ಬೆಂಗಳೂರು : ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಸೈನ್ಸ್ (IISc Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ ಒಂದು ಹುದ್ದೆಯ ನೇಮಕಾತಿಗಾಗಿ...
Read moreDetailsಬೆಂಗಳೂರು : ನೀವು ಎಂಬಿಬಿಎಸ್ ಮುಗಿಸಿ, ಕೇಂದ್ರ ಸರ್ಕಾರದ ಹುದ್ದೆಗಳಿಗಾಗಿ ಕಾಯುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸುವರ್ಣಾವಕಾಶ ಇಲ್ಲಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ...
Read moreDetailsಬೆಂಗಳೂರು : ಸರ್ಕಾರಿ ಹುದ್ದೆಗಳ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ದೊರೆತಿದೆ. ಕೇಂದ್ರ ಲೋಕಸೇವಾ ಆಯೋಗವು (UPSC Recruitment 2026) 349 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಅಸಿಸ್ಟಂಟ್...
Read moreDetailsಬೆಂಗಳೂರು : ನೀವು ವಿಜಯಪುರ ಜಿಲ್ಲೆಯವರಾ? ನಿಮ್ಮ ಜಿಲ್ಲೆಯಲ್ಲಿಯೇ ಕೆಲಸ ಮಾಡಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸುವರ್ಣಾವಕಾಶ ಇಲ್ಲಿದೆ. ಕರ್ನಾಟಕ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಕರ್ನಾಟಕ...
Read moreDetailsಬೆಂಗಳೂರು : ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಕೈತುಂಬ ಸಂಬಳ ಲಭಿಸುವ ಉದ್ಯೋಗ ಪಡೆಯಬೇಕು, ಜೀವನದಲ್ಲಿ ಸೆಟಲ್ ಆಗಬೇಕು ಎಂದು ಬಯಸುತ್ತಿರುವವರಿಗೆ ಸುವರ್ಣಾವಕಾಶ ಲಭಿಸಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ...
Read moreDetailsಬೆಂಗಳೂರು: ಅದು ಷೇರು ಮಾರುಕಟ್ಟೆ ಇರಲಿ, ಮ್ಯೂಚುವಲ್ ಫಂಡ್ ಇರಲಿ, ಯಾವುದೇ ಹೂಡಿಕೆ ಯೋಜನೆ ಇರಲಿ. ಹೂಡಿಕೆ ಮಾಡಿದ ಬಳಿಕ ಗಳಿಸಿದ ಮೊತ್ತಕ್ಕೆ ತೆರಿಗೆ ಅನ್ವಯವಾಗುತ್ತದೆ. ಬಡ್ಡಿಗೂ...
Read moreDetailsಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ಕೇಂದ್ರ ಸರ್ಕಾರದ ಪಿಎಂ ಶ್ರೀ ಕೇಂದ್ರೀಯ ವಿದ್ಯಾಲಯದಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ನೇಮಕಾತಿ (KV MEG & Centre Bengaluru...
Read moreDetailsಬೆಂಗಳೂರು: ದೇಶಾದ್ಯಂತ ಟೋಲ್ ಪ್ಲಾಜಾಗಳಲ್ಲಿ ಫಾಸ್ಟ್ ಟ್ಯಾಗ್ ಕಡ್ಡಾಯಗೊಳಿಸಿರುವ ಕಾರಣ ವಾಹನ ಸವಾರರು ಟೋಲ್ ಪ್ಲಾಜಾಗಳಲ್ಲಿ ಕಾಯುವ ದುಸ್ಥಿತಿ ಈಗ ಇಲ್ಲ. ವಾಹನಗಳಿಗೆ ಅಂಟಿಸಿರುವ ಫಾಸ್ಟ್ ಟ್ಯಾಗ್...
Read moreDetailsಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಇಂಡಿಯನ್ ಪೋರ್ಟ್ ರೈಲ್ ಆ್ಯಂಡ್ ರೋಪ್ ವೇ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ (IPRCL Recruitment 2026) ಖಾಲಿ ಇರುವ 47...
Read moreDetailsಬೆಂಗಳೂರು: ನೀವೇನಾದರೂ ಐಟಿಐ, ಬಿಇ ಅಥವಾ ಬಿ.ಟೆಕ್ ಕೋರ್ಸ್ ಮುಗಿಸಿ, ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಲು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಗುಡ್ ನ್ಯೂಸ್ ಸಿಕ್ಕಿದೆ. ಕೇಂದ್ರ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.