ಕೊಪ್ಪಳ: ಬುರ್ಖಾ ಹಾಕಿಕೊಂಡು ಬಂದು ಕಳ್ಳಿಯರ ಗ್ಯಾಂಗ್ ವೊಂದು ಅಂಗಡಿಯಲ್ಲಿ ತಮ್ಮ ಕೈ ಚಳಕ ತೋರಿಸಿರುವ ಘಟನೆಯೊಂದು ನಡೆದಿದೆ. ಕೊಪ್ಪಳ ಜಿಲ್ಲೆಯ ಕಾರಟಗಿ ಪಟ್ಟಣದಲ್ಲಿನ ವಿಎ ಬಜಾರ್...
Read moreDetails20 ವರ್ಷಗಳ ಹಿಂದೆ ಪತ್ನಿ ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಗಂಗಾವತಿ ನಗರಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮಾನ್ವಿ ತಾಲೂಕಿನ ಆಲ್ದಾಳದ ಹನುಮಂತಪ್ಪ...
Read moreDetailsಕೊಪ್ಪಳ: ಖಾಸಗಿ ಕಂಪನಿಗಳನ್ನು ನಂಬಿ ಮೋಸ ಹೋದ ರೈತರು ತಾವು ಬೆಳೆದ ಬೆಳೆಯನ್ನು ಕಿತ್ತು ಹಾಕುತ್ತಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. ಹತ್ತಿ ಬೀಜೋತ್ಪಾದನೆಗಾಗಿ ರೈತರು ಹತ್ತಿಯನ್ನು ಬೆಳೆದಿದ್ದರು....
Read moreDetailsಕೊಪ್ಪಳ: ಕೊಪ್ಪಳ ತಾಲೂಕಿನ ಮಂಗಳಾಪುರದ ಕಬರಸ್ತಾನದಲ್ಲಿ ಹನುಮದೇವರ ಪುಷ್ಕರಣಿ ಮುಚ್ಚಿಸಿರುವ ಆರೋಪ ಕೇಳಿ ಬಂದಿದೆ. ಮುಸ್ಲಿಂ ಸಮುದಾಯದವರು ಮುಚ್ಚಿಸಿದ್ದಾರೆಂದು ಹಿಂದೂಗಳು ಆರೋಪಿಸಿದ್ದಾರೆ. ಪುಷ್ಕರಣಿ ಕುರಿತು 2007 ರಿಂದ...
Read moreDetailsಕೊಪ್ಪಳ: ಅಂಜನಾದ್ರಿಯಲ್ಲಿ ಅರ್ಚಕರೊಬ್ಬರಿಗೆ ಅಧಿಕಾರಿಗಳು ಕಿರುಕುಳ ನೀಡಿರುವ ಆರೋಪವೊಂದು ಕೇಳಿ ಬಂದಿದೆ. ಅಧಿಕಾರಿಗಳಿಂದ ಕಿರುಕುಳ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಕೊಪ್ಪಳದ ಗಂಗಾವತಿ ತಹಸೀಲ್ದಾರ್ ಕಚೇರಿ ಮುಂದೆ ಹಿಂದೂಪರ...
Read moreDetailsಕೊಪ್ಪಳ ಜಿಲ್ಲೆಯಲ್ಲಿ ಮಳೆಗೆ ಸೇತುವೆಯ ಮೇಲೆ ನೀರು ಹಳ್ಳದಂತೆ ಹರಿಯುತ್ತಿದ್ದು, ವಾಹನ ಸವಾರರು ಪರದಾಟ ನಡೆಸುವಂತಾಗಿದೆ. ಕೊಪ್ಪಳ ತಾಲೂಕಿನ ಹೊಸಲಿಂಗಾಪುರ ಬಳಿಯಲ್ಲಿರುವ ತುಂಗಭದ್ರಾ ಎಡದಂಡೆ ನಾಲೆಯ ಮೇಲೆ...
Read moreDetailsಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿಯಲ್ಲಿರುವ ನವವೃಂದಾವನ ಗಡ್ಡೆ ಪೂಜಾ ವಿವಾದಕ್ಕೆ ಸಂಬಂಧಿಸಿದಂತೆ ಎರಡೂ ಮಠಗಳ ಸ್ವಾಮೀಜಿಗಳು ಸಮಾಗಮವಾಗಿದ್ದಾರೆ. ಉತ್ತರಾದಿಮಠದ ಸತ್ಯಾತ್ಮ ತೀರ್ಥರು ಹಾಗೂ ರಾಯರ ಮಠದ...
Read moreDetailsಕೊಪ್ಪಳ: ಗೃಹಲಕ್ಷ್ಮೀ ಯೋಜನೆಯ ಹಣವನ್ನು ಹಲವರು ಉತ್ತಮ ಕಾರ್ಯಕ್ಕೆ ಸದ್ಭಳಕೆ ಮಾಡಿಕೊಂಡಿರುವ ಸಾಕಷ್ಟು ಉದಾಹರಣೆಗಳು ನಮ್ಮ ಮುಂದೆ ಇವೆ. ಈಗ ಈ ಸಾಲಿಗೆ ಮತ್ತೋರ್ವ ಮಹಿಳೆ ಬಂದಿದ್ದಾರೆ....
Read moreDetailsಕೊಪ್ಪಳ: ಕೊಳವೆ ಬಾವಿ ಪಂಪ್‌ಸೆಟ್ ಸ್ಟಾರ್ಟರ್‌ನಲ್ಲಿ ಭಾರಿ ಗಾತ್ರದ ನಾಗರಹಾವು ಪ್ರತ್ಯಕ್ಷ್ಯವಾಗಿರುವ ಘಟನೆ, ಕನಕಗಿರಿಯ ಎಪಿಎಂಸಿಯ ಕಲ್ಯಾಣ ಮಂಟಪದಲ್ಲಿ ನಡೆದಿದೆ. ಮದುವೆ ಮಂಟಪಕ್ಕೆ ಬಂದಿದ್ದವರು ಪಂಪ್‌ಸೆಟ್ ಆರಂಭ...
Read moreDetailsಕೊಪ್ಪಳ: ಪಾಪಿ ಮೊಮ್ಮಗನೊಬ್ಬ ಕೇವಲ 100 ರೂ. ಗೆ ಸ್ವಂತ ಅಜ್ಜಿಯನ್ನೇ ಕೊಲೆ ಮಾಡಿರುವ ಘಟನೆ ನಡೆದಿದೆ. ಕೊಪ್ಪಳದ(Kopala) ಕನಕಗಿರಿ(Kanakagiri) ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಕನಕಮ್ಮ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.