ಮಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ತನಿಖೆ ಚುರುಕುಗೊಳಿಸಿದೆ. ಬುರುಡೆಗಾಗಿ ಇಲ್ಲಿಯವರೆಗೆ ಗುಂಡಿ ತೋಡಿದ್ದ ಎಸ್ ಐಟಿ ಈಗ ಅದರ ಹಿಂದೆ ಇದ್ದವರ ಬುರುಡೆ...
Read moreDetailsಮಂಗಳೂರು: ಬಾಡಿಗೆಗೆ ಮನೆ ಪಡೆದು ಅಕ್ರಮವಾಗಿ ಮದ್ಯ ತಯಾರಿ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಣವ್.ಪಿ.ಶಣೈ (24), ಅನೂಷ್.ಆರ್ (24) ಬಂಧಿತ ಆರೋಪಿಗಳು. ಕೋಣಾಜೆ ಪೋಲೀಸ್...
Read moreDetailsಮಂಗಳೂರು: ಹಿಂದೂ ಶ್ರದ್ಧಾ ಕೇಂದ್ರದ ಮೇಲೆ ಅಪಮಾನ, ಅಪಪ್ರಚಾರ ಮಾಡುವುದನ್ನು ಬಿಜೆಪಿ ಸಹಿಸುವುದಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ಇಡೀ ರಾಜ್ಯ ಮತ್ತು ದೇಶಕ್ಕೆ ನಾಳೆ (ಸೆ.1) ನಡೆಯುವ...
Read moreDetailsಮಂಗಳೂರು: ಬಸ್ ಬ್ರೇಕ್ ಫೇಲ್ ಆದ ಪರಿಣಾಮ 6 ಜನ ಸಾವನ್ನಪ್ಪಿರುವ ಘಟನೆ ನಡೆದಿದೆ. ಕೇರಳ ಗಡಿ ಭಾಗದ ತಲಪಾಡಿ ಬಳಿ ಈ ಘಟನೆ ನಡೆದಿದೆ. ಪರಿಣಾಮ...
Read moreDetailsಮಂಗಳೂರು: ನಗರ ಪೊಲೀಸ್ ಕಮಿಷನರೆಟ್ ವ್ಯಾಪ್ತಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಒಟ್ಟು 398 ಸಾರ್ವಜನಿಕ ಗಣೇಶೋತ್ಸವ ನಡೆಯಲಿದೆ. ಕಮಿಷನರೆಟ್ ವ್ಯಾಪ್ತಿಯ ವಿವಿಧ ಪೊಲೀಸ್...
Read moreDetailsಬೆಂಗಳೂರು : ಸರಕಾರ ನ್ಯಾನಾಗಮೋಹನ್ ದಾಸ್ ಆಯೋಗದ ಶಿಫಾರಸು ಆಧರಿಸಿ ಒಳಮೀಸಲಾತಿಯನ್ನು ಘೋಷಣೆ ಮಾಡಿದ ಬೆನ್ನಲ್ಲೇ, ನಗರದ ಫ್ರೀಡಂ ಪಾರ್ಕ್ ನಲ್ಲಿ ಒಳಮೀಸಲಾತಿ ಹೋರಾಟಗಾರರು ಸಂಭ್ರಮಾಚರಣೆ ಮಾಡಿದರು....
Read moreDetailsಮಂಗಳೂರು: ನಗರದ ಪುರಭವನ ಬಳಿಯಿಂದ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣಕ್ಕೆ ತೆರಳುವ ರಸ್ತೆ ಇನ್ನು ಮುಂದೆ ಡಾ.ಅಮ್ಮೆಂಬಳ ಬಾಳಪ್ಪ ರಸ್ತೆ. ದಕ್ಷಿಣ ಕನ್ನಡ ಜಿಲ್ಲಾ ಮೂಲ್ಯರ ಯಾನೆ...
Read moreDetailsಮಂಗಳೂರು : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ತನಿಖೆ ನಡೆಸುತ್ತಿರುವಂತೆಯೇ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (ಎನ್‌ಎಚ್‌ಆರ್‌ಸಿ) ತಂಡ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಾಹಿತಿ...
Read moreDetailsಮಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ ದೂರುದಾರ ನೀಡಿದ ದೂರಿನನ್ವಯ ಕಲ್ಲೇರಿಯ ರಹಸ್ಯ ಭೇದಿಸಲು ಎಸ್ ಐ ಟಿ ತಂಡ ತೆರಳಿತ್ತು. 2010 ರಲ್ಲಿ ಶಾಲಾ ಬಾಲಕಿಯ...
Read moreDetailsಮಂಗಳೂರು : ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ ಕನಿಷ್ಟ ತಲಾ ಇಬ್ಬರಂತೆ ಸ್ತ್ರೀರೋಗ, ಅರಿವಳಿಕೆ ಮತ್ತು ಮಕ್ಕಳ ತಜ್ಞರು ಕಡ್ಡಾಯಗೊಳಿಸಲು ಕ್ರಮ ವಹಿಸಲಾಗುತ್ತದೆ. ಅದಕ್ಕಾಗಿ ಹೆಚ್ಚಿನ ಒತ್ತಡವಿಲ್ಲದ ಸಮುದಾಯ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.