ಬೆಂಗಳೂರು : ಕೇಂದ್ರ ಸರ್ಕಾರದ ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (PGCIL Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ 95 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು...
Read moreDetailsಬೆಂಗಳೂರು: ಟ್ರಂಕ್ ನಲ್ಲೋ, ಪುಸ್ತಕದ ನಡುವಿನ ಹಾಳೆಗಳಲ್ಲೋ 2 ಸಾವಿರ ರೂಪಾಯಿ ನೋಟುಗಳು ಹಾಗೆಯೇ ಉಳಿದಿರುತ್ತವೆ. ಅವು ಯಾವಾಗಲೋ ಕೆಲಸ ಮಾಡುವಾಗ ಸಿಕ್ಕಿರುತ್ತವೆ. ಅರೆ, 2 ಸಾವಿರ...
Read moreDetailsಬೆಂಗಳೂರು : ನೀವು ಕೋಲಾರ ಜಿಲ್ಲೆಯವರಾ? ನಿಮ್ಮ ಜಿಲ್ಲೆಯಲ್ಲಿಯೇ ಉದ್ಯೋಗ ಹುಡುಕುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸಿಹಿ ಸುದ್ದಿ ಇಲ್ಲಿದೆ. ಕೋಲಾರದಲ್ಲಿರುವ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ...
Read moreDetailsಬೆಂಗಳೂರು : ನೀವು MBBS ಮುಗಿಸಿದ್ದೀರಾ? ಸರ್ಕಾರದ ಆಸ್ಪತ್ರೆಯಲ್ಲಿ ಕೆಲಸ ಮಾಡಲು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಒಳ್ಳೆಯ ಅವಕಾಶ ಲಭಿಸಿದೆ. ನವದೆಹಲಿಯಲ್ಲಿರುವ, ಸರ್ಕಾರಿ ಸ್ವಾಮ್ಯದ ಲೋಕನಾಯಕ ಆಸ್ಪತ್ರೆಯಲ್ಲಿ...
Read moreDetailsಬೆಂಗಳೂರು : ನೀವೇನಾದರೂ ಬೆಂಗಳೂರು ದಕ್ಷಿಣ ಜಿಲ್ಲೆಯವರಾ? ರಾಮನಗರ ಅಥವಾ ಸುತ್ತಮುತ್ತಲಿನ ನಿವಾಸಿಗಳಾ? ಹಾಗಾದರೆ, ನಿಮಗೊಂದು ಗೋಲ್ಡನ್ ಚಾನ್ಸ್ ದೊರೆತಿದೆ. ಇದೇ ಮಾರ್ಚ್ 5ರಂದು ರಾಮನಗರದಲ್ಲಿ ಬೃಹತ್...
Read moreDetailsಬೆಂಗಳೂರು : ನೀವು ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಸಂಸ್ಥೆಯಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸುವರ್ಣಾವಕಾಶ ಇಲ್ಲಿದೆ. ಹೌದು, ಕೇಂದ್ರ ಸರ್ಕಾರಿ ಸ್ವಾಮ್ಯದ...
Read moreDetailsಬೆಂಗಳೂರು | ನಿರುದ್ಯೋಗಿ ಯುವಕ-ಯುವತಿಯರಿಗೆ ಸುವರ್ಣಾವಕಾಶ ಕೂಡಿಬಂದಿದೆ. ಹೌದು.. ಬೆಂಗಳೂರಿನ ನೆಲಮಂಗಲದ ಅರಿಶಿನಕುಂಟೆಯಲ್ಲಿರುವ ರುಡ್ ಸೆಟ್ ಸಂಸ್ಥೆಯಲ್ಲಿ ಉಚಿತ ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ರುಡ್ ಸೆಟ್...
Read moreDetailsಬೆಂಗಳೂರು : ನೀವು ಬೆಳಗಾವಿ ಜಿಲ್ಲೆಯವರಾ? ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸುವರ್ಣಾವಕಾಶ ದೊರೆತಿದೆ. ಹೌದು, ಕೇಂದ್ರ ಸರ್ಕಾರದ ಅಧೀನದಲ್ಲಿ...
Read moreDetailsಬೆಂಗಳೂರು : ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿದ್ದೀರಾ? ಅದರಲ್ಲೂ, ಬೆಂಗಳೂರಿನಲ್ಲೇ ವೃತ್ತಿಜೀವನ ಆರಂಭಿಸಬೇಕು ಎಂಬ ಬಯಕೆ ಇದೆಯೇ? ಹಾಗಾದರೆ, ನಿಮಗೊಂದು ಗುಡ್ ನ್ಯೂಸ್...
Read moreDetailsಬೆಂಗಳೂರು : ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು ಎಂದು ರಾಜ್ಯ ಸರ್ಕಾರದಿಂದ ಗ್ರಾಮೀಣ ವಿದ್ಯಾರ್ಥಿಗಳಿಗೆ 10 ಸಾವಿರ ರೂಪಾಯಿ ವಿದ್ಯಾರ್ಥಿವೇತನ ನೀಡಲಾಗುತ್ತಿದೆ. ಇದಕ್ಕಾಗಿ ಈಗ ಅರ್ಹ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.