ಬೆಂಗಳೂರು : ನೀವೇನಾದರೂ ದಕ್ಷಿಣ ಕನ್ನಡ ಜಿಲ್ಲೆಯವರಾಗಿದ್ದು, ನಿಮ್ಮ ಜಿಲ್ಲೆಯಲ್ಲಿಯೇ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿದ್ದರೆ ಒಳ್ಳೆಯ ಅವಕಾಶ ಸಿಕ್ಕಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ...
Read moreDetailsಬೆಂಗಳೂರು : ನೀವು ದಕ್ಷಿಣ ಕನ್ನಡ ಜಿಲ್ಲೆಯವರಾ? ನಿಮ್ಮ ಜಿಲ್ಲೆಯಲ್ಲಿಯೇ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಗುಡ್ ನ್ಯೂಸ್ ಇಲ್ಲಿದೆ. ಹೌದು, ದಕ್ಷಿಣ ಕನ್ನಡದಲ್ಲಿರುವ...
Read moreDetailsಬೆಂಗಳೂರು : ಚಾರ್ಟರ್ಡ್ ಅಕೌಂಟೆಂಟ್ ಆಗಬೇಕು, ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಸಿಎ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವ ಅಭ್ಯರ್ಥಿಳಿಗೆ ಮಹತ್ವದ ಅಪ್ಡೇಟ್ ಸಿಕ್ಕಿದೆ. ಸೆಪ್ಟೆಂಬರ್ ಮತ್ತು ನವೆಂಬರ್...
Read moreDetailsಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲೇ ಲಕ್ಷಾಂತರ ರೂಪಾಯಿ ಸಂಬಳದ ಉದ್ಯೋಗ ಹುಡುಕುತ್ತಿರುವವರಿಗೆ ಸುವರ್ಣಾವಕಾಶ ದೊರೆತಿದೆ. ನಮ್ಮ ಮೆಟ್ರೋದಲ್ಲಿ (ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ- BMRCL)...
Read moreDetailsಬೆಂಗಳೂರು : ನೀವೇನಾದರೂ ಮೈಸೂರು ಜಿಲ್ಲೆಯವರಾಗಿದ್ದು, ಬಿ.ಇ, ಬಿ.ಟೆಕ್ ಮುಗಿಸಿ ನಿಮ್ಮ ಜಿಲ್ಲೆಯಲ್ಲಿಯೇ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಗುಡ್ ನ್ಯೂಸ್ ದೊರೆತಿದೆ. ಕೇಂದ್ರ...
Read moreDetailsಬೆಂಗಳೂರು : ದೇಶದ ಬ್ಯಾಂಕ್‌ಗಳು ಗ್ರಾಹಕರಿಗೆ ಹಲವು ರೀತಿಯ ಶುಲ್ಕಗಳನ್ನು ವಿಧಿಸುತ್ತವೆ. ಖಾತೆ ನಿರ್ವಹಣೆ ಶುಲ್ಕ, ಎಸ್ಎಂಎಸ್ ಕಳಿಸುವುದಕ್ಕೂ ಶುಲ್ಕ, ಎಟಿಎಂ ಕಾರ್ಡ್ ಪಡೆಯುವುದಕ್ಕೂ ಶುಲ್ಕ ವಿಧಿಸುತ್ತವೆ....
Read moreDetailsಬೆಂಗಳೂರು : ತಂತ್ರಜ್ಞಾನವು ದಿನೇದಿನೆ ಹಲವು ಆಯಾಮ ಪಡೆದುಕೊಳ್ಳುತ್ತಿದೆ. ಅದರಲ್ಲೂ, ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನವು ಜಗತ್ತನ್ನೇ ಬದಲಾಯಿಸುತ್ತಿದೆ. ಹಲವು ಹೊಸ ಹೊಸ ಅವಕಾಶಗಳನ್ನು ಕಲ್ಪಿಸುತ್ತಿದೆ. ಕಂಪನಿಗಳು...
Read moreDetailsಬೆಂಗಳೂರು ; ಬ್ಯಾಂಕಿಂಗ್ ಕ್ಷೇತ್ರದಲ್ಲಿ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಬಯಸುವವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಇಂಡಿಯನ್ ಬ್ಯಾಂಕ್ ಅಂಗಸಂಸ್ಥೆಯಾಗಿರುವ ಇಂಡ್ ಬ್ಯಾಂಕ್ ಮರ್ಚಂಟ್ ಬ್ಯಾಂಕಿಂಗ್ ಸರ್ವಿಸಸ್ ಸಂಸ್ಥೆಯಲ್ಲಿ...
Read moreDetailsಬೆಂಗಳೂರು : ಕರ್ನಾಟಕ ಸರ್ಕಾರದ ಹುದ್ದೆಗಳನ್ನು ಪಡೆಯಲು ಪ್ರಯತ್ನಿಸುತ್ತಿರುವವರಿಗೆ ಶುಭ ಸಮಾಚಾರ ದೊರೆತಿದೆ. ರಾಜ್ಯದ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 750 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ....
Read moreDetailsಬೆಂಗಳೂರು : ಈಗಷ್ಟೇ ಬಿ.ಇ, ಬಿ.ಟೆಕ್ ಕೋರ್ಸ್ ಗಳನ್ನು ಮುಗಿಸಿ ಉದ್ಯೋಗ ಹುಡುಕುತ್ತಿದ್ದೀರಾ? ಅದರಲ್ಲೂ, ಕೇಂದ್ರ ಸರ್ಕಾರದ ಹುದ್ದೆ ಪಡೆಯಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಗುಡ್...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.