ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

[email protected]

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಜ್ಯದಲ್ಲಿ 373 ಶಾಲೆಗಳಲ್ಲಿ ಆಂಗ್ಲ ಮಾಧ್ಯಮ; ಈ ವರ್ಷದಿಂದಲೇ ಆರಂಭ

ಬೆಂಗಳೂರು: ರಾಜ್ಯದಲ್ಲಿನ 373 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿ ಆರಂಭಿಸಲು ಸರ್ಕಾರ ಮುಂದಾಗಿದೆ. ಅಲ್ಲದೇ, ಈ ವರ್ಷದಿಂದಲೇ ಈ ಶೈಕ್ಷಣಿಕ ತರಗತಿ ಆರಂಭಿಸಲು ಶಿಕ್ಷಣ...

Read moreDetails

ದಸರಾ ರಜೆ ಘೋಷಿಸಿದ ಸರ್ಕಾರ!

ಬೆಂಗಳೂರು: ಶಿಕ್ಷಣ ಇಲಾಖೆಯು ನಾಡಹಬ್ಬ ದಸರಾಗೆ ರಜೆ ಘೋಷಿಸಿದೆ. ಸಾರ್ವಜನಿಕ ಶಿಕ್ಷಣ ಇಲಾಖೆ ಶಾಲಾ ಮಕ್ಕಳಿಗೆ ಅಕ್ಟೋಬರ್ 3 ರಿಂದ 20ರ ವರೆಗೆ ರಜೆ ಘೋಷಿಸಿದ್ದು, ರಾಜ್ಯದ...

Read moreDetails

ವಿದ್ಯಾರ್ಥಿನಿಯರಿಗೆ ವಿಪ್ರೊದಿಂದ ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ

ಮೈಸೂರು: ಪ್ರತಿಭಾನ್ವಿತ ವಿದ್ಯಾರ್ಥಿನಿಯರಿಗೆ ಉನ್ನತ ಶಿಕ್ಷಣ ಪಡೆಯುವುದಕ್ಕಾಗಿ ವಿಪ್ರೊದಿಂದ ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನಿಸಲಾಗಿದೆ. ಆರ್ಥಿಕವಾಗಿ ದುರ್ಬಲವಾಗಿರುವ ವಿದ್ಯಾರ್ಥಿನಿಯರ ಉನ್ನತ ಶಿಕ್ಷಣದ ಕನಸು ನನಸು ಮಾಡುವುದಕ್ಕಾಗಿ...

Read moreDetails

ಪಿಡಿಒ ಹುದ್ದೆಗಳಿಗೆ ವಯಸ್ಸಿನ ಸಡಿಲಿಕೆ ಮಾಡಿ ಅರ್ಜಿ ಆಹ್ವಾನ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹುದ್ದೆಗಳ ವಯಸ್ಸಿನ ಸಡಿಲಿಕೆ ಮಾಡಿ ಅರ್ಜಿ ಆಹ್ವಾನಿಸಲಾಗಿದೆ. ಉಳಿಕೆ ಮೂಲ ವೃಂದದ ಹುದ್ದೆಗಳ ನೇಮಕಾತಿಗೆ...

Read moreDetails

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಮತ್ತೊಂದು ಪ್ರಯೋಗಕ್ಕೆ ಮುಂದಾದ ಸರ್ಕಾರ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಮತ್ತೊಂದು ಪ್ರಯೋಗಕ್ಕೆ ಶಿಕ್ಷಣ ಇಲಾಖೆ ಮುಂದಾಗಿದೆ.ದ್ವಿತೀಯ ಪಿಯುಸಿ ಪರೀಕ್ಷಾ ಸಮಯವನ್ನು 15 ನಿಮಿಷ ಕಡಿತಗೊಳಿಸಿ ಗುರುವಾರ ಸರ್ಕಾರ ಸುತ್ತೋಲೆ ಹೊರಡಿಸಿದೆ. ಕರ್ನಾಟಕ...

