ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

ಅಪರಾಧ

ಬೊಗಳಿದ ನಾಯಿ; ಮಾಲೀಕನ ಮಗಳ ಮೇಲೆ ಹಲ್ಲೆ!

ಬೆಂಗಳೂರು: ನಾಯಿ ಬೊಗಳಿದ್ದಕ್ಕೆ ನೆರೆಯವರು ಮಾಲೀಕರ ಮೇಲೆ ಹಲ್ಲೆ ಮಾಡಿರುವ ಘಟನೆಯೊಂದು ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಇಲ್ಲಿಯ ಪಟ್ಟೇಗಾರಪಾಳ್ಯದ ಮುನೇಶ್ವರ ನಗರದಲ್ಲಿ ಈ ಘಟನೆ ನಡೆದಿದೆ. ಪಕ್ಕದ...

Read moreDetails

ವೃದ್ಧ ಮಾವನ ಮೇಲೆ ಹಲ್ಲೆ ನಡೆಸಿದ ಸೊಸೆ ಅರೆಸ್ಟ್!

ಮಂಗಳೂರು: ಸೋಫಾದ ಮೇಲೆ ಶರ್ಟ್ ಇಟ್ಟ ಹಿನ್ನೆಲೆಯಲ್ಲಿ ಪಾಪಿ ಸೊಸೆಯೊಬ್ಬಳು ವೃದ್ಧ ಮಾವನ ಮೇಲೆ ಹಲ್ಲೆ ನಡೆಸಿರುವ ಅಮಾನವೀಯ ಘಟನೆಯೊಂದು ನಡೆದಿದೆ. ಈ ಘಟನೆ ನಗರದಲ್ಲಿ ನಡೆದಿದೆ....

Read moreDetails

ಬ್ಯಾಂಕ್ ಗೆ ಕನ್ನ ಹಾಕಿ ಕೋಟ್ಯಾಂತರ ದೋಚಿದ್ದವರು ಅಂದರ್!

ಮಂಗಳೂರು: ಬ್ಯಾಂಕ್ ಗೆ ಕನ್ನ ಹಾಕಿದ್ದ ಖದೀಮರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಟ್ವಾಳದ ಮಹಮ್ಮದ್ ರಫೀಕ್ ( 35 ), ಮಂಜೇಶ್ವರದ ಇಬ್ರಾಹಿಂ ಕಲಂದರ್ (41) ಹಾಗೂ...

Read moreDetails

ನಟ ಪ್ರಭಾಸ್ ಅಭಿಮಾನಿ ಮೇಲೆ ಅಲ್ಲು ಅಭಿಮಾನಿಗಳಿಂದ ಹಲ್ಲೆ!

ನಾಯಕ ನಟರಿಗಾಗಿ ಆಂಧ್ರ, ತೆಲಂಗಾಣದಲ್ಲಿ ಅಭಿಮಾನಿಗಳು ಕಿತ್ತಾಡಿಕೊಳ್ಳುವುದು ಸಾಮಾನ್ಯವಾಗಿತ್ತು. ಈಗ ಅದೇ ಅಭಿಮಾನಿಗಳು ಕರ್ನಾಟಕದಲ್ಲಿ ಕೂಡ ಬಡಿದಾಡಿಕೊಂಡಿದ್ದಾರೆ. ಈ ಘಟನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇಲ್ಲಿಯ...

Read moreDetails

ಹಳೆ ವೈಷಮ್ಯ; ಉತ್ಸವದಲ್ಲಿ ಡಾನ್ಸ್ ಮಾಡುತ್ತ ಮೈ ತಾಕಿದ್ದಕ್ಕೆ ಕೊಲೆ!

ಬೆಂಗಳೂರು: ದೇವರ ಉತ್ಸವದಲ್ಲಿ ಡಾನ್ಸ್‌ ಮಾಡುತ್ತಿದ್ದ ಸಂದರ್ಭದಲ್ಲಿ ಮೈ ತಾಕಿದೆ ಎಂಬ ಕಾರಣಕ್ಕೆ ಯುವಕನನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಟರಾಯನಪುರ ಪೊಲೀಸರು ಮೂವರನ್ನು...

Read moreDetails

ಆಸ್ಟ್ರೇಲಿಯಾದಲ್ಲಿ ಭಾರತೀಯ ಮೂಲದ ಮಹಿಳೆಯ ಶವ ಪತ್ತೆ!

