ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

ದೇಶ

‘ಡಿಜಿಟಲ್ ಅರೆಸ್ಟ್‌’ ವಂಚನೆಗೆ ಬ್ರೇಕ್ : ಸಿಮ್ ಕಾರ್ಡ್‌ಗೆ ಬಯೋಮೆಟ್ರಿಕ್ ಕಡ್ಡಾಯ.. ಬ್ಯಾಂಕ್ ಖಾತೆಗಳ ಮೇಲೂ ಕಣ್ಣು!

ನವದೆಹಲಿ : ಜೀವನಪೂರ್ತಿ ಉಳಿತಾಯ ಮಾಡಿದ್ದ ಹಣವನ್ನು ಕ್ಷಣಾಮಾತ್ರದಲ್ಲಿ ಲೂಟಿ ಮಾಡುವ, ಸಾರ್ವಜನಿಕರನ್ನು ಬೆಚ್ಚಿಬೀಳಿಸುತ್ತಿರುವ 'ಡಿಜಿಟಲ್ ಅರೆಸ್ಟ್' (Digital Arrest) ಪ್ರಕರಣಗಳನ್ನು ಬುಡಸಮೇತ ಕಿತ್ತುಹಾಕಲು ಕೇಂದ್ರ ಸರ್ಕಾರ...

Read moreDetails

ಕಲಿಮಾ ಪಠಿಸಲು ನಿರಾಕರಿಸಿದ್ದಕ್ಕೆ ಇಬ್ಬರು ಭದ್ರತಾ ಸಿಬ್ಬಂದಿಗೆ ಚಾಕು ಇರಿತ ; ಐಸಿಸ್ ಸೇರಲು ಬಯಸಿದ್ದ ‘ಒಂಟಿ ತೋಳ’ನ ಕೃತ್ಯ!

ಮುಂಬೈ : ಮುಂಬೈನ ನಯಾ ನಗರ ಪ್ರದೇಶದಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದ್ದು, ಕಲಿಮಾ(ಇಸ್ಲಾಂ ಧರ್ಮದ ಮೂಲಭೂತ ನಂಬಿಕೆಗಳನ್ನು ಸಾರುವ ನುಡಿಗಟ್ಟು ಅಥವಾ ಸಾಕ್ಷ್ಯ) ಪಠಿಸಲು ನಿರಾಕರಿಸಿದ ಇಬ್ಬರು...

Read moreDetails

ಜಾಗತಿಕ ರಕ್ಷಣಾ ವೆಚ್ಚ : ವಿಶ್ವದ 5ನೇ ಅತಿದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಿದ ಭಾರತ.. ಚೀನಾ, ಪಾಕ್ ಪಾಲೆಷ್ಟು?

ನವದೆಹಲಿ : ಜಾಗತಿಕ ರಕ್ಷಣಾ ವಲಯದ ವೆಚ್ಚದಲ್ಲಿ ಭಾರತವು ವಿಶ್ವದ ಐದನೇ ಅತಿದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಿದೆ ಎಂದು ಸ್ಟಾಕ್‌ಹೋಮ್ ಇಂಟರ್‌ನ್ಯಾಷನಲ್ ಪೀಸ್ ರಿಸರ್ಚ್ ಇನ್‌ಸ್ಟಿಟ್ಯೂಟ್ (ಸಿಪ್ರಿ -...

Read moreDetails

ಸಿಕ್ಕಿಂ ಮೈದಾನದಲ್ಲಿ ಪ್ರಧಾನಿ ಮೋದಿ ಫುಟ್‌ಬಾಲ್ ಕಿಕ್ : “ಗೋಲ್” ಮಾತ್ರ ಬಂಗಾಳ!

ಗ್ಯಾಂಗ್ಟಕ್ : ಪಶ್ಚಿಮ ಬಂಗಾಳದ ಬಿರುಸಿನ ಹಾಗೂ ಸುಡುಬಿಸಿಲಿನ ಚುನಾವಣಾ ಪ್ರಚಾರದ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು ಸಿಕ್ಕಿಂನ ಗ್ಯಾಂಗ್ಟಾಕ್‌ನಲ್ಲಿ ಇಂದು ಕೊಂಚ ರಿಲ್ಯಾಕ್ಸ್ ಮೂಡ್‌ನಲ್ಲಿ...

Read moreDetails

ನಾಸಿಕ್ TCS ಪ್ರಕರಣ : ಬುರ್ಖಾ, ಮಲೇಷ್ಯಾ ಉದ್ಯೋಗದ ಆಮಿಷ – ಬೆಚ್ಚಿಬೀಳಿಸುವ ಅಂಶಗಳು ಬಹಿರಂಗ!

ಮುಂಬೈ : ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಿಸಿಎಸ್ (TCS) ಘಟಕದಲ್ಲಿ ನಡೆದಿದೆ ಎನ್ನಲಾದ ಲೈಂಗಿಕ ಕಿರುಕುಳ ಹಾಗೂ ಮತಾಂತರ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಆಘಾತಕಾರಿ ಮಾಹಿತಿಗಳು ಹೊರಬೀಳುತ್ತಲೇ ಇವೆ....

Read moreDetails

ಭಾರತ-ನ್ಯೂಜಿಲೆಂಡ್ ನಡುವೆ ಐತಿಹಾಸಿಕ ಮುಕ್ತ ವ್ಯಾಪಾರ ಒಪ್ಪಂದ : ಇಂದಿನಿಂದಲೇ 8,000ಕ್ಕೂ ಹೆಚ್ಚು ಭಾರತೀಯ ಉತ್ಪನ್ನಗಳಿಗೆ ತೆರಿಗೆ ಮುಕ್ತ ಪ್ರವೇಶ!

ನವದೆಹಲಿ: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಆರ್ಥಿಕ ಬಾಂಧವ್ಯದಲ್ಲಿ ಇಂದು ಹೊಸ ಅಧ್ಯಾಯ ಆರಂಭವಾಗಿದೆ. ದೆಹಲಿಯಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಉಭಯ ದೇಶಗಳು 'ಮುಕ್ತ ವ್ಯಾಪಾರ ಒಪ್ಪಂದ'ಕ್ಕೆ...

Read moreDetails

“ಮಗುವಾದ ಮೇಲೆ ಅತ್ಯಾಚಾರದ ಆರೋಪವೇ?”: ಲಿವ್-ಇನ್ ಸಂಬಂಧಗಳ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ಪ್ರಶ್ನೆ

ನವದೆಹಲಿ: ವಿವಾಹ ಬಂಧನವಿಲ್ಲದ ಲಿವ್-ಇನ್‌ ನಂತಹ ಮುಕ್ತ ಸಂಬಂಧಗಳಲ್ಲಿ ಇರುವ ಅಪಾಯಗಳ ಬಗ್ಗೆ ಸುಪ್ರೀಂ ಕೋರ್ಟ್ ಎಚ್ಚರಿಸಿದ್ದು, ದೀರ್ಘಕಾಲದ ಒಮ್ಮತದ ಸಂಬಂಧವು ಮುರಿದುಬಿದ್ದಾಗ ಅದನ್ನು ಅತ್ಯಾಚಾರ ಎಂದು...

Read moreDetails

ವಿಚ್ಛೇದನಕ್ಕಾಗಿ ಪತಿಯ ಅಕ್ಕನನ್ನೇ ಆತನ ‘2ನೇ ಹೆಂಡತಿ’ ಎಂದು ಬಿಂಬಿಸಿದ ಪತ್ನಿ : ಗ್ವಾಲಿಯರ್ ಕೋರ್ಟ್ ಆದೇಶಕ್ಕೆ ಹೈಕೋರ್ಟ್ ತಡೆ!

ಗ್ವಾಲಿಯರ್: ವಿಚ್ಛೇದನ ಪಡೆಯಲು ದಂಪತಿಗಳು ಸಾಮಾನ್ಯವಾಗಿ ವರದಕ್ಷಿಣೆ ಕಿರುಕುಳ ಅಥವಾ ಕೌಟುಂಬಿಕ ಕಲಹದಂತಹ ಕಾರಣಗಳನ್ನು ನೀಡುತ್ತಾರೆ. ಆದರೆ ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಮಹಿಳೆಯೊಬ್ಬರು ವಿಚ್ಛೇದನ ಪಡೆಯಲು ಅನುಸರಿಸಿದ ದಾರಿ...

Read moreDetails

ದೇಶದಲ್ಲಿ ರಣಬಿಸಿಲು – 10 ರಾಜ್ಯಗಳಲ್ಲಿ ಹೈ ಅಲರ್ಟ್, ಬಾಂಡಾದಲ್ಲಿ ದಾಖಲೆಯ 47.4 ಡಿಗ್ರಿ ತಾಪಮಾನ

ನವದೆಹಲಿ : ದೇಶಾದ್ಯಂತ ಬಿಸಿಲಿನ ಝಳ ತೀವ್ರಗೊಂಡಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಉರಿಬಿಸಿಲಿನ ಪರಿಣಾಮವಾಗಿ ದೇಶದಲ್ಲಿ ವಿದ್ಯುತ್ ಬೇಡಿಕೆ ಸಾರ್ವಕಾಲಿಕ ದಾಖಲೆ ಬರೆದಿದೆ. ವಾಯುವ್ಯ ಭಾರತದ 10...

Read moreDetails

ಟೇಕ್-ಆಫ್ ವೇಳೆ ಸ್ವಿಸ್ ಏರ್‌ ವಿಮಾನದ ಇಂಜಿನ್‌ನಲ್ಲಿ ಬೆಂಕಿ : ದೆಹಲಿಯಲ್ಲಿ ತಪ್ಪಿದ ಭಾರಿ ಅನಾಹುತ

ನವದೆಹಲಿ : ರಾಷ್ಟ್ರ ರಾಜಧಾನಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರಿ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದ ಘಟನೆ ನಿನ್ನೆ(ಶನಿವಾರ) ತಡರಾತ್ರಿ ವರದಿಯಾಗಿದೆ. ಸ್ವಿಜರ್ಲೆಂಡ್‌ನ ಜ್ಯೂರಿಚ್‌ಗೆ ಹೊರಟಿದ್ದ ಸ್ವಿಸ್...

Read moreDetails
Page 89 of 540 1 … 88 89 90 … 540
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist