ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

ಕೊಡಗು

ಅಕ್ರಮವಾಗಿ ಗೋವುಗಳ ಸಾಗಾಟ | ಇಬ್ಬರು ಅರೆಸ್ಟ್‌

ಮಡಿಕೇರಿ: ಗೋವುಗಳನ್ನು ಸಾಕಣೆಗಾಗಿ ಖರೀದಿಸಿ ಅಕ್ರಮವಾಗಿ ಕೇರಳದ ಕಸಾಯಿಕಾನೆಗೆ ಸಾಗಣೆ ಮಾಡಲು ಯತ್ನಿಸಿದ್ದ ಇಬ್ಬರನ್ನು ವಿರಾಜಪೇಟೆ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೇರಳದ ಇನ್ನೂರು ತಳಿಪರಂಬಾ ನಿವಾಸಿ ಪಿ.ಪಿ.ಸಾಧಿಕ್...

Read moreDetails

ಕೊಡಗು | ತೇಗದ ಮರ ಕಡಿದು ಅಕ್ರಮ ಸಾಗಾಟ.. ಓರ್ವ ಅರೆಸ್ಟ್‌

ಮಡಿಕೇರಿ : ಸೋಮವಾರಪೇಟೆ ಮೀಸಲು ಅರಣ್ಯದಲ್ಲಿ ತೇಗ ಸೇರಿದಂತೆ ಬೆಲೆಬಾಳುವ ಮರಗಳನ್ನ ಅಕ್ರಮವಾಗಿ ಸಾಗಿಸುತ್ತಿದ್ದ ಓರ್ವನನ್ನ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಅಲ್ಲದೇ ತಲೆ ಮರೆಸಿಕೊಂಡಿರುವ ಉಳಿದ ಐವರು ಆರೋಪಿಗಳ...

Read moreDetails

ಕೊಡಗು | ತೋಟದಲ್ಲಿ ಹಾಕಿದ್ದ ಉರುಳಿಗೆ ಸಿಲುಕಿ ಹುಲಿ ದಾರುಣ ಸಾವು!

ಕೊಡಗು : ದುಷ್ಕರ್ಮಿಗಳು ತೋಟದಲ್ಲಿ ಹಾಕಿದ್ದ ಉರುಳಿಗೆ ಸಿಲುಕಿ ಹುಲಿ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. ಕುಶಾಲನಗರ ತಾಲ್ಲೂಕಿನ ಚೆಟ್ಟಳ್ಳಿ ಬಳಿಯ ಶ್ರೀಮಂಗಲದಲ್ಲಿ ಈ ಘಟನೆ...

Read moreDetails

ನಡು ರಸ್ತೆಯಲ್ಲೇ ಹೊತ್ತಿ ಉರಿದ ಪ್ರವಾಸಿ ಬಸ್‌ | ತಪ್ಪಿದ ಭಾರೀ ಅನಾಹುತ!

ಮಡಿಕೇರಿ: ಪ್ರವಾಸಿ ಬಸ್ಸೊಂದು ನಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ವಿರಾಜಪೇಟೆಯ ಮಾಕುಟ್ಟ ಬಳಿಯ ಮಗಡಿಪಾರೆ ಆಂಜನೇಯ ದೇವಾಲಯದ ಬಳಿ ನಡೆದಿದೆ. ಕೇರಳ ನೋಂದಣಿಯ ಖಾಸಗಿ ಬಸ್ ಇದಾಗಿದ್ದು,...

Read moreDetails

ಪ್ರಧಾನಿ ಮೋದಿಗೆ ಅವಹೇಳನ | ಕೊಡಗಿನಲ್ಲಿ ಮೂವರ ಬಂಧನ!

ಕೊಡಗು : ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ವಿಡಿಯೋ ಮಾಡಿದ್ದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಮೂವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ರಾಣಿಪೇಟೆಯ ಫಾಹಾದ್...

Read moreDetails

ಮಡಿಕೇರಿ | ಕಾಫಿ ತೋಟದಲ್ಲಿ ಕಳೆದು ಹೋಗಿದ್ದ 2 ವರ್ಷದ ಕಂದಮ್ಮನನ್ನು ಪತ್ತೆ ಹಚ್ಚಿದ ಸಾಕು ನಾಯಿ!

ಮಡಿಕೇರಿ : ಮೊಬೈಲ್‌ನಲ್ಲಿ ರೀಲ್ಸ್‌ ನೋಡುತ್ತಾ ಮಹಿಳೆಯೋರ್ವಳು ತನ್ನ 2 ವರ್ಷದ ಮಗುವನ್ನೇ ಕಾಫಿ ತೋಟದಲ್ಲಿ ಬಿಟ್ಟು ಬಂದ ಘಟನೆ ದ.ಕೊಡಗಿನ ಬಿ.ಶೆಟ್ಟಿಗೇರಿ ಬಳಿಯ ಕೊಂಗಣ ಗ್ರಾಮದಲ್ಲಿ...

Read moreDetails

ಮಡಿಕೇರಿ | ಫುಟ್ಬಾಲ್ ಪಂದ್ಯದ ವೇಳೆ ಎರಡು ತಂಡದ ಬೆಂಬಲಿಗರ ನಡುವೆ ಘರ್ಷಣೆ

ಕೊಡಗು : ಫುಟ್ಬಾಲ್ ಪಂದ್ಯ ನಡೆಯುತ್ತಿದ್ದ ಸಂದರ್ಭದಲ್ಲಿ ವೀಕ್ಷಣೆಗೆ ಬಂದಿದ್ದ ಎರಡು ತಂಡಗಳ ಬೆಂಬಲಿತ ಪ್ರೇಕ್ಷಕರ ಗುಂಪಿನ ನಡುವೆ ಘರ್ಷಣೆ ಏರ್ಪಟ್ಟ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ...

Read moreDetails

ಮಡಿಕೇರಿ | ಪತ್ನಿಗೆ ವಿಡಿಯೋ ಕಾಲ್ ಮಾಡಿ ಪತಿ ಆತ್ಮಹತ್ಯೆ

ಕೊಡಗು : ತನ್ನ ಪತ್ನಿಗೆ ವಿಡಿಯೋ ಕಾಲ್‌ ಮಾಡಿ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಡಿಕೇರಿ ಸಮೀಪದ ಸಿಂಕೋನ ಪ್ರದೇಶದಲ್ಲಿ ನಡೆದಿದೆ. ಮಡಿಕೇರಿಯ ಸೋಮವಾರಪೇಟೆ ತಾಲೂಕಿನ ಕಿಬ್ಬೆಟ್ಟ ನಿವಾಸಿ...

Read moreDetails

ಕೊಡಗಿನಲ್ಲಿ ಆನೆ ದಾಳಿಗೆ ಕಾರ್ಮಿಕ ಬಲಿ

ಕೊಡಗು : ಇತ್ತೀಚೆಗೆ ರಾಜ್ಯದಲ್ಲಿ ಕಾಡು ಪ್ರಾಣಿಗಳ ದಾಳಿಗೆ ಹಲವರು ಬಲಿಯಾಗುತ್ತಲೇ ಇದ್ದಾರೆ. ರಾಜ್ಯದಲ್ಲಿ ಕಾಡಾನೆ ಮತ್ತು ಹುಲಿ ದಾಳಿಯಿಂದಾಗಿ ಹಲವು ರೈತರು ಮೃತಪಟ್ಟ ಘಟನೆಗಳು ಜನರಲ್ಲಿ ಆತಂಕ ಮೂಡಿಸಿರುವ ಬೆನ್ನಲ್ಲೇ...

Read moreDetails

ಕೊಡಗು | ರೈತನ ಮೇಲೆ ಅರಣ್ಯ ಇಲಾಖೆಯ ಅಧಿಕಾರಿಗಳ ದೌರ್ಜನ್ಯ ; ಬೆಳೆಗಳನ್ನೇ ನಾಶಮಾಡಿದ ಸಿಬ್ಬಂದಿ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳ ದೌರ್ಜನ್ಯ ಮತ್ತೆ ಮುಂದುವರಿದಿದ್ದು, ರೈತರೊಬ್ಬರು ತೋಟದಲ್ಲಿ ಬೆಳೆದಿದ್ದ ಏಲಕ್ಕಿ , ಕಾಫಿ ಬೆಳೆಯನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳೇ ನಾಶಪಡಿಸಿರುವ ಘಟನೆ...

Read moreDetails
Page 1 of 8 1 2 8
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist