ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

ಮಂಗಳೂರು

SIT ತನಿಖೆಯಲ್ಲಿ ಬುರುಡೆ ಟೀಂ ಪಿತೂರಿ ಬಯಲು | ಧರ್ಮಸ್ಥಳಕ್ಕೆ ಕಳಂಕ ಮೆತ್ತಲು ಬಂದವರೇ ಬೆತ್ತಲಾದ್ರಾ?

ಮಂಗಳೂರು : ಧರ್ಮಸ್ಥಳದಲ್ಲಿ ಬುರುಡೆ ಕೇಸ್ ಸಂಬಂಧ ಕೋರ್ಟ್ ಗೆ ಪ್ರಾಥಮಿಕ ತನಿಖೆ ವರದಿ ಸಲ್ಲಿಕೆಯಾಗಿದೆ. ಆ ವರದಿಯಲ್ಲಿ ಮಹೇಶ್  ಶೆಟ್ಟಿ ತಿಮ್ಮರೋಡಿ ಮತ್ತು ತಂಡ ರೂಪಿಸಿದ್ದ...

Read moreDetails

ಮಂಗಳೂರು | ಕಲಾಯಿ ಅಶ್ರಫ್ ಹತ್ಯೆಗೆ ಪ್ರತೀಕಾರದ ಪೋಸ್ಟ್​​.. 16 ಇನ್‌ಸ್ಟಾ ಖಾತೆ ವಿರುದ್ಧ FIR

ಮಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಕಲಾಯಿ ಅಶ್ರಫ್ ಹತ್ಯೆಗೆ ಪ್ರತೀಕಾರದ ಬಗ್ಗೆ ಸಂದೇಶಗಳು ಓಡಾಡುತ್ತಿದ್ದು, Target 900, Team Target Boys, Immu Bai ಇನ್ಸ್ಟಾಗ್ರಾಮ್ ಪೇಜ್​​ಗಳಲ್ಲಿ ಭಯ ಹುಟ್ಟಿಸುತ್ತಿರುವ...

Read moreDetails

ಮಂಗಳೂರು | 150ಕ್ಕೂ ಅಧಿಕ ಪದಕ ಪಡೆದ ‘ಬೋಳಾರ ಕುಟ್ಟಿ’ ಕಂಬಳದ ಕೋಣ ನಿಧನ

ಮಂಗಳೂರು: ಕಂಬಳದ ಕರೆಯ ಅಡ್ಡಹಲಗೆ ವಿಭಾಗದ ಚಾಂಪಿಯನ್‌, ಸುಮಾರು 150ಕ್ಕೂ ಅಧಿಕ ಪದಕ ಪಡೆದ ‘ಬೋಳಾರ ಕುಟ್ಟಿ’ ಕೋಣ ಶುಕ್ರವಾರ ರಾತ್ರಿ ನಿಧನ ಹೊಂದಿದೆ. ಮಿಂಚಿನ ಓಟದೊಂದಿಗೆ...

Read moreDetails

ಅಜ್ಜನ ಕೈಹಿಡಿದು ರಸ್ತೆ ದಾಟುವಾಗ ಕಾರು ಡಿಕ್ಕಿಯಾಗಿ 3 ವರ್ಷದ ಮಗು ಸಾವು 

ಮಂಗಳೂರು: ಅಜ್ಜನ ಜೊತೆಗೆ ಕೈ ