ಹಾಸನ: ಐತಿಹಾಸಿಕ ಬೇಲೂರಿನಲ್ಲಿ ಗಣೇಶ ವಿಗ್ರಹಕ್ಕೆ ಅಪಮಾನ ಪ್ರಕರಣವನ್ನು ಖಂಡಿಸಿ ಹಿಂದೂಪರ ಸಂಘಟನೆಗಳಿಂದ ಬೇಲೂರು ಪಟ್ಟಣ ಬಂದ್ ನಡೆಸಲಾಯಿತುಹಾಸನ ನಗರದ ವಿಜಯನಗರ ಬಡಾವಣೆಯ ಮಾನಸಿಕ ಅಸ್ವಸ್ಥೆ ಮಹಿಳೆ...
Read moreDetailsಹಾಸನ: ಗಣೇಶ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿ ಕಿಡಿಗೇಡಿಗಳು ವಿಕೃತಿ ಮೆರೆದಿರುವಂತಹ ಘಟನೆ ಜಿಲ್ಲೆಯ ಬೇಲೂರಿನ ಪುರಸಭೆ ಆವರಣದ ಶ್ರೀವರಸಿದ್ಧಿ ವಿನಾಯಕ ದೇಗುಲದಲ್ಲಿ ನಡೆದಿದೆ. ಎರಡು ಚಪ್ಪಲಿಗಳಿಗೆ...
Read moreDetailsಹಾಸನ: ಹಾಸನ ಜಿಲ್ಲೆಯ ಹೊಸಹಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರಿಗೆ ರಾಜ್ಯ ಸರ್ಕಾರ 50 ಲಕ್ಷ ರೂ. ಗಳನ್ನು ಪರಿಹಾರ ನೀಡಬೇಕು ಎಂದು ವಿಧಾನ...
Read moreDetailsಹಾಸನ: ಹಾಸನ ತಾಲ್ಲೂಕಿನ ಮೊಸಳೆ ಹೊಸಹಳ್ಳಿಯಲ್ಲಿ ಶುಕ್ರವಾರ ರಾತ್ರಿ ಗಣೇಶ ವಿಸರ್ಜನಾ ಮೆರವಣಿಗೆ ಮೇಲೆ ಸರಕು ಲಾರಿ ನುಗ್ಗಿದ್ದು, ಕನಿಷ್ಠ 9 ಜನರು ಮೃತಪಟ್ಟಿದ್ದು, 20ಕ್ಕೂ ಹೆಚ್ಚು...
Read moreDetailsಹಾಸನ: ಹಾಸನದ ಜಿಲ್ಲಾಧಿಕಾರಿ ಲತಾ ಕುಮಾರಿ ತಾಲೂಕಿನ ಗೊರೂರಿನಲ್ಲಿ ಇರುವ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಸರ್ಕಾರಿ ಶಾಲೆಯಲ್ಲಿ ಬಿಸಿಯೂಟದ ವ್ಯವಸ್ಥೆ ಪರಿಶೀಲನೆಗೆ...
Read moreDetailsಹಾಸನ: ಕಳೆದ ಮೂರು ದಿನಗಳಿಂದ ಮಲೆನಾಡು ಭಾಗ ಪಶ್ಚಿಮ ಘಟ್ಟ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆ, ಬಿಸಿಲೆ ಘಾಟ್ ರಾಜ್ಯ ಹೆದ್ದಾರಿಯಲ್ಲಿ ಗುಡ್ಡ ಕುಸಿತವಾಗಿದೆ. ರಾಜ್ಯ ಹೆದ್ದಾರಿ...
Read moreDetailsಹಾಸನ : ದಸರಾ ಉತ್ಸವವನ್ನು ಉದ್ಘಾಟಿಸಲು ರಾಜ್ಯ ಸರ್ಕಾರ ತಮ್ಮನ್ನು ಆಹ್ವಾನಿಸಿದ್ದಕ್ಕೆ ಸಂತೋಷ ವ್ಯಕ್ತಪಡಿಸಿದ ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತೆ ಸಾಹಿತಿ ಬಾನು ಮುಷ್ತಾಕ್, ಈ ಗೌರವವನ್ನು...
Read moreDetailsಹಾಸನ: ಸಕಲೇಶಪುರ ಮತ್ತು ಸುಬ್ರಹ್ಮಣ್ಯ ಮಧ್ಯೆ ಭಾರೀ ಮಳೆಯಾಗುತ್ತಿದ್ದು, ರೈಲ್ವೆ ಟ್ರ್ಯಾಕ್ ಮೇಲೆ ಮಣ್ಣು ಕುಸಿದು ಸಂಚಾರಕ್ಕೆ ಅಡೆತಡೆ ಉಂಟಾಗಿದೆ. ಹೀಗಾಗಿ ಹಲವು ರೈಲುಗಳ ಸಂಚಾರವನ್ನು ಬದಲಾವಣೆ...
Read moreDetailsಹಾಸನ : ಬುದ್ಧಿಮಾಂದ್ಯೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆಯನ್ನು ಖಂಡಿಸಿ, ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡಬೇಕೆಂದು ಪ್ರತಿಭಟನೆಯ ಮೂಲಕ ಆಗ್ರಹಿಸಲಾಗಿದೆ. ಹಾಸನದ ಹೇಮಾವತಿ ಪ್ರತಿಮೆ ಬಳಿಯಿಂದ...
Read moreDetailsಹಾಸನ : ಧರ್ಮಸ್ಥಳ ಮತ್ತು ದೇವಸ್ಥಾನದ ಆಡಳಿತಾಧಿಕಾರಿ ಪರವಾಗಿ ಹಾಸನದ ಜಿಲ್ಲಾಧಿಕಾರಿ ಕಚೇರಿ ಎದರು ಭಕ್ತರು ಪ್ರತಿಭಟನೆ ನಡೆಸಿದರು. ಸಾಮಾಜಿಕ ಜಾಲತಾಣದಲ್ಲಿ ಧರ್ಮಸ್ಥಳದ ಬಗ್ಗೆ ಅವಹೇಳನಕಾರಿ ಹೇಳಿಕೆಯನ್ನು...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.