ಬೆಂಗಳೂರು: ಕೇರಳದ ಕೊಚ್ಚಿಯಲ್ಲಿರುವ ಕೊಚ್ಚಿನ್ ಶಿಪ್ ಯಾರ್ಡ್ ನಲ್ಲಿ ಖಾಲಿ ಇರುವ ಶಿಪ್ ಡ್ರಾಫ್ಟ್ ಮ್ಯಾನ್ ಟ್ರೈನಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು 35 ಹುದ್ದೆಗಳು...
Read moreDetailsಬೆಂಗಳೂರು: ಕೇಂದ್ರ ಸರ್ಕಾರಿ ಸ್ವಾಮ್ಯದ ಸಂಸ್ಥೆಯಾದ ರೈಲ್ ಇಂಡಿಯಾ ಟೆಕ್ನಿಕಲ್ ಆ್ಯಂಡ್ ಎಕನಾಮಿಕ್ ಸರ್ವಿಸ್ (RITES Recruitment 2025) ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು...
Read moreDetailsಬೆಂಗಳೂರು: ನೀವು ಕೇಂದ್ರ ಸರ್ಕಾರಿ ಉದ್ಯೋಗ ಹುಡುಕುತ್ತಿದ್ದೀರಾ? ಸುರಕ್ಷತೆಯ ಉದ್ಯೋಗ ಹಿಡಿದು ಜೀವನದಲ್ಲಿ ಸೆಟಲ್ ಆಗಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗಿಲ್ಲಿ ಒಳ್ಳೆಯ ಅವಕಾಶವಿದೆ. ಕೇಂದ್ರ ಸರ್ಕಾರದ...
Read moreDetailsಬೆಂಗಳೂರು: ಇನ್ ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS Recruitment 2025) ಸಂಸ್ಥೆಯಲ್ಲಿ ಖಾಲಿ ಇರುವ 10,277 ಹುದ್ದೆಗಳ ನೇಮಕಾತಿ ನಡೆಯುತ್ತಿದೆ. ದೇಶಾದ್ಯಂತ ಸಾವಿರಾರು ಉದ್ಯೋಗಾವಕಾಶಗಳು...
Read moreDetailsಬೆಂಗಳೂರು: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ (NHAI Recruitment 2025) 15 ಹುದ್ದೆಗಳು ಖಾಲಿ ಇದ್ದು, ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಜನರಲ್ ಮ್ಯಾನೇಜರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು...
Read moreDetailsಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲೇ ಉದ್ಯೋಗಾವಕಾಶ ಹುಡುಕುತ್ತಿರುವವರಿಗೆ ಇದು ಒಳ್ಳೆಯ ಅವಕಾಶ ಲಭಿಸಿದೆ. ಬೆಂಗಳೂರಿನಲ್ಲಿರುವ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ ಮೆಂಟ್ ಸಂಸ್ಥೆಯಲ್ಲಿ ಖಾಲಿ ಇರುವ...
Read moreDetailsಬೆಂಗಳೂರು: ನೀವು ಎಸ್ಸೆಸ್ಸೆಲ್ಸಿ ಪಾಸಾಗಿದ್ದೀರಾ? ಸರ್ಕಾರದ ಉದ್ಯೋಗವನ್ನು ಹುಡುಕುತ್ತಿದ್ದೀರಾ? ಹಾಗಾದರೆ, ನಿಮ್ಮ ಕನಸು ನನಸು ಮಾಡಿಕೊಳ್ಳಲು ಹೊಸ ಅವಕಾಶದ ಬಾಗಿಲು ತೆರೆದಿದೆ. ಹೌದು, ಕೊಂಕಣ ರೈಲ್ವೆ ಕಾರ್ಪೊರೇಷನ್...
Read moreDetailsಬೆಂಗಳೂರು: ಕೇಂದ್ರ ಸರ್ಕಾರದ ಸಂಸ್ಥೆಯಾಗಿರುವ ಇಂಟಿಗ್ರಲ್ ಕೋಚ್ ಫ್ಯಾಕ್ಟರಿಯಲ್ಲಿ ಖಾಲಿ ಇರುವ 1,010 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಟ್ಟು 1,010 ಅಪ್ರೆಂಟಿಸ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ....
Read moreDetailsಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿರುವ ಭಾರತ ಅರ್ಥ್ ಮೂವರ್ಸ್ ಲಿಮಿಟೆಡ್ (BEML) ಸಂಸ್ಥೆಯಲ್ಲಿ ಖಾಲಿ ಇರುವ 96 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. 96 ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ...
Read moreDetailsಬೆಂಗಳೂರು: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯಲ್ಲಿ (UPSC EPFO Recruitment 2025) ಖಾಲಿ ಇರುವ 230 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಎನ್ ಫೋರ್ಸ್ ಮೆಂಟ್ ಆಫೀಸರ್,...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.