ಆಸ್ಟ್ರೇಲಿಯಾದಲ್ಲಿ ಭಾರತೀಯ ಮೂಲದ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ನಡೆದಿದೆ.ಅಲ್ಲಿನ ವಿಕ್ಟೋರಿಯಾದ ಬಕ್ಲಿಯಲ್ಲಿ ರಸ್ತೆ ಬದಿಯ ಡಬ್ಬಿಯೊಂದರಲ್ಲಿ ಭಾರತದ ಹೈದರಾಬಾದ್ ಮೂಲದ ಮಹಿಳೆಯ ಶವ ಪತ್ತೆಯಾಗಿದೆ. ಪತಿಯೇ...

Read moreDetails

ಮಹಿಳಾ ರಾಜಕಾರಣಿಯ ಬರ್ಬರ ಹತ್ಯೆ!

ಲಕ್ನೋ: ಸುಹೇಲ್‌ದೇವ್ ಭಾರತೀಯ ಸಮಾಜ ಪಕ್ಷದ (SBSP) ಮಹಿಳಾ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಯನ್ನು ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಕೊತ್ವಾಲಿ ಕಲೀಲಾಬಾದ್ ನಲ್ಲಿ ನಡೆದಿದೆ.ನಂದಿನಿ...

Read moreDetails

ಕಸ ಹಾಕುವ ವಿಚಾರಕ್ಕೆ ಗಲಾಟೆ; ವೃದ್ಧೆ ಮೇಲೆ ಮಾರಣಾಂತಿಕ ಹಲ್ಲೆ

ಬೆಂಗಳೂರು: ಕಸ ಹಾಕುವ ವಿಚಾರಕ್ಕೆ ಗಲಾಟೆ ನಡೆದು ವೃದ್ಧೆ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ.ಇಲ್ಲಿಯ ಹೆಚ್ಎಎಲ್ ನ‌ ಇಸ್ಲಾಂಪುರದಲ್ಲಿ ಈ ಘಟನೆ ನಡೆದಿದ್ದು, ದಿಲ್ ಷಾದ್(60) ಹಲ್ಲೆಗೊಳಗಾದ...

Read moreDetails

ಕಾರಿನಲ್ಲಿ ಮಲಗಿದ್ದ ವ್ಯಕ್ತಿಯನ್ನು ಹೊರಗೆಳೆದು 35 ಸುತ್ತು ಗುಂಡು ಹಾರಿಸಿ ಕೊಲೆ!

ಚಂಡೀಗಢ: ಕಾರಿನಲ್ಲಿ ಮಲಗಿದ್ದ ವ್ಯಕ್ತಿಯನ್ನು ಹೊರಗೆಳೆದು ಗುಂಡು ಹಾರಿಸಿ ಕೊಲೆ ಮಾಡಿರುವ ಘಟನೆ ನಡೆದಿದೆ.ಈ ಘಟನೆ ಹರಿಯಾಣದ ಮುರ್ತಾಲ್ ನ ಡಾಬಾವೊಂದರ ಪಾರ್ಕಿಂಗ್ ಹತ್ತಿರ ನಡೆದಿದೆ. ತನ್ನ...

Read moreDetails

ಪ್ರೀತಿಸಲು ನಿರಾಕರಿಸಿದ್ದಕ್ಕೆ ಯುವತಿಯ ಅಪಹರಣ

ಹಾವೇರಿ: ಪಾಗಲ್ ಪ್ರೇಮಿಯೊಬ್ಬ ಪ್ರೀತಿಸಲು ನಿರಾಕರಿಸಿದ್ದಕ್ಕೆ ವಿದ್ಯಾರ್ಥಿನಿಯನ್ನು ಅಪಹರಿಸಿರುವ ಘಟನೆ ನಡೆದಿದೆ.ಅಪಹರಿಸಿದ ಕೆಲವೇ ಗಂಟೆಗಳಲ್ಲಿ ವಿದ್ಯಾರ್ಥಿನಿಯನ್ನು ರಕ್ಷಿಸಿ ಹಾವೇರಿ ಪೊಲೀಸರು ಕರೆತಂದಿದ್ದಾರೆ. ಈ ಕುರಿತು ಹಾವೇರಿ ನಗರ...

Read moreDetails
Page 280 of 283 1 … 279 280 281 … 283
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist