ನವದೆಹಲಿ: ಇಡಿ ಅಧಿಕಾರಿಗಳು ಕ್ಯಾಪ್ರಿಕೊರ್ನಿಯನ್ ಶಿಪ್ಪಿಂಗ್ ಆ್ಯಂಡ್ ಲಾಜಿಸ್ಟಿಕ್ ಪ್ರೈವೆಟ್ ಲಿಮಿಟೆಡ್ ಕಂಪನಿ ಮೇಲೆ ದಾಳಿ ನಡೆಸಿದ್ದು, ವಾಷಿಂಗ್ ಮಷೀನ್ ನಲ್ಲಿ ಕಂತೆ ಕಂತೆ ನೋಟುಗಳು ಪತ್ತೆಯಾಗಿವೆ....
Read moreDetailsಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ವಂಚನೆಯ ಜಾಲವನ್ನು ಪೊಲೀಸರು ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಲೈಫ್ ಇನ್ಶೂರೆನ್ಸ್ ಕಂಪನಿಗಳ ಹೆಸರಲ್ಲಿ ನಕಲಿ ವೆಬ್ ಸೈಟ್ ತೆರೆದು ಲಕ್ಷಾಂತರ ರೂ. ವಂಚಿಸಿದ್ದ ಖದೀಮನನ್ನು...
Read moreDetailsಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬಸ್ ಕಂಡಕ್ಟರ್ ಮಹಿಳೆಯ ಮೇಲೆ ಮನಬಂದಂತೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಟಿಕೆಟ್ ವಿಚಾರವಾಗಿ ಮಹಿಳೆಯ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದ್ದು, ಈ ಘಟನೆ...
Read moreDetailsಪಾಕಿಸ್ತಾನದಲ್ಲಿ ಇತ್ತೀಚೆಗೆ ಉಗ್ರರ ದಾಳಿ ಹೆಚ್ಚಾಗುತ್ತಿದ್ದು, ಇಂದು ಕೂಡ ಮತ್ತೊಂದು ಆತ್ಮಾಹುತಿ ಬಾಂಬ್ ದಾಳಿ ನಡೆದಿದೆ. ಇಂದು ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಐವರು ಚೀನಾ ಪ್ರಜೆಗಳು...
Read moreDetailsಉಡುಪಿ: ಮೀನು ಹಿಡಿಯಲು ಹೋಗಿ ಇಬ್ಬರು ಯುವಕರು ನೀರು ಪಾಲಾಗಿರುವ ಘಟನೆ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹೊಸಾಳ ಗ್ರಾಮದ ಸೀತಾ ನದಿಯಲ್ಲಿ ನಡೆದಿದೆ. ಹೊಸಾಳ ಗ್ರಾಮದ ಶ್ರೀಶ...
Read moreDetailsಬೆಂಗಳೂರು: ಪತಿಯ ಆನ್ ಲೈನ್ ಕ್ರಿಕೆಟ್ ಚಟಕ್ಕೆ ಪತ್ನಿ ಬಲಿಯಾಗಿರುವ ಘಟನೆ ನಡೆದಿದೆ. ಈ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಬೆಟ್ಟಿಂಗ್ ನಲ್ಲಿ ಹಣ ತೊಡಗಿಸುವ ಸಲುವಾಗಿ ಪತಿ...
Read moreDetailsಪಾಪಿಗಳ ಗುಂಪೊಂದು ಬಾಲಕನನ್ನು ಅಪಹರಿಸಿ ಹತ್ಯೆ ಮಾಡಿರುವ ಘಟನ ಡನೆದಿದೆ. ಈ ಘಟನೆ ಮಹಾರಾಷ್ಟ್ರದ ಬದ್ಲಾಪುರ್ ನಲ್ಲಿ ನಡೆದಿದೆ. ಸಂಜೆ ವೇಳೆ ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿ ಬರುವ...
Read moreDetailsಬೆಂಗಳೂರು: ಅನೈತಿಕ ಸಂಬಂಧ ಹಾಗೂ ವಿಚ್ಛೇದನ ಪಡೆಯಲು 5 ಕೋಟಿ ರೂ. ಹಣಕ್ಕೆ ಡಿಮ್ಯಾಂಡ್ ಇಟ್ಟಿದ್ದ ಹಿನ್ನೆಲೆಯಲ್ಲಿ ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಕಿರುಕುಳ ತಾಳಲಾಗದೆ...
Read moreDetailsನಾಗಪುರ: ಇಡೀ ಕುಟುಂಬಸ್ಥರು ಜೈಲು ಪಾಲಾಗುತ್ತಿದ್ದಂತೆ ಒಳ ನುಗ್ಗಿದ್ದ ಖದೀಮರು ಮನೆಯನ್ನೆಲ್ಲ ಗುಡಿಸಿ ಗುಂಡಾಂತರ ಮಾಡಿರುವ ಘಟನ ನಡೆದಿದೆ. ದೌರ್ಜನ್ಯ ಪ್ರಕರಣವೊಂದರಲ್ಲಿ ಇಡೀ ಕುಟುಂಬ ಜೈಲು ಸೇರಿತ್ತು....
Read moreDetailsಪಾಕ್ ದೇಶದ 2ನೇ ದೊಡ್ಡ ವಾಯುನೆಲೆ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಅಲ್ಲದೇ, ಈ ವೇಳೆ ಪಾಕ್ ನ ಭದ್ರತಾ ಪಡೆಗಳು ನಾಲ್ವರು ಉಗ್ರರನ್ನು ಹತ್ಯೆ ಮಾಡಿವೆ....
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.