Read moreDetails

ವಿಶ್ವದಲ್ಲೇ ಒಂದು ವರ್ಷದ ಅವಧಿಯಲ್ಲಿ ಅತಿ ಹೆಚ್ಚು ಉದ್ಯೋಗಗಳು ಸೃಷ್ಟಿಯಾಗಲಿರುವುದು ಭಾರತದಲ್ಲಿ!

ವಿಶ್ವದಲ್ಲಿಯೇ ಒಂದು ವರ್ಷದ ಅವಧಿಯಲ್ಲಿ ಅತೀ ಹೆಚ್ಚು ಉದ್ಯೋಗ ಸೃಷ್ಟಿಯಾಗಲಿರುವುದು ಭಾರತದಲ್ಲಿ ಎಂದು ವರದಿಯೊಂದು ಬಹಿರಂಗಪಡಿಸಿದೆ. ಅದೂ ಈ ವರ್ಷದ ಋತುವಿನಲ್ಲಿ ಎಂಬುವುದು ವಿಶೇಷ. ಪರಿಣಾಮವಾಗಿ ಡಿಸೆಂಬರ್...

Read moreDetails

ಶಾಲೆ ಆರಂಭವಾಗಿ ಅರ್ಧ ವರ್ಷ ಮುಗಿದರೂ ಮಕ್ಕಳ ಕೈ ಸೇರದ ಪಠ್ಯ ಪುಸ್ತಕಗಳು!

ಬೆಂಗಳೂರು: ಶಾಲೆಗಳು ಆರಂಭವಾಗಿ ಅರ್ಧ ವರ್ಷವೇ ಮುಗಿಯುತ್ತಿದೆ. ಆದರೂ ಬಹುತೇಕ ಸರ್ಕಾರಿ ಶಾಲೆಗಳಿಗೆ ಮಾತ್ರ ಪುಸ್ತಕ ಕೈ ಸೇರಿಲ್ಲ. ಇದರಿಂದಾಗಿ ಪಾಲಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪ್ರಸಕ್ತ ಸಾಲಿನಿಂದ...

Read moreDetails

ಮಹಿಳೆಯರಿಗೆ ಗುಡ್ ನ್ಯೂಸ್; 1476 ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಹಿಳೆಯರಿಗೆ ಗುಡ್ ನ್ಯೂಸ್ ಹೊರ ಬಿದ್ದಿದ್ದು, ಮಂಡ್ಯ, ದಕ್ಷಿಣ ಕನ್ನಡ, ರಾಯಚೂರು, ರಾಮನಗರ, ಉಡುಪಿ ಜಿಲ್ಲೆಗಳಲ್ಲಿ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ...

Read moreDetails

ರಾಜ್ಯ ಉತ್ತಮ ಶಿಕ್ಷಕರ ಪ್ರಶಸ್ತಿಯ ಆಯ್ಕೆಯ ಪಟ್ಟಿ ಪ್ರಕಟ

ಬೆಂಗಳೂರು: ರಾಜ್ಯ ಶಿಕ್ಷಣ ಇಲಾಖೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪಟ್ಟಿ ಪ್ರಕಟಿಸಿದೆ. ಈ ವರ್ಷ ಪ್ರಾಥಮಿಕ ಶಾಲೆಯ ವಿಭಾಗದಲ್ಲಿ 20 ಹಾಗೂ ಪ್ರೌಢ ಶಾಲಾ...

Read moreDetails

ನಾನು ಓದುವ ಪುಸ್ತಕ ಅಭಿಯಾನಕ್ಕೆ ಚಾಲನೆ!

ಬೆಂಗಳೂರು: ರಾಜ್ಯದ ಎಲ್ಲ ಗ್ರಾಪಂಗಳಲ್ಲಿ ನಾನು ಓದುವ ಪುಸ್ತಕ ಅಭಿಯಾನಕ್ಕೆ ಚಾಲನೆ ಸಿಕ್ಕಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಮಕ್ಕಳಲ್ಲಿ ಓದುವ ಹವ್ಯಾಸ ಹೆಚ್ಚಿಸುವ ನಿಟ್ಟಿನಲ್ಲಿ...

Read moreDetails
Page 6 of 11 1 5 6 7 11
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist