ಕಾರವಾರ: ಉದ್ಯೋಗಕ್ಕಾಗಿ ಮುಸ್ಲಿಂ ಯುವತಿಯನ್ನು ಕರೆ ತಂದಿದ್ದಕ್ಕೆ ಹಿಂದೂ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಈ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಶಿವಾಜಿ...
Read moreDetailsನಟ ದರ್ಶನ್ ಆಪ್ತ ಗೆಳತಿ ಪವಿತ್ರಾ ಗೌಡ ಪರಪ್ಪನ ಅಗ್ರಹಾರದಲ್ಲಿದ್ದಾರೆ. ಚಿತ್ರದುರ್ಗದ ರೇಣುಕಾ ಸ್ವಾಮಿಯ ಕೊಲೆ ಪ್ರಕರಣದಲ್ಲಿ ಪವಿತ್ರಾ ಗೌಡ ಎ1 ಆಗಿದ್ದಾರೆ. ಜೈಲು ಸೇರಿ 5...
Read moreDetailsಬಾಗಲಕೋಟೆ: ಹೇರ್ ಡ್ರೈಯರ್ (Hair dryer) ಸ್ಫೋಟಗೊಂಡ ಪರಿಣಾಮ ಮೃತ ಯೋಧರೊಬ್ಬರ ಪತ್ನಿಯ ಎರಡೂ ಹಸ್ತಗಳು ಹಾನಿಯಾಗಿರುವ ಘಟನೆ ನಡೆದಿದೆ. ಜಿಲ್ಲೆಯ ಇಳಕಲ್ ನಗರದಲ್ಲಿ ಈ ಘಟನೆ...
Read moreDetailsಧಾರವಾಡ: ಪಾಪಿ ಮಗನೇ ತಂದೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಅಡಿವೆಪ್ಪ ತಡಕೋಡ (57) ಕೊಲೆಯಾಗಿರುವ ದುರ್ದೈವಿ. ಜಿಲ್ಲೆಯ ನವಲಗುಂದ...
Read moreDetailsನಟ ತಾಂಡವ್ ರಾಮ್ ಕೊಲೆಗೆ ಯತ್ನಿಸಿ ಪೊಲೀಸರ ಅತಿಥಿಯಾಗಿರುವ ಘಟನೆ ನಡೆದಿದೆ. ಮುಗಿಲ್ ಪೇಟೆ’ಸಿನಿಮಾ ನಿರ್ದೇಶನ ಮಾಡಿದ್ದ ಭರತ್ ಮೇಲೆ ನಟ ತಾಂಡವ್ ರಾಮ್ ಗುಂಡು ಹಾರಿಸಿ...
Read moreDetailsಬೆಂಗಳೂರು: ವಿದ್ಯಾರ್ಥಿಯೋರ್ವ 7ನೇ ಮಹಡಿಯಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ನಗರದ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಗೆದ್ದಲಹಳ್ಳಿಯಲ್ಲಿ ನಡೆದಿದೆ. ಆದೀವ್ (16) ಸಾವನ್ನಪ್ಪಿದ...
Read moreDetailsವಿಜಯಪುರ: ವ್ಯಕ್ತಿಯೊಬ್ಬರು ಮಕ್ಕಳ ಕೈಯಲ್ಲಿ ಮೊಬೈಲ್ ಕೊಟ್ಟು 14 ಲಕ್ಷರೂ. ಕಳೆದುಕೊಂಡಿರುವ ಘಟನೆ ನಡೆದಿದೆ. ಈ ಘಟನೆ ಸಿಂದಗಿ ಪಟ್ಟಣದಲ್ಲಿ ನಡೆದಿದೆ. ನಿವೃತ್ತ ನೌಕರ ಬಸವರಾಜ್ ಹವಾಲ್ದಾರ್...
Read moreDetailsಬೆಳಗಾವಿ: ಘಟಪ್ರಭಾ ಹಿನ್ನೀರಿನ ಪ್ರದೇಶದ ನೀರಿನಲ್ಲಿ ಮೀನುಗಾರ ಹಾಗೂ ಅವರಿಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೀನು ಬಲೆ ಹಾಕಲು ಹೋಗಿದ್ದ ಸಂದರ್ಭದಲ್ಲಿ ಮೀನುಗಾರ ತಂದೆ ಸೇರಿದಂತೆ...
Read moreDetailsಕುಣಿಗಲ್: ಹಳ್ಳದಲ್ಲಿ ಟ್ರ್ಯಾಕ್ಟರ್ ಉರುಳಿ ಬಿದ್ದ ಪರಿಣಾಮ ತಂದೆ ಹಾಗೂ ಮಗ ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಘಟನೆ ತಾಲ್ಲೂಕಿನ ಕೊತ್ತಗೆರೆ ಹೋಬಳಿ ಕೊಡಹಳ್ಳಿಪಾಳ್ಯದಲ್ಲಿ ಭಾನುವಾರ ನಡೆದಿದೆ....
Read moreDetailsಹಾವೇರಿ: ಶಿಗ್ಗಾಂವಿ ವಿಧಾನಸಭೆ ಕ್ಷೇತ್ರದ ಮಾರನೇ ದಿನವೇ ಕ್ಷೇತ್ರದಲ್ಲಿ ಬ್ಯಾಲೆಟ್ ಬಾಕ್ಸ್ ಗಳು ಪತ್ತೆಯಾಗಿ ಆತಂಕಕ್ಕೆ ಕಾರಣವಾಗಿತ್ತು. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐವರನ್ನು ಬಂಧಿಸಿದ್ದಾರೆ. ನಗರ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.