾಗಿ ನ್ಯಾಯಾಲಯದ...

Read moreDetails

ಸವರ್ಣೀಯ ಯುವತಿಯ ಸ್ನೇಹ ಬೆಳೆಸಿದ್ದಕ್ಕೆ ದಲಿತ ಯುವಕನ ಭೀಕರ ಹತ್ಯೆ!

ಡೆಹ್ರಾಡೂನ್ : ಉತ್ತರಾಖಂಡದ ತೆಹ್ರಿ ಗರ್ವಾಲ್ ಜಿಲ್ಲೆಯಲ್ಲಿ ಮರ್ಯಾದಾ ಹತ್ಯೆಯ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಸವರ್ಣೀಯ ಸಮುದಾಯದ ಯುವತಿಯೊಂದಿಗೆ ಸ್ನೇಹ ಬೆಳೆಸಿದ ಕಾರಣಕ್ಕಾಗಿ 18 ವರ್ಷದ...

Read moreDetails

ನಿಮ್ಮ ಆಧಾರ್ ಕಾರ್ಡ್ ದುರ್ಬಳಕೆ ಆಗಿದೆಯೇ ಎಂಬುದನ್ನು ಪತ್ತೆಹಚ್ಚುವುದು ಹೇಗೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಇದೇನಿದ್ದರೂ ವಂಚನೆಯ ಕಾಲ. ಆಧಾರ್ ಕಾರ್ಡ್, ಡೆಬಿಟ್ ಕಾರ್ಡ್ ಸೇರಿ ಯಾವುದೇ ವೈಯಕ್ತಿಕ ಮಾಹಿತಿ ಸೋರಿಕೆಯಾದರೆ ಸೈಬರ್ ವಂಚನೆಯಾಗುವ ಸಾಧ್ಯತೆ ಹೆಚ್ಚಿರುತ್ತವೆ. ಅದರಲ್ಲೂ, ಆಧಾರ್...

Read moreDetails

“ದೀದಿ ಬದಲಾಗಿದ್ದಾರೆ” : ತೃಣಮೂಲ ಕಾಂಗ್ರೆಸ್‌ನ ಬಂಡಾಯ ಸಂಸದೆಯಿಂದ ಗಂಭೀರ ಆರೋಪ

ಕೋಲ್ಕತ್ತಾ : ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದಲ್ಲಿ ಭುಗಿಲೆದ್ದಿರುವ ಆಂತರಿಕ ಬಿಕ್ಕಟ್ಟು ದಿನೇ ದಿನೇ ತಾರಕಕ್ಕೇರುತ್ತಿದೆ. ಪಕ್ಷದ ಸರ್ವೋಚ್ಚ ನಾಯಕಿ ಮಮತಾ ಬ್ಯಾನರ್ಜಿ ಅವರ...

Read moreDetails

ಹೈದರಾಬಾದ್‌ನಲ್ಲಿ ಜಲಕ್ಷಾಮ : ದಿನಕ್ಕೆ 20,000 ಟ್ಯಾಂಕರ್‌ಗಳಿಗೆ ಹೆಚ್ಚಿದ ಬೇಡಿಕೆ.. ಸರ್ಕಾರದ ವಿರುದ್ಧ ಮುಗಿಬಿದ್ದ ವಿಪಕ್ಷಗಳು!

ಹೈದರಾಬಾದ್ : ತೆಲಂಗಾಣ ರಾಜಧಾನಿ ಹೈದರಾಬಾದ್ ಮಹಾನಗರದಲ್ಲಿ ಕುಡಿಯುವ ನೀರಿನ ಅಭಾವ ತೀವ್ರಗೊಂಡಿದ್ದು, ಜನಸಾಮಾನ್ಯರು ಹನಿ ನೀರಿಗೂ ಪರದಾಡುವಂಥ ಸ್ಥಿತಿ ನಿರ್ಮಾಣವಾಗಿದೆ. ಬಿಸಿಲಿನ ಬೇಗೆ, ಕುಸಿದಿರುವ ಅಂತರ್ಜಲ...

Read moreDetails

ರೈತರಿಗೆ ಗುಡ್ ನ್ಯೂಸ್ : ಬಡ್ಡಿ ರಹಿತವಾಗಿ ಸಿಗಲಿದೆ 5 ಲಕ್ಷ ರೂ.ವರೆಗೆ ಸಾಲ.. ಯಾವುದಿದು ಯೋಜನೆ?

ಬೆಂಗಳೂರು : ಕರ್ನಾಟಕ ಸರ್ಕಾರವು ಸಹಕಾರಿ ಕೃಷಿ ಸಾಲ ಯೋಜನೆಯ ಮೂಲಕ ರೈತರಿಗೆ ಕೃಷಿ ಚಟುವಟಿಕೆಗಳಿಗೆ ಉತ್ತೇಜನ ನೀಡಲು ಸಹಕಾರಿ ಸಂಘಗಳ ಮೂಲಕ 5 ಲಕ್ಷ ರೂ.ವರೆಗೆ...

Read moreDetails

ವಿಶಾಖಪಟ್ಟಣ ಉಕ್ಕು ಸ್ಥಾವರ ದುರಂತ ಸ್ಥಳಕ್ಕೆ ಹೆಚ್‌ಡಿಕೆ ಭೇಟಿ – ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ ಘೋಷಣೆ

ವಿಶಾಖಪಟ್ಟಣ : ಇಲ್ಲಿನ ಉಕ್ಕು ಸ್ಥಾವರದಲ್ಲಿ (RINL) ಭಾರೀ ಪ್ರಮಾಣದ ಕರಗಿದ ಲೋಹ ಹರಿದು ಸಾವನ್ನಪ್ಪಿದ್ದ 8 ಮಂದಿ ಕಾರ್ಮಿಕರ ಕುಟುಂಬಸ್ಥರಿಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು...

Read moreDetails

ಆಗಸ್ಟ್‌ನಿಂದ ಭಾರತೀಯ ರೈಲ್ವೆಯ ಹೈಟೆಕ್ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆ ಜಾರಿ : 40 ವರ್ಷ ಹಳೇ ಸಿಸ್ಟಮ್‌ಗೆ ಬ್ರೇಕ್!

ನವದೆಹಲಿ : ದೇಶದ ಕೋಟ್ಯಂತರ ರೈಲು ಪ್ರಯಾಣಿಕರಿಗೆ ಸುಲಭ ಮತ್ತು ತಡೆರಹಿತ ಸೇವೆ ನೀಡುವ ನಿಟ್ಟಿನಲ್ಲಿ ಭಾರತೀಯ ರೈಲ್ವೆ ಇಲಾಖೆಯು ದಶಕದ ಅತಿ ದೊಡ್ಡ ತಾಂತ್ರಿಕ ಕ್ರಾಂತಿಗೆ...

Read moreDetails

ಮುಸ್ಲಿಂ ಬಹುಸಂಖ್ಯಾತ ಲಕ್ಷದ್ವೀಪದಲ್ಲಿ ಮದ್ಯ ಮಾರಾಟಕ್ಕೆ ಅನುಮತಿ : 47 ವರ್ಷಗಳ ನಿಷೇಧ ಅಂತ್ಯ!

ನವದೆಹಲಿ : ಕೇಂದ್ರಾಡಳಿತ ಪ್ರದೇಶ ಲಕ್ಷದ್ವೀಪದಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಮಹತ್ವದ ನಿರ್ಧಾರ ಕೈಗೊಂಡಿದೆ. ಮುಸ್ಲಿಂ ಬಹುಸಂಖ್ಯಾತರಿರುವಂಥ ಲಕ್ಷದ್ವೀಪದಲ್ಲಿ ಸುಮಾರು ಐದು ದಶಕಗಳಿಂದ...

Read moreDetails

ಹೈದರಾಬಾದ್ ಪಬ್ ಮೇಲೆ ಮಹಿಳಾ ಐಪಿಎಸ್ ಅಧಿಕಾರಿ ನೇತೃತ್ವದಲ್ಲಿ ದಿಢೀರ್ ದಾಳಿ : ಸೆಕ್ಸ್ ರಾಕೆಟ್ ಪತ್ತೆ!

ಹೈದರಾಬಾದ್ : ಭಾಗ್ಯನಗರದ ಪ್ರತಿಷ್ಠಿತ ಐಟಿ ಹಬ್ ಹಾಗೂ ಸೈಬರಾಬಾದ್ ವ್ಯಾಪ್ತಿಯ ಕೂಕಟ್‌ಪಲ್ಲಿಯ ಜನಪ್ರಿಯ ಪಬ್ ಒಂದರ ಮೇಲೆ ಭಾನುವಾರ ಮುಂಜಾನೆ ಸೈಬರಾಬಾದ್ ಪೊಲೀಸರು ಯುವ ಮಹಿಳಾ...

Read moreDetails
Page 64 of 539 1 … 63 64 65 … 539
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist