ಬೆಂಗಳೂರು: ಕರ್ನಾಟಕದಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಗಾಗಿ ನಡೆಯುವ ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ (KSET Exam 2025)ಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು...
Read moreDetailsಬೆಂಗಳೂರು: ಕೇಂದ್ರ ಸರ್ಕಾರದ ಹುದ್ದೆಯನ್ನು ಹಿಡಿಯಬೇಕು, ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಬಯಸುವವರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಕೇಂದ್ರ ಸರ್ಕಾರದ ಗುಪ್ತಚರ ಬ್ಯೂರೋದಲ್ಲಿ (Intelligence Bureau Recruitment...
Read moreDetailsಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಕೇಂದ್ರದ (ಇಸ್ರೋ) ದೂರ ಸಂವೇದಿ ಕೇಂದ್ರದಲ್ಲಿ ಖಾಲಿ ಇರುವ 96 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಪ್ರೆಂಟಿಸ್ ಹುದ್ದೆಗಳನ್ನು (ISRO NRSC...
Read moreDetailsಬೆಂಗಳೂರು: ಇಸ್ರೋದಲ್ಲಿ ಕಾರ್ಯ ನಿರ್ವಹಿಸುವುದಕ್ಕೆ ನೀವು ಇಷ್ಟಪಡುತ್ತಿದ್ದರೆ, ಅಂತವರಿಗೆ ಇದೊಂದು ಸುವರ್ಣಾವಕಾಶ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ತನ್ನ ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿದೆ....
Read moreDetailsಬೆಂಗಳೂರು: ಕರ್ನಾಟಕ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡುವವರು, ಅದರಲ್ಲೂ ಬೆಂಗಳೂರಿನಲ್ಲಿ ವೃತ್ತಿಜೀವನ ಕಂಡುಕೊಳ್ಳಬೇಕು ಎಂದು ಬಯಸುತ್ತಿರುವವರಿಗೆ ಒಳ್ಳೆಯ ಸುದ್ದಿ ಸಿಕ್ಕಿದೆ. ರಾಜ್ಯ ಸರ್ಕಾರದ ಕಮಿಷನರ್ ಡಿಪಾರ್ಟ್ ಮೆಂಟ್...
Read moreDetailsReliance Foundation Scholarship for 5,100 UG and PG students: how to apply? ಬೆಂಗಳೂರು: ದೇಶದಲ್ಲೇ ನಂಬರ್ 1 ಕಂಪನಿ ಎನಿಸಿರುವ ಮುಕೇಶ್ ಅಂಬಾನಿ...
Read moreDetailsಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ (NTPC Recruitment 2025) 15 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು...
Read moreDetailsಬೆಂಗಳೂರು: ಕರ್ನಾಟಕ ರಾಜ್ಯ ಸಹಕಾರಿ ಗ್ರಾಹಕ ಒಕ್ಕೂಟ ನಿಯಮಿತದಲ್ಲಿ (KSCCF Recruitment 2025) ಖಾಲಿ ಇರುವ 34 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಸೇಲ್ಸ್ ಅಸಿಸ್ಟೆಂಟ್, ಫಾರ್ಮಾಸಿಸ್ಟ್...
Read moreDetailsಬೆಂಗಳೂರು: ಹರಿಯಾಣದ ಕುರುಕ್ಷೇತ್ರದಲ್ಲಿರುವ ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸಂಸ್ಥೆಯಲ್ಲಿ ಖಾಲಿ ಇರುವ 46 ಹುದ್ದೆಗಳ ನೇಮಕಾತಿಗಾಗಿ (NIT Recruitment 2025) ಅಧಿಸೂಚನೆ ಹೊರಡಿಸಲಾಗಿದೆ. ಆನ್...
Read moreDetailsಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ದಿ ಕೌನ್ಸಿಲ್ ಆಫ್ ಸೈಂಟಿಫಿಕ್ ಆ್ಯಂಡ್ ಇಂಡಸ್ಟ್ರಿಯಲ್ ರಿಸರ್ಚ್ (ಸಿಎಸ್ಐಆರ್) – ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಕೆಮಿಕಲ್ ಟೆಕ್ನಾಲಜಿ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.