ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

[email protected]

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

ಮಂಡ್ಯ

ಲಾಂಗ್, ಮಚ್ಚು ಹಿಡಿದು ರಸ್ತೆಯಲ್ಲಿ ಓಡಾಡುವವರು ಮಂತ್ರಿಗಳ ಮನೆಗೂ ನುಗ್ಗುತ್ತಾರೆ; ಬಿ.ವೈ. ವಿಜಯೇಂದ್ರ

ನಾಗಮಂಗಲ: ದೇಶದ್ರೋಹಿಗಳನ್ನು ಮಟ್ಟ ಹಾಕುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲಾಂಗ್ ಮಚ್ಚು ಹಿಡಿದು ಇಂದು ರಸ್ತೆಯಲ್ಲಿ ಓಡಾಡಿರುವ ಕಿಡಿಗೇಡಿಗಳು ಕಾಂಗ್ರೆಸ್ ಪಕ್ಷದ ಶಾಸಕರು,...

Read moreDetails

ನಾಗಮಂಗಲಕ್ಕೆ ಬರಲು ಪ್ರಮೋದ್ ಮುತಾಲಿಕ್ ಗೆ ನಿರ್ಬಂಧ!

ಮಂಡ್ಯ: ಮಂಡ್ಯ ಜಿಲ್ಲೆಯ ನಾಗಮಂಗಲಲ್ಲಿ ಉಂಟಾಗಿರುವ ಕೋಮುಗಲಭೆ ತೀವ್ರ ಸ್ವರೂಪ ಪಡೆದಿದೆ. ಗಣೇಶ ಉತ್ಸವದ ಮೆರವಣಿಗೆ ಸಂದರ್ಭದಲ್ಲಿ ಕೆಲವು ಜನರು ಕಲ್ಲು ತೂರಾಟ ನಡೆಸಿರುವ ಘಟನೆ ಈಗ...

Read moreDetails

ನಾಗಮಂಗಲ ಕೋಮುಗಲಭೆ ಸ್ಥಳಕ್ಕೆ ಭೇಟಿ ನೀಡಿ ಆಕ್ರೋಶ ವ್ಯಕ್ತಪಡಿಸಿದ ಕುಮಾರಸ್ವಾಮಿ

ಮಂಡ್ಯ: ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ, ಮಂಡ್ಯ ಸಂಸದ ಕುಮಾರಸ್ವಾಮಿ (HD Kumaraswamy) ಅವರು ಕೋಮುಗಲಭೆ ಕ್ಷೇತ್ರ ನಾಗಮಂಗಲಕ್ಕೆ (Nagamangala) ಭೇಟಿ ನೀಡಿದ್ದಾರೆ. ಈ ವೇಳೆ ಗಲಭೆಯಿಂದ...

Read moreDetails

ಒಂದು ಸಮುದಾಯ ಓಲೈಕೆಯಿಂದಾಗಿ ಈ ರೀತಿಯ ಘಟನೆ ನಡೆಯುತ್ತಿವೆ; ಕುಮಾರಸ್ವಾಮಿ

ಮಂಡ್ಯ: ಒಂದು ಸಮುದಾಯದ ಒಲೈಕೆಯಿಂದಾಗಿ ರಾಜ್ಯದಲ್ಲಿ ಇಂತಹ ಘಟನೆಗಳು ನಡೆಯುತ್ತಿವೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೋಮುಗಲಭೆ ನಡೆದ ಸ್ಥಳಕ್ಕೆ ಭೇಟಿ ನೀಡಿ...

Read moreDetails

ಮುಸ್ಲಿಂರ ಹತ್ತಿರ ಇರುವ ತಲ್ವಾರ್ ಕಿತ್ತುಕೊಳ್ಳದಿದ್ದರೆ ನಾವೂ ಹಿಡಿಯುತ್ತೇವೆ; ಪ್ರತಾಪ್ ಸಿಂಹ

ಮೈಸೂರು: ಮುಸ್ಲಿಂರ ಹತ್ತಿರ ಇರುವ ತಲ್ವಾರ್ ಕಿತ್ತುಕೊಳ್ಳದಿದ್ದರೆ ನಾವೂ ಹಿಡಿಯುತ್ತೇವೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಮಂಡ್ಯದ ನಾಗಮಂಗಲ ಕೋಮುಗಲಭೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ...

Read moreDetails

ನಾಗಮಂಗಲ ಕೋಮುಗಲಭೆ; ಸಿಸಿಟಿವಿ ಆಧರಿಸಿ 97 ಜನರಿಗಾಗಿ ಹುಡುಕಾಟ

ಮಂಡ್ಯ: ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ ನಡೆದ ಕೋಮುಗಲಭೆ ಸಹಜ ಸ್ಥಿತಿಗೆ ಮರಳಿದ್ದರೂ ಪರಿಸ್ಥಿತಿ ಮಾತ್ರ ಬೂದಿ ಮುಚ್ಚಿದ ಕೆಂಡದಂತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹಲವರನ್ನು...

Read moreDetails

ನಾಗಮಂಗಲ ಕೋಮುಗಲಭೆ; 52 ಜನ ಆರೋಪಿಗಳಿಗೆ ನ್ಯಾಯಾಂಗ ಬಂಧನ

ಮಂಡ್ಯ: ಜಿಲ್ಲೆಯ ನಾಗಮಂಗಲದಲ್ಲಿ ನಡೆದ ಕೋಮುಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 52 ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ನಾಗಮಂಗಲ ಹಿರಿಯ ಸಿವಿಲ್ ನ್ಯಾಯಾಲಯ ಆದೇಶ ಹೊರಡಿಸಿದ್ದಾರೆ....

Read moreDetails

ಹಿಂದೂಗಳು ಮುಸ್ಲಿಂರೊಂದಿಗೆ ವ್ಯವಹರಿಸಬೇಡಿ; ಪ್ರಮೋದ್ ಮುತಾಲಿಕ್

ಹಾವೇರಿ: ನಾಗಮಂಗಲದ ಹಿಂದೂಗಳು ಮುಸ್ಲಿಮರೊಂದಿಗೆ ವ್ಯಾಪಾರ- ವಹಿವಾಟು ನಡೆಸಬೇಡಿ ಎಂದು ಶ್ರೀರಾಮ ಸೇನೆಯ ಸಂಸ್ಱಾಪಕಾಧ್ಯಕ್ಷ ಪ್ರಮೋದ್ ಮುತಾಲಿಕ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ...

Read moreDetails

ಯಾವುದೇ ಕೋಮಿನವರಾಗಲಿ ಕಠಿಣ ಕ್ರಮ ಕೈಗೊಳ್ಳುತ್ತೇವೆ; ಸಿಎಂ

ಬೆಂಗಳೂರು: ಮಂಡ್ಯ ಜಿಲ್ಲೆಯ ನಾಗಮಂಗಲ (Nagamangala)ದ ಬದರಿಕೊಪ್ಪಲಿನಲ್ಲಿ ನಡೆದ ಘಟನೆಯನ್ನು ಸಿಎಂ ಸಿದ್ದರಾಮಯ್ಯ ಖಂಡಿಸಿದ್ದಾರೆ. ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ...

Read moreDetails

ಗೃಹ ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಕೇಂದ್ರ ಸಚಿವ ಕುಮಾರಸ್ವಾಮಿ

ನವದೆಹಲಿ: ನಾಗಮಂಗಲ ಕೋಮುಗಲಭೆ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಗೃಹ ಸಚಿವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಾಗಮಂಗಲದಲ್ಲಿ ನಡೆದ ಕೋಮುಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷಗಳು...

Read moreDetails
Page 7 of 11 1 6 7 8 11
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist