ಬೆಂಗಳೂರು : ಕಟ್ಟಡ ಕಾರ್ಮಿಕರ ಮಕ್ಕಳಿಗೆ ರಾಜ್ಯ ಸರ್ಕಾರವು ಶುಭ ಸಮಾಚಾರ ನೀಡಿದೆ. ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು 2026-27ನೇ ಶೈಕ್ಷಣಿಕ...
Read moreDetailsಬೆಂಗಳೂರು : ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಗಳಲ್ಲಿ ಉದ್ಯೋಗ ಪಡೆಯಬೇಕು, ಬ್ಯಾಂಕಿಂಗ್ ಕ್ಷೇತ್ರದಲ್ಲಿಯೇ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಬಯಸುತ್ತಿರುವವರಿಗೆ ಸಿಹಿ ಸುದ್ದಿ ದೊರೆತಿದೆ. ದೇಶ ಸರ್ಕಾರಿ...
Read moreDetailsಬೆಂಗಳೂರು : ಕೇಂದ್ರ ಸರ್ಕಾರದ ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (PGCIL Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ 270 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು...
Read moreDetailsಬೆಂಗಳೂರು : ಕರ್ನಾಟಕ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ, ಯಾದಗಿರಿಯಲ್ಲಿರುವ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದಲ್ಲಿ ಖಾಲಿ ಇರುವ ಒಂದು ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಒಂದು ಜಿಲ್ಲಾ...
Read moreDetailsಬೆಂಗಳೂರು : ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ಸಂಸ್ಥೆಯಲ್ಲಿ (MRPL Recruitment 2026) ಖಾಲಿ ಇರುವ 26 ಹುದ್ದೆಗಳ ನೇಮಕಾತಿಗಾಗಿ...
Read moreDetailsಬೆಂಗಳೂರು : ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ಎಂಜಿಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ಮುಂದುವರಿಸಲು ಅನುಕೂಲವಾಗುವಂತೆ ಐಡಿಎಫ್ ಸಿ ಫರ್ಸ್ಟ್ ಬ್ಯಾಂಕ್ (IDFC FIRST Bank) ಮಹತ್ವದ ಹೆಜ್ಜೆ...
Read moreDetailsಬೆಂಗಳೂರು : ನೀವೇನಾದರೂ ಮೈಸೂರಿನವರಾಗಿದ್ದು, ನಿಮ್ಮೂರಿನಲ್ಲಿಯೇ ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸುವರ್ಣಾವಕಾಶ ಇಲ್ಲಿದೆ. ಹೌದು, ಕೇಂದ್ರ ಸರ್ಕಾರದ ರಕ್ಷಣಾ...
Read moreDetailsಬೆಂಗಳೂರು : ಕರ್ಣಾಟಕದ ಬೆಂಗಳೂರಿನಲ್ಲೇ ದೊಡ್ಡ ಹುದ್ದೆಯನ್ನು ಹುಡುಕುತ್ತಿರುವವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಭಾರತೀಯ ಬಾಹ್ಯಾಕಾಶ ಸಂಶೋಧಾನ ಸಂಸ್ಥೆಯ (ಇಸ್ರೋ) ನ್ಯೂ ಸ್ಪೇಸ್ ಇಂಡಿಯಾ ಲಿಮಿಟೆಡ್ ನಲ್ಲಿ...
Read moreDetailsಬೆಂಗಳೂರು : ಉನ್ನತ ಶಿಕ್ಷಣ ಪಡೆಯಲು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿನಿಯರಿಗೆ ಉತ್ತೇಜನ ನೀಡುವ ಉದ್ದೇಶದಿಂದ, ಅಜೀಂ ಪ್ರೇಮ್ ಜಿ ಫೌಂಡೇಶನ್ 2026-27ನೇ ಸಾಲಿನಲ್ಲಿ ವಿದ್ಯಾರ್ಥಿವೇತನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಿದೆ....
Read moreDetailsಬೆಂಗಳೂರು : ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಸಂಸ್ಥೆಯಲ್ಲಿ ಭರ್ಜರಿ ನೇಮಕಾತಿ ನಡೆಯುತ್ತಿದೆ. ಸಂಸ್ಥೆಯಲ್ಲಿ ಖಾಲಿ ಇರುವ 450 ಹುದ್ದೆಗಳ ನೇಮಕಾತಿಗಾಗಿ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.