ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

ಅಪರಾಧ

ಹಿಂದೂ ಯುವಕನ ಫೋಟೋ ಬಳಸಿ ಆಕ್ಷೇಪಾರ್ಹ ಪೋಸ್ಟ್

ಪುತ್ತೂರು: ಹಿಂದೂ ಯುವಕನ ಫೋಟೋ ಬಳಸಿ ಆಕ್ಷೇಪಾರ್ಹ ಪೋಸ್ಟ್ ಮಾಡಿರುವ ಆರೋಪವೊಂದು ಕೇಳಿ ಬಂದಿದೆ. ಹತ್ಯೆಗೀಡಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಪ್ರಕರಣಕ್ಕೆ ತಾಳೆ ಹಾಕಿ ಪೋಸ್ಟ್...

Read moreDetails

ರಸ್ತೆ ಮಧ್ಯೆಯೇ ಲಾಂಗ್ ಹಿಡಿದು ಅವಾಜ್: ಲಾಕ್

ಚಿಕ್ಕೋಡಿ: ಯುವಕರು ರಸ್ತೆ ಮಧ್ಯೆಯೇ ಲಾಂಗ್ ಹಿಡಿದು ಅಟ್ಟಹಾಸ ಮೆರೆದಿರುವ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಶಹಾಬಂದರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ...

Read moreDetails

ಟ್ರ್ಯಾಕ್ಟರ್ ಮುಗುಚಿ ಸಿಎಂ ಆಪ್ತ ಬಲಿ!

ಹಾಸನ: ಟ್ರ್ಯಾಕ್ಟರ್ (Tractor) ಇಂಜಿನ್ ಮಗುಚಿದ ಪರಿಣಾಮ ಸಿಎಂ ಸಿದ್ದರಾಮಯ್ಯ (Siddaramaiah) ಆಪ್ತ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ತಾಲೂಕಿನ ಗಂಡಸಿ ಎಂಬಲ್ಲಿ ಈ ಘಟನೆ ನಡೆದಿದೆ....

Read moreDetails

ಕಾಳಸಂತೆಯಲ್ಲಿ ಟಿಕೆಟ್ ಮಾರಾಟ ಮಾಡುತ್ತಿದ್ದ ನಾಲ್ವರು ವಶಕ್ಕೆ

ಚೆನ್ನೈ ಮತ್ತು ಆರ್ ಸಿಬಿ ಪಂದ್ಯದ ವೇಳೆ ಕಾಳ ಸಂತೆಯಲ್ಲಿ ಟಿಕೆಟ್ ಮಾರಾಟ ಮಾಡಿದ ನಾಲ್ವರನ್ನು ಆರೋಪಿಗಳು ವಶಕ್ಕೆ ಪಡೆದಿದ್ದಾರೆ. ಕಾಳ ಸಂತೆಯಲ್ಲಿ ಟಿಕೆಟ್ ಮಾರಾಟ ಮಾಡುತ್ತಿದ್ದ...

Read moreDetails

ನಡುರಸ್ತೆಯಲ್ಲೇ ರೋಮ್ಯಾನ್ಸ್ ಮಾಡಿ ಅನಾಗರಿಕ ವರ್ತನೆ

ಬೆಂಗಳೂರು: ನಗರದ ಪ್ರತಿಷ್ಠಿತ ಎಚ್ ಎಸ್ ಆರ್ ಬಡಾವಣೆಯಲ್ಲಿ ಅಕ್ರಮ ಪಿಜಿಗಳ ಅಡ್ಡೆಯಲ್ಲಿ ಅನಾಗರಿಕ ವರ್ತನೆಯನ್ನು ಯುವಕ- ಯುವತಿಯರು ತೋರುತ್ತಿದ್ದಾರೆಂಬ ಆರೋಪ ಕೇಳಿ ಬಂದಿದೆ. ಹಾಡುಹಗಲೇ ನಶೆಯಲ್ಲಿ...

Read moreDetails

ಆಟೋ, ಸಾರಿಗೆ ಬಸ್ ಮಧ್ಯೆ ಭೀಕರ ಅಪಘಾತ: ಮೂವರು ಬಲಿ

ನೆಲಮಂಗಲ: ಆಟೋಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ನೆಲಮಂಗಲ ತಾಲೂಕಿನ ಮಲ್ಲರಬಾಣವಾಡಿ ಬಳಿಯ ಹಾಸನ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ...

Read moreDetails

ಅಳಿಯನಿಗೆ ಚಾಕು ಹಾಕಿದ ಮಾವ

ಚಿತ್ರದುರ್ಗ: ಕ್ಷುಲ್ಲಕ ಕಾರಣಕ್ಕೆ ಮಾವನೇ ಅಳಿಯನಿಗೆ ಚಾಕು ಇರಿದಿರುವ ಘಟನೆ ನಡೆದಿದೆ. ಈ ಘಟನೆ ಹಿರಿಯೂರು ನಗರದ ವಿಶ್ವೇಶ್ವರಯ್ಯ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಅಳಿಯನಿಗೆ ಚಾಕು...

Read moreDetails

ಹಳೇ ದ್ವೇಷ: ಬರ್ಬರ ಹತ್ಯೆ

ರಾಮನಗರ: ಹಳೇ ದ್ವೇಷದ ಹಿನ್ನೆಲೆಯಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಹಾರೋಹಳ್ಳಿಯಲ್ಲಿ ನಡೆದಿದೆ. ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಸ್ವರ್ಗ ಹೋಟೆಲ್ ಬಳಿ ಈ ಭೀಕರ...

Read moreDetails

ನೈಸ್ ರಸ್ತೆಯಲ್ಲಿ ವಕೀಲರೊಬ್ಬರ ಶವ ಪತ್ತೆ: ಪಶ್ಚಿಮ ವಲಯ ಹೆಚ್ಚುವರಿ ಪೊಲೀಸ್ ಆಯುಕ್ತರ ಹೇಳಿಕೆ

ನೈಸ್ ರಸ್ತೆಯಲ್ಲಿ ವಕೀಲರೊಬ್ಬರ ಶವ ಪತ್ತೆಯಾಗಿರುವ ವಿಷಯವಾಗಿ ಪಶ್ಚಿಮ ವಲಯ ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ವಿಕಾಸ್ ಮಾತನಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಸಂಜೆ...

Read moreDetails

ಉಪನ್ಯಾಸಕನಿಂದಲೇ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳದ ಆರೋಪ

ದಾವಣಗೆರೆ: ಚನ್ನಗಿರಿಯಲ್ಲಿ ಅಮ್ಜದ್ ಲೈಂಗಿಕ ಕರ್ಮಕಾಂಡ ಮಾಸುವ ಮುನ್ನವೇ ಮತ್ತೊಂದು ಲೈಂಗಿಕ ಕಿರುಕುಳ ಆರೋಪ ಬೆಳಕಿಗೆ ಬಂದಿದೆ. ಜಿಲ್ಲೆಯ ಚನ್ನಗಿರಿ ಪಟ್ಟಣದ ಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ...

Read moreDetails
Page 56 of 283 1 … 55 56 57 … 283
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist