ಬೆಂಗಳೂರು: ದೇಶದಲ್ಲೇ ಬೃಹತ್ ಸಾರ್ವಜನಿಕ ವಲಯದ ಬ್ಯಾಂಕ್ ಎನಿಸಿರುವ ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್ ಬಿ ಐ) 2,964 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ದೇಶಾದ್ಯಂತ ಇರುವ...
Read moreDetailsಬೆಂಗಳೂರು: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ (NHAI Recruitment 2025) 60 ಉಪ ವ್ಯವಸ್ಥಾಪಕ ಹುದ್ದೆಗಳು (ಡೆಪ್ಯೂಟಿ ಮ್ಯಾನೇಜರ್) ಖಾಲಿ ಇದ್ದು, ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಮೇ...
Read moreDetailsಬೆಂಗಳೂರು: ಎನ್ಐಎ ಏವಿಯೇಷನ್ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್ (NIA Aviation Services Recruitment 2025) ಕಂಪನಿಯಲ್ಲಿ 4,787 ಹುದ್ದೆಗಳು ಖಾಲಿ ಇದ್ದು, ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ದೇಶಾದ್ಯಂತ...
Read moreDetailsಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಯಲ್ಲಿರುವ ನಮ್ಮ ಕ್ಲಿನಿಕ್ ಗಳಲ್ಲಿ 48 ಹುದ್ದೆಗಳು ಖಾಲಿ ಇದ್ದು, ನೇರ ಸಂದರ್ಶನಕ್ಕೆ ಆಹ್ವಾನಿಸಲಾಗಿದೆ. ಆಯುಷ್ಮಾನ್ ಭಾರತ್ ಇನ್ ಫ್ರಾಸ್ಟ್ರಕ್ಚರ್ ಮಿಷನ್...
Read moreDetailsಬೆಂಗಳೂರು: ಜಾಗತಿಕ ಭೌಗೋಳಿಕ ಸಂಘರ್ಷ, ವಿದೇಶಿ ಸಾಂಸ್ಥಿಕ ಹೂಡಿಕೆದಾರರು ಹೂಡಿಕೆಯನ್ನು ವಾಪಸ್ ತೆಗೆದುಕೊಳ್ಳುತ್ತಿರುವುದು, ಭಾರತ-ಪಾಕ್ ಸಂಘರ್ಷ ಸೇರಿ ಹಲವು ಕಾರಣಗಳಿಂದಾಗಿ ಭಾರತೀಯ ಷೇರು ಮಾರುಕಟ್ಟೆಯಲ್ಲಿ ಅನಿಶ್ಚಿತತೆ ಇದೆ....
Read moreDetailsಬೆಂಗಳೂರು: ಕಲ್ಯಾಣ ಕರ್ನಾಟಕದ ಭಾಗದ ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಹೌದು, 2025-26ನೇ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ...
Read moreDetailsಕರ್ನಾಟಕದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುವ ವಿವಿಧ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಉಪನ್ಯಾಸಕರು ಹಾಗೂ ಶಿಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಪದವಿ,...
Read moreDetailsಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿರುವ ಕಾಟನ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (CCIL) ಕಂಪನಿಯಲ್ಲಿ ಮ್ಯಾನೇಜ್ ಮೆಂಟ್ ಟ್ರೈನಿ, ಜೂನಿಯರ್ ಕಮರ್ಷಿಯಲ್ ಎಕ್ಸಿಕ್ಯುಟಿವ್ ಮತ್ತು ಜೂನಿಯರ್ ಅಸಿಸ್ಟೆಂಟ್...
Read moreDetailsಬೆಂಗಳೂರು: ಹಣಕಾಸು ಚಟುವಟಿಕೆಗಳು, ತೆರಿಗೆ ಸೇರಿ ಹಲವು ರೀತಿಯ ವಿತ್ತೀಯ ಚಟುವಟಿಕೆಗಳ ದೃಷ್ಟಿಯಿಂದ ಜನ ಪ್ಯಾನ್ ಕಾರ್ಡ್ ಮಾಡಿಸುತ್ತಾರೆ. ಆದರೆ, ಪ್ಯಾನ್ ಕಾರ್ಡ್ ಪಡೆಯಲು ನಿರ್ದಿಷ್ಟ ವಯಸ್ಸಿನ...
Read moreDetailsಬೆಂಗಳೂರು: ಕರ್ನಾಟಕದ ಕಲಬುರಗಿ ಜಿಲ್ಲೆ ಕಡಗಂಚಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ (CUK)ದಲ್ಲಿ ಖಾಲಿ ಇರುವ ಸಂಶೋಧನಾ ಸಹಾಯಕ ಹುದ್ದೆಯ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿ ಹೊಂದಿರುವ ಹಾಗೂ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.