ಬೆಂಗಳೂರು: ಮಹಿಳೆಯೊಬ್ಬರಿಗೆ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್.ಡಿ. ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್ ಐಟಿ 123 ಸಾಕ್ಷ್ಯಗಳನ್ನು...
Read moreDetailsಹಾಸನ: ರೈತ ಕಾರ್ಮಿಕರು ಗದ್ದೆಯಲ್ಲಿ ಭತ್ತ ನಾಟಿ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು 15 ಜನರು ಗಾಯಗೊಂಡಿರುವ ಘಟನೆ ನಡೆದಿದೆ. ಹಾಸನ(Hassan) ಜಿಲ್ಲೆಯ ಬೇಲೂರು ತಾಲ್ಲೂಕಿನ ಕೋರ್ಲಗದ್ದೆ...
Read moreDetailsಹಾಸನ: ಬಿಜೆಪಿಯವರು ಸಿದ್ದರಾಮಯ್ಯ ಸರ್ಕಾರ ಅಲುಗಾಡಿಸಿದರೆ ರಾಜ್ಯದಲ್ಲಿ ರಕ್ತ ಕ್ರಾಂತಿ ಆಗುತ್ತದೆ ಎಂದು ಶಾಸಕ ಕೆ.ಎಂ. ಶಿವಲಿಂಗೇಗೌಡ ಎಚ್ಚರಿಕೆ ನೀಡಿದ್ದಾರೆ. ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ...
Read moreDetailsಬೆಂಗಳೂರು: ಪೂಜಾರಿಯೊಬ್ಬಾತ ಪರಿಹಾರ ದೋಷ ಮಾಡುವ ನೆಪದಲ್ಲಿ 26 ವರ್ಷದ ಯುವತಿ ಮೇಲೆ ಅತ್ಯಾಚಾರ ನಡೆಸಿರುವ ಘಟನೆಯೊಂದು ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದ ಪುರದಮ್ಮ ದೇವಾಲಯದ ಪೂಜಾರಿ...
Read moreDetailsಹಾಸನ: ಮಗ, ಸೊಸೆಗೆ ತಂದೆ ಕಿರುಕುಳ ನೀಡುತ್ತಿರುವುದಕ್ಕೆ ಬೇಸತ್ತು ಮಗ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಈ ದುರ್ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ಪಟ್ಟಣದ ಟಿಪ್ಪು ನಗರದಲ್ಲಿ...
Read moreDetailsಹಾಸನ: ಮಾಜಿ ಸಚಿವ ಎಚ್.ಡಿ. ರೇವಣ್ಣ ಮಾನಸಿಕವಾಗಿ ಜರ್ಜರಿತರಾಗಿದ್ದಾರೆ. ಅವರ ಇಬ್ಬರೂ ಮಕ್ಕಳು ಜೈಲಿನಲ್ಲಿದ್ದಾರೆ. ಈ ಮಧ್ಯೆ ಅವರು ದೇವಸ್ಥಾನ ಸುತ್ತುತ್ತಿದ್ದು, ಈ ವೇಳೆ ಕಾಲು ಜಾರಿ...
Read moreDetailsಹಾಸನ: ಎಲ್ಲ ಪಕ್ಷಗಳೂ ಹಾಳಾಗಿ ಹೋಗಿವೆ ಎಂದು ವಿಪ ಸದಸ್ಯ ಎಚ್. ವಿಶ್ವನಾಥ್(H Vishwanath) ಆರೋಪಿಸಿದ್ದಾರೆ. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ...
Read moreDetailsಹಾಸನ: ಶಂಕಿತ ಡೆಂಗ್ಯೂಗೆ(Dengue) ಜಿಲ್ಲೆಯಲ್ಲಿ (Hassan) ಬಾಲಕಿ ಬಲಿಯಾಗಿರುವ ಘಟನೆ ನಡೆದಿದೆ. ಈ ಮೂಲಕ ಜಿಲ್ಲೆಯಲ್ಲಿ ಶಂಕಿತ ಡೆಂಗ್ಯೂವಿಗೆ ಬಲಿಯಾದವರ ಸಂಖ್ಯೆ ನಾಲ್ಕಕ್ಕೆ ಏರಿಕೆ ಕಂಡಿದೆ. ಸಾವನ್ನಪ್ಪಿದ...
Read moreDetailsಹಾಸನ: ಮದುವೆಗೆ ಬಂದಿದ್ದ ಜನರ ಮೇಲೆ ಕೋತಿ ದಾಳಿ ನಡೆಸಿರುವ ಘಟನೆ ನಡೆದಿದೆ. ಚನ್ನರಾಯಪಟ್ಟಣ ತಾಲೂಕಿನ ಹಿರಿಸಾವೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹಿರಿಸಾವೆಯ ನುಗ್ಗೆಹಳ್ಳ ರಸ್ತೆಯಲ್ಲಿನ...
Read moreDetailsಹಾಸನ: ಪೊಲೀಸ್ ಪೇದೆಯೊಬ್ಬರು ಎಸ್ಪಿ ಕಚೇರಿಯ ಆವರಣದಲ್ಲಿಯೇ ಪತ್ನಿಯನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಕಾನ್‌ಸ್ಟೇಬಲ್ (Constable) ಹಾಸನದ (Hassana) ಜಿಲ್ಲಾ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.
© 2025 Karnatakanewsbeat - Powered By VikimediaTec Pvt Ltd.