ಹಾಸನ: ಚನ್ನಪಟ್ಟಣದಲ್ಲಿ ವಿರೋಧಿಗಳು ಏನೇ ಕುತಂತ್ರ ಮಾಡಿದರೂ ಮತದಾರರು ಮಾತ್ರ ನಿಖಿಲ್ ನನ್ನು ಅಭಿಮಾನ್ಯು ಮಾಡುವುದಿಲ್ಲ. ಅರ್ಜುನನ್ನಾಗಿ ಮಾಡುತ್ತಾರೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ....
Read moreDetailsಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆಯ ಆಶೀರ್ವಾದ ಪಡೆಯಲು ಭಕ್ತ ಸಾಗರ ಹರಿದು ಬರುತ್ತಿದೆ. ಅದರಲ್ಲೂ ವೀಕೆಂಡ್ ಇರುವ ಹಿನ್ನೆಲೆಯಲ್ಲಿ ಭಕ್ತ ಸಾಗರಿ ಹರಿದು ಬರುತ್ತಿದೆ. ಭಾನುವಾರ...
Read moreDetailsಹಾಸನ: ಹಾಸನಾಂಬೆ ತಾಯಿಯ ದರ್ಶನಕ್ಕೆ ಜನ ಸಾಗರ ಹರಿದು ಬರುತ್ತಿದೆ. ಸಾರ್ವಜನಿಕ ದರ್ಶನದ ಮೊದಲ ದಿನವೇ ಜನರು ಸಾಗರೋಪಾದಿಯಲ್ಲಿ ಹರಿದು ಬಂದಿದ್ದರು. ಸರ್ವಾಲಂಕಾರ ಭೂಷಿತೆಯಾಗಿರುವ ದೇವಿಯನ್ನು ಕಣ್ತುಂಬಿಕೊಂಡ...
Read moreDetailsಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಕೆ ಮಾಡಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಜ್ ವಜಾಗೊಳಿಸಿದೆ. ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠವು ಅರ್ಜಿ...
Read moreDetailsಹಾಸನ : ಹಾಸನಾಂಬೆ ಹಾಗೂ ಸಿದ್ದೇಶ್ವರ ದರ್ಶನೋತ್ಸವಕ್ಕೆ ನಿರಂತರ ಮಳೆಯ ಮಧ್ಯೆಯೂ ಜಿಲ್ಲಾಡಳಿತ ಸಿದ್ಧತೆ ಮಾಡಿಕೊಳ್ಳುತ್ತಿದೆ. ಜಿಲ್ಲಾಡಳಿತದೊಂದಿಗೆ ಸಂಘ, ಸಂಸ್ಥೆಗಳು ಹಾಗೂ ಹಾಸನಾಂಬೆ ಮಕ್ಕಳು ತಂಡದ ಸದಸ್ಯರು...
Read moreDetailsಹಾಸನ: ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಹಣ ಹಂಚಿಕೆ ಮಾಡಿರುವ ಕುರಿತು ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಅವರದ್ದು ಎನ್ನಲಾಗಿರುವ ಆಡಿಯೊ ಬಗ್ಗೆ ದೂರು ಸಲ್ಲಿಕೆಯಾಗಿದೆ. ಜೆಡಿಎಸ್ ನಾಯಕರು ಈ...
Read moreDetailsನವದೆಹಲಿ: ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಜೆಡಿಎಸ್ ನಾಯಕ ರೇವಣ್ಣ ಪತ್ನಿ ಭವಾನಿ ರೇವಣ್ಣಗೆ ಕರ್ನಾಟಕ ಹೈಕೋರ್ಟ್ ನೀಡಿರುವ ಜಾಮೀನನ್ನು ರದ್ದುಗೊಳಿಸಲಾಗದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಭವಾನಿ...
Read moreDetailsಹಾಸನ: ಆಹಾರ ಅರಸಿ ನಾಡಿಗೆ ಬಂದಿದ್ದ ಕಾಡಾನೆಯೊಂದು ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಸಕಲೇಶಪುರ (Sakleshpur) ತಾಲೂಕಿನ ಬನವಾಸೆ ಗ್ರಾಮದ ಬಳಿ ಕಾಡಾನೆಯೊಂದು (Elephant) ಸಾವನ್ನಪ್ಪಿದೆ....
Read moreDetailsಹಾಸನ: ಅನಾರೋಗ್ಯದ ಹಿನ್ನೆಲೆಯಲ್ಲಿ ನಿಂತಲ್ಲೇ ನಿಂತು ಆನೆಯೊಂದು ಸಾವನ್ನಪ್ಪಿರುವ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ವಣಗೂರು ಹತ್ತಿರ ಈ ಘಟನೆ ನಡೆದಿದೆ. ಹೆಣ್ಣಾನೆಯೊಂದು ಕಳೆದ...
Read moreDetailsಹಾಸನ: ಪ್ರಜ್ವಲ್ ಪಾಪ ಒಳ್ಳೆಯ ಹುಡುಗ. ಆತನಿಗೆ ಏನೂ ಗೊತ್ತಾಗಲ್ಲ. ಮುಗ್ಧ. ಆದರೆ, ಮೂರು ವರ್ಷ ಕಾಯಿರಿ ಎಲ್ಲದಕ್ಕೂ ಉತ್ತರ ನೀಡದಿದ್ದರೆ ನಾನು ದೇವೇಗೌಡರ ಮಗನೇ ಅಲ್ಲ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.