ಮಂಗಳೂರು: ಮಂಗಳೂರಿನಲ್ಲಿರುವ ಮಂಗಳೂರು ಕ್ಯಾಥೋಲಿಕ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಬ್ಯಾಂಕ್ ನಲ್ಲಿ ಖಾಲಿ ಇರುವ 10 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಎರಡು ಸೀನಿಯರ್ ಅಸಿಸ್ಟಂಟ್ ಹಾಗೂ...
Read moreDetailsಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ, ಕಬ್ಬಿಣದ ಅದಿರು ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ಎನ್ ಎಂ ಡಿ ಸಿ ಲಿಮಿಟೆಡ್ (NMDC Limited) ಸಂಸ್ಥೆಯಲ್ಲಿ 995 ಹುದ್ದೆಗಳು ಖಾಲಿ...
Read moreDetailsಬೆಂಗಳೂರು: ಷೇರು ಮಾರುಕಟ್ಟೆ, ಮ್ಯೂಚುವಲ್ ಫಂಡ್ ಗಳ ರಿಸ್ಕ್ ಬೇಡ ಎಂದು ಹೆಚ್ಚಿನ ಜನ ಬ್ಯಾಂಕುಗಳಲ್ಲಿ ಸ್ಥಿರ ಠೇವಣಿ ಇರಿಸುತ್ತಾರೆ. ಆ ಮೂಲಕ ಕಡಿಮೆ ಆದಾಯವಾದರೂ ಸರಿ,...
Read moreDetailsಬೆಂಗಳೂರು: ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಖಾಲಿ ಇರುವ 13 ಪಾರ್ಟ್ ಟೈಮ್ ಬ್ಯಾಂಕ್ಸ್ ಮೆಡಿಕಲ್ ಕನ್ಸಲ್ಟಂಟ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ...
Read moreDetailsಕೇಂದ್ರ ಸರ್ಕಾರಿ ಒಡೆತನದ ಇನ್ಶೂರೆನ್ಸ್ ಕಂಪನಿಯಾಗಿರುವ ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್ (NIACL)ನಲ್ಲಿ ಖಾಲಿ ಇರುವ 500 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಆನ್ ಲೈನ್ ಮೂಲಕ...
Read moreDetailsಬೆಂಗಳೂರು: ಕರೂರ್ ವೈಶ್ಯ ಬ್ಯಾಂಕ್ ನಲ್ಲಿ ಖಾಲಿ ಇರುವ ರಿಲೇಷನ್ ಶಿಪ್ ಮ್ಯಾನೇಜರ್ (ಸೇಲ್ಸ್) ಹುದ್ದೆಗಳ ನೇಮಕಾತಿಗಾಗಿ (Karur Vysya Bank Recruitment 2025) ಅಧಿಸೂಚನೆ ಹೊರಡಿಸಲಾಗಿದೆ....
Read moreDetailsಕರ್ನಾಟಕದಲ್ಲಿ ಗ್ರಾಮ ಪಂಚಾಯತಿಗಳು ಆರೋಗ್ಯ ರಕ್ಷಣೆ, ಘನತ್ಯಾಜ್ಯ ನಿರ್ವಹಣೆ, ಗ್ರಂಥಾಲಯ ಅಭಿವೃದ್ಧಿ ಮುಂತಾದ ಕ್ಷೇತ್ರಗಳಲ್ಲಿ ನಾಯಕತ್ವದ ಸಾಮರ್ಥ್ಯ ಪ್ರದರ್ಶಿಸಿವೆ. ಈ ದಿಸೆಯಲ್ಲಿ ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದಲ್ಲಿ...
Read moreDetailsಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ಕೆ-ರೈಡ್ ರೈಲು ಮೂಲಸೌಕರ್ಯ ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಇರುವ 48 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಮ್ಯಾನೇಜರ್ ಹಾಗೂ ಎಕ್ಸಿಕ್ಯೂಟಿವ್ ಹುದ್ದೆಗಳ...
Read moreDetailsಬೆಂಗಳೂರು: ಬೀದಿ ಬದಿ ವ್ಯಾಪಾರಿಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ನೀಡುವುದು ಸೇರಿ ಹಲವು ಉದ್ದೇಶಗಳನ್ನು ಇಟ್ಟುಕೊಂಡು ಕೇಂದ್ರ ಸರ್ಕಾರವು ಪಿಎಂ ಸ್ವನಿಧಿ ಯೋಜನೆ ಜಾರಿಗೊಳಿಸಿದೆ. ವ್ಯಾಪಾರದಲ್ಲಿ...
Read moreDetailsಬೆಂಗಳೂರು: ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಬಡವರಿಗೆ ಅನುಕೂಲವಾಗಲಿ ಎಂದು ಹತ್ತಾರು ಯೋಜನೆಗಳನ್ನು ಜಾರಿಗೊಳಿಸುತ್ತವೆ. ಆದರೆ, ಹೆಚ್ಚಿನ ಯೋಜನೆಗಳ ಕುರಿತು ಜನರಿಗೆ ಮಾಹಿತಿ ಕೊರತೆ ಇರುವ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.