ಮಂಗಳೂರು: ಕರಾವಳಿ ಭಾಗದಲ್ಲಿ ಕಂಬಳಕ್ಕೆ ದೊಡ್ಡ ಕ್ರೀಡೆ. ಇಲ್ಲಿ ಕಂಬಳಕ್ಕೆ ಹೆಚ್ಚಿನ ಮಾನ್ಯತೆ. ಆದರೆ, ಈಗ ಕಂಬಳಕ್ಕೂ ಭೀತಿಯ ಆತಂಕ ಶುರುವಾಗಿದೆ. ಕಂಬಳದಲ್ಲಿ ಪ್ರಾಣಿ ಹಿಂಸೆ ಮಾಡಲಾಗುತ್ತಿದೆ...
Read moreDetailsಮಂಗಳೂರು: ಇಸ್ರೇಲ್ ಹಾಗೂ ಇರಾನ್ ಮಧ್ಯೆ ಯುದ್ಧ ಭೀಕರತೆ ಪಡೆಯುತ್ತಿದೆ. ಈ ಮಧ್ಯೆ ಇಸ್ರೇಲ್ ನಲ್ಲಿರುವ (Israel) ಕಂಪೆನಿಯೊಂದರ ಹೆಸರನ್ನು ಬಳಸಿಕೊಂಡು ಉದ್ಯೋಗ ನೀಡುವುದಾಗಿ ವಂಚಿಸಿರುವ ಘಟನೆ...
Read moreDetailsಮಂಗಳೂರು: ಕರುಣೆ ಇಲ್ದ ಮಾಲೀಕನೋರ್ವ ಸಾವನ್ನಪ್ಪಿದ ಕೂಲಿ ಕಾರ್ಮಿಕನ ಶವವನ್ನು ರಸ್ತೆಯಲ್ಲೇ ಬಿಟ್ಟು ಹೋಗಿರುವ ಘಟನೆ ನಡೆದಿದೆ. ಈ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ಚಿಕ್ಕಮೂಡ್ನೂರು ಗ್ರಾಮದ...
Read moreDetailsಮಂಗಳೂರು: ಮೂವರು ಯುವತಿಯರು ಬೀಚ್ ರೆಸಾರ್ಟ್ ನಲ್ಲಿನ ಈಜುಕೊಳಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ಮಂಗಳೂರು ಹೊರವಲಯದ ಉಚ್ಚಿಲ ಬೀಚ್ ಹತ್ತಿರದ ಖಾಸಗಿ...
Read moreDetailsಮಂಗಳೂರು: ರಾಜ್ಯದಲ್ಲಿ ಒಂದೇ ಒಂದು ಎಪಿಎಲ್ ಕಾರ್ಡ್ ರದ್ದಾಗಿಲ್ಲ. ಆದರೆ, ಪರಿಷ್ಕರಣೆ ವೇಳೆ ಬಿಪಿಎಲ್ ಅಲ್ಲದ ಕಾರ್ಡ್ ನ್ನು ಎಪಿಎಲ್ ಮಾಡಿದ್ದೇವೆ ಎಂದು ಆಹಾರ ಮತ್ತು ನಾಗರಿಕ...
Read moreDetailsಮಂಗಳೂರು: ಅನಾಫಿಲ್ಯಾಕ್ಸಿಸ್ ರಿಯಾಕ್ಷನ್ ಗೆ ಉಪನ್ಯಾಸಕಿ ಬಲಿಯಾಗಿದ್ದು, ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಮಂಗಳೂರಿನ 23 ವರ್ಷದ ಉಪನ್ಯಾಸಕಿ, ಸೇಂಟ್ ಅಲೋಶಿಯಸ್ ಕಾಲೇಜಿನ ಉಪನ್ಯಾಸಕಿ ಗ್ಲೋರಿಯಾ ರೋಡ್ರಿಗಸ್ ಅವರಿಗೆ...
Read moreDetailsಮಂಗಳೂರು: ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ ಮಗನನ್ನು ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಈ ಘಟನೆ ಜಿಲ್ಲೆಯ ಮುಲ್ಕಿ ತಾಲೂಕಿನ ಪಕ್ಷಿಕೆರೆ ಗ್ರಾಮದಲ್ಲಿ ನಡೆದಿದೆ....
Read moreDetailsಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು (Puttur) ತಾಲೂಕಿನ ಕುಂಬ್ರದ ಒಳಮೊಗ್ರು ಹತ್ತಿರದ ಕಾಡಿನಲ್ಲಿ ಮಹಿಳೆಯ (Woman) ತಲೆ ಬುರುಡೆ ಹಾಗೂ ಎಲುಬುಗಳು ಪತ್ತೆಯಾಗಿರುವ ಘಟನೆ ನಡೆದಿದೆ....
Read moreDetailsಮಂಗಳೂರು: ಮಂಗಳೂರು ಪೊಲೀಸ್ ಕಮಿಷನರ್ ಹೆಸರಿನಲ್ಲಿ ಸೈಬರ್ ವಂಚಕರು (Cyber Crime) ನಕಲಿ ಫೇಸ್ಬುಕ್ (Facebook) ಖಾತೆ ತೆರೆದಿರುವ ಘಟನೆ ನಡೆದಿದೆ. ಸೈಬರ್ ವಂಚಕರು ಮಂಗಳೂರು ಪೊಲೀಸ್...
Read moreDetailsಮಂಗಳೂರು: ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ ನಡೆದಿದ್ದು, ಶೇ. 97.91ರಷ್ಟು ಮತದಾನ ನಡೆದಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ವ್ಯಾಪ್ತಿಯನ್ನು ಒಳಗೊಂಡಿರುವ ಕ್ಷೇತ್ರಕ್ಕೆ ಇಂದು...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.
© 2025 Karnatakanewsbeat - Powered By VikimediaTec Pvt Ltd.