ಬೆಂಗಳುರು: ಇನ್ನೇನು ಚಳಿಗಾಲ ಶುರುವಾಯಿತು. ಜ್ವರ, ಶೀತ, ಕೆಮ್ಮಿನ ಸಮಸ್ಯೆ ಕಂಡುಬರುವುದು ಸಹಜ. ಅದರಲ್ಲೂ ಕೆಮ್ಮಿನ ಸಮಸ್ಯೆ ಕಾಣಿಸಿಕೊಂಡರಂತೂ ಹೆಚ್ಚಿನವರು ತಕ್ಷಣಕ್ಕೆ ಕಫ್ ಸಿರಪ್ ಕುಡಿಯುತ್ತಾರೆ. ಆದರೆ...
Read moreDetailsಸಬ್ಜಾ ಬೀಜಗಳು ಎಂದೂ ಕರೆಯಲ್ಪಡುವ ತುಳಸಿ ಬೀಜಗಳನ್ನು ಪಾನೀಯಗಳು ಮತ್ತು ಸಿಹಿತಿಂಡಿಗಳಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ. ಆದರೆ ಈ ಸಣ್ಣ ಕಪ್ಪು ಬೀಜಗಳು, ಅಗಸೆ ಬೀಜಗಳು ಮತ್ತು ಚಿಯಾ...
Read moreDetailsಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರವು ಗುಡ್ ನ್ಯೂಸ್ ನೀಡಿದೆ. ಸರ್ಕಾರಿ ನೌಕರರಿಗೆ ಆರೋಗ್ಯ ಸುರಕ್ಷತೆ ಒದಗಿಸಲು ರೂಪಿಸಲಾಗಿರುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯು...
Read moreDetailsಬೆಂಗಳೂರು: ರಾಜ್ಯದಲ್ಲಿ ಸದ್ದಿಲ್ಲದೇ ಡೆಂಘೀ ಜ್ವರದ ಪ್ರಕರಣಗಳು ಏರಿಕೆಯಾಗುತ್ತಿದೆ, ಸತತ ಮಳೆಯಿಂದಾಗಿ ಡೆಂಘೀ ಪ್ರಕರಣಗಳು ಹೆಚ್ಚಾಗಿದ್ದು, ಈಗಾಗಲೇ ಐದು ಸಾವಿರ ಗಡಿ ದಾಟಿದೆ.ರಾಜ್ಯದಲ್ಲಿ ಈವರೆಗೂ 5000ಕ್ಕೂ ಹೆಚ್ಚು...
Read moreDetailsಬೆಂಗಳೂರು : ನಿರಂತರ ಹೊಟ್ಟೆ ಉಬ್ಬರ, ಕೆಳಹೊಟ್ಟೆ ನೋವು ಅಥವಾ ನಿರಂತರ ಆಯಾಸದಂತಹ ಸಾಮಾನ್ಯ ಲಕ್ಷಣಗಳನ್ನು ದೈನಂದಿನ ಜೀವನದ ಒತ್ತಡವೆಂದು ಪರಿಗಣಿಸಿ ಮಹಿಳೆಯರು ನಿರ್ಲಕ್ಷಿಸುವುದು ಸಾಮಾನ್ಯ. ಆದರೆ,...
Read moreDetailsತಿರುವನಂತಪುರಂ: ಕೇರಳಕ್ಕೆ ವಕ್ಕರಿಸಿರುವ 'ಮೆದುಳು ತಿನ್ನುವ ಅಮೀಬಾ' ಸೋಂಕು ರಾಜ್ಯಾದ್ಯಂತ ಆತಂಕಕ್ಕೆ ಕಾರಣವಾಗಿದ್ದು, ಈ ವರ್ಷ ಈವರೆಗೆ 19 ಮಂದಿ ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದ ಆರೋಗ್ಯ...
Read moreDetailsಪ್ಲಾಸ್ಟಿಕ್ ನೀರಿನ ಬಾಟಲಿ ಬದಲು ಇದೀಗ ಮಣ್ಣಿನ ಬಾಟಲಿಗಳು ಜನರನ್ನು ಸೆಳೆಯುತ್ತಿದ್ದು, ಈ ಮೂಲಕ ಬೇಸಿಗೆಯಲ್ಲಿ ಆಕರ್ಷಿಸುವ ಮಡಿಕೆಗಳ ಸಾಲಿಗೆ ಮಣ್ಣಿನ ನೀರಿನ ಬಾಟಲಿಗಳು ಸೇರ್ಪಡೆಯಾಗಿವೆ. ನಾವು...
Read moreDetailsಬೆಂಗಳೂರು : ರಾಜ್ಯದಲ್ಲಿ ಮೊದಲ ಬಾರಿಗೆ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ವಿಶೇಷ ಪೌಷ್ಠಿಕ ಆಹಾರ ಯೋಜನೆ ಜಾರಿಯಾಗಲಿದೆ. ಸರ್ಕಾರಿ ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಗಳ ರೋಗಿಗಳಿಗೆ ವಿಶೇಷ...
Read moreDetailsಬೆಂಗಳೂರು: ಒಂದು ಕುಟುಂಬಕ್ಕೆ ಅಗತ್ಯ ಪಡಿತರ ಪಡೆಯಲು, ಉಚಿತ ಸೌಲಭ್ಯಗಳನ್ನು ಪಡೆಯಲು, ಆಸ್ಪತ್ರೆಗಳಲ್ಲಿ ಕಡಿಮೆ ಬೆಲೆಗೆ ಚಿಕಿತ್ಸೆ ಪಡೆಯಲು ರೇಷನ್ ಕಾರ್ಡ್ ಅಥವಾ ಪಡಿತರ ಚೀಟಿ ನಿರ್ಣಾಯಕವಾಗಿರುತ್ತದೆ....
Read moreDetailsವಾಕಿಂಗ್ ಮಾಡುವುದರಿಂದ ತೂಕ ನಷ್ಟದ ಜೊತೆಗೆ ಅನೇಕ ಪ್ರಯೋಜನಗಳನ್ನು ಪಡೆದುಕೊಳ್ಳಬಹುದಾಗಿದೆ. ಜನರು ಆರೋಗ್ಯ ಮತ್ತು ತೂಕ ನಷ್ಟದ ಬಗ್ಗೆ ಯೋಚಿಸಿದಾಗ ಸಾಮಾನ್ಯವಾಗಿ ಕಠಿಣ ವ್ಯಾಯಾಮ ಮತ್ತು ಕಟ್ಟುನಿಟ್ಟಾದ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.