ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿರುವ ರೈಲ್ ವಿಕಾಸ್ ನಿಗಮ್ ಲಿಮಿಟೆಡ್ (RVNL Recruitment 2025) ಸಂಸ್ಥೆಯಲ್ಲಿ ಖಾಲಿ ಇರುವ 9 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪ್ರಾಜೆಕ್ಟ್...
Read moreDetailsಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ನ್ಯಾಷನಲ್ ಇ ಗವರ್ನನ್ಸ್ ಡಿವಿಷನ್ ನಲ್ಲಿ (NeGD Recruitment 2025) ಖಾಲಿ ಇರುವ 33 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ....
Read moreDetailsಬೆಂಗಳೂರು: ದೇಶದ ವಾಯುಪಡೆಯಲ್ಲಿ ಕೆಲಸ ಮಾಡಬೇಕು, ಕೇಂದ್ರ ಸರ್ಕಾರದ ಹುದ್ದೆ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಸಿಹಿ ಸುದ್ದಿ ಇಲ್ಲಿದೆ. ಭಾರತೀಯ ವಾಯುಪಡೆಯಲ್ಲಿ ಖಾಲಿ ಇರುವ ಗ್ರೂಪ್ ವೈ...
Read moreDetailsಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದಲ್ಲಿ (AAI Junior Executive Recruitment 2025) ಖಾಲಿ ಇರುವ 976 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ...
Read moreDetailsಬೆಂಗಳೂರು: ಭಾರತದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್ ಆಗಿರುವ ಇಂಡಿಯನ್ ಓವರ್ ಸೀಸ್ ಬ್ಯಾಂಕಿನಲ್ಲಿ (IOB Apprentice Recruitment 2025) ಖಾಲಿ ಇರುವ 750 ಹುದ್ದೆಗಳ ನೇಮಕಾತಿಗಾಗಿ...
Read moreDetailsಬೆಂಗಳೂರು: ನೀವೂ ಕಾನೂನು ಪದವಿ ಅಧ್ಯಯನ ಮಾಡುತ್ತಿದ್ದೀರಾ? ನಿಮಗೆ ಅಧ್ಯಯನಕ್ಕೆ ಹಣಕಾಸು ಸಮಸ್ಯೆ ಎದುರಾಗುತ್ತಿದೆಯೇ? ಹಾಗಾದರೆ, ಚಿಂತೆ ಬೇಡ. ಮೈಸೂರು ಜಿಲ್ಲೆ ತಿ.ನರಸೀಪುರ ತಾಲೂಕಿನ ಸಮಾಜ ಕಲ್ಯಾಣ...
Read moreDetailsಬೆಂಗಳೂರು: ನೀವು ಎಸ್ಸೆಸ್ಸೆಲ್ಸಿ, ಐಟಿ ಮುಗಿಸಿದ್ದೀರಾ? ರೈಲ್ವೆ ಇಲಾಖೆಯಲ್ಲಿ ಕಾರ್ಯನಿರ್ವಹಿಸಲು ಬಯಸುತ್ತಿದ್ದೀರಾ? ಹಾಗಾದರೆ, ನಿಮಗಿಲ್ಲಿ ಸಿಹಿ ಸುದ್ದಿ ಇದೆ. ಪೂರ್ವ ರೈಲ್ವೆ ವಿಭಾಗದಲ್ಲಿ ಖಾಲಿ ಇರುವ 3,115...
Read moreDetailsಬೆಂಗಳೂರು: ನೀವು ಈಗಾಗಲೇ ಪ್ರಾಥಮಿಕ, ಹೈಯರ್ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿದ್ದೀರಾ? ಅಥವಾ ಈಗಷ್ಟೇ ಕೋರ್ಸ್ ಮುಗಿಸಿ, ಒಮ್ಮೆಯೇ 9-12ನೇ ತರಗತಿ ಮಕ್ಕಳಿಗೆ ಪಾಠ ಮಾಡಲು ಇಚ್ಛಿಸುತ್ತಿದ್ದೀರಾ? ಹಾಗಾದರೆ,...
Read moreDetailsಬೆಂಗಳೂರು: ಕರ್ನಾಟಕದ ರಾಜ್ಯ ಸರ್ಕಾರಿ ನೌಕರರಿಗೆ ಆಗಸ್ಟ್ 12 ಐತಿಹಾಸಿಕ ದಿನವಾಗುವ ಸಾಧ್ಯತೆ ಇದೆ. ರಾಜ್ಯ ಸರ್ಕಾರಿ ನೌಕರರ ಎರಡು ವರ್ಷಗಳ ಬೇಡಿಕೆಯಾದ ಹಳೆಯ ಪಿಂಚಣಿ ಯೋಜನೆ...
Read moreDetailsಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಯೇ ಉದ್ಯೋಗ ಹುಡುಕುತ್ತಿರುವವರಿಗೆ ಶುಭ ಸುದ್ದಿ ಸಿಕ್ಕಿದೆ. ಹೌದು, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ (ISRO LPSC Recruitment 2025) ಖಾಲಿ ಇರುವ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.