ಹುಬ್ಬಳ್ಳಿ : ಪೆನ್ಷನ್ ಹೆಚ್ಚಳಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಚೇರಿ ಬಳಿ ಇಪಿಎಸ್ 95 ನ್ಯಾಷನಲ್ ಎಜಿಟೇಷನ್ ಕಮಿಟಿ ಆಗ್ರಹಿಸಿದ್ದು, ಭಜನೆ ಹಾಡು ಹಾಡಿ ವಿನೂತನ...
Read moreDetailsಹುಬ್ಬಳ್ಳಿ: ನಗರದಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ವಿಡಿಯೋ ಹರಿಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಕಾಮುಕರನ್ನು ಸ್ಥಳೀಯರು ಥಳಿಸಿ ಪೊಲೀಸರಿಗೊಪ್ಪಿಸಿದ್ದಾರೆ. ಜ.9 ರಂದು ಅಂಬೇಡ್ಕರ್ ಮೈದಾನದಿಂದ ಮಹಿಳೆಯನ್ನು...
Read moreDetailsಹುಬ್ಬಳ್ಳಿ : ಮಳ್ಳನಂತೆ ಬಂದು ಚಾಲಾಕಿ ಕಳ್ಳ ಲ್ಯಾಪ್‌ಟಾಪ್ ಮತ್ತು ಐಪೋನ್ ಎಗರಿಸಿರುವ ಘಟನೆ ಹುಬ್ಬಳ್ಳಿಯ ಬನಶಂಕರಿ ಬಡಾವಣೆಯಲ್ಲಿ ನಡೆದಿದೆ. ನಿತಿನ ಎಂಬಾತನಿಗೆ ಸೇರಿದ ಲ್ಯಾಪ್‌ಟಾಪ್...
Read moreDetailsಹುಬ್ಬಳ್ಳಿ : ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ನಾಯಕರ ಜೊತೆ ಹುಷಾರಾಗಿರಬೇಕು. ನಿಮ್ಮಿಂದ ಕೆಟ್ಟ ಕೆಲಸ ಮಾಡಿ ವಿಡಿಯೋ ಮಾಡಿಟ್ಟುಕೊಳ್ಳುತ್ತಾರೆ. ಪಕ್ಷ ಬಿಟ್ಟಾಗ ಆ ವಿಡಿಯೋ ಹರಿಬಿಟ್ಟು, ಕಾರ್ಯಕರ್ತರನ್ನೇ...
Read moreDetailsಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ಸುಜಾತ ಹಂಡಿ ಅವರನ್ನು ಪೊಲೀಸರು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ್ದಾರೆ ಎನ್ನಲಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಕೇಶ್ವಾಪುರ ಠಾಣೆಯ ಇನ್ಸ್ಪೆಕ್ಟರ್ ಎಸ್.ಕೆ ಹಟ್ಟಿ ಅವರನ್ನ...
Read moreDetailsನವದೆಹಲಿ : ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್ ಠಾಣೆಯ ಪೊಲೀಸರ ವಿರುದ್ಧ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದಾರೆ ಎಂಬ ಗಂಭೀರ ಆರೋಪವಿದ್ದು, ಈ ಸಂಬಂಧ ಮಹಿಳೆಯನ್ನು ಅರೆಬೆತ್ತಲೆಯ ಸ್ಥಿತಿಯಲ್ಲಿ...
Read moreDetailsಹುಬ್ಬಳ್ಳಿ : ಹುಬ್ಬಳ್ಳಿಯ ಕೇಶ್ವಾಪುರ ಠಾಣೆಯ ಪೊಲೀಸರು ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ಥಳಿಸಿ, ಬಂಧಿಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಪೊಲೀಸರ ಅಮಾನುಷ ಕೃತ್ಯಕ್ಕೆ ಎಲ್ಲೆಡೆ ಖಂಡನೆ ವ್ಯಕ್ತವಾಗುತ್ತಿದೆ. ಈ...
Read moreDetailsಹುಬ್ಬಳ್ಳಿ : ಸಂಕ್ರಾಂತಿಯ ನಂತರ ಸಂಪುಟ ವಿಸ್ತರಣೆಯಾಗಲಿದೆ. ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡದಿರುವಂತೆ ಕಟ್ಟಪ್ಪಣೆಯಾಗಿದೆ. ಸಂಕ್ರಾಂತಿ ನಂತರ ಯಾವುದೇ ಕ್ರಾಂತಿ ಆಗಲ್ಲ ಎಂದು ಸಲೀಂ ಅಹ್ಮದ್ ಹೇಳಿಕೆ...
Read moreDetailsಹುಬ್ಬಳ್ಳಿ : ಬೈಕ್ ಗೆ ಸಾರಿಗೆ ಬಸ್ ಡಿಕ್ಕಿ ಹೊಡೆದಿದ್ದು, ತಂದೆ ಮತ್ತು ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತಡಸದ...
Read moreDetailsಹುಬ್ಬಳ್ಳಿ : ತಾಲೂಕಿನ ಇನಾಂ ವೀರಾಪುರ ಗ್ರಾಮದಲ್ಲಿ ನಡೆದ ಗರ್ಭಿಣಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕರ್ತವ್ಯಲೋಪ ಆರೋಪದ ಮೇಲೆ ಬೆಳಗಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ನಾಗರಾಜ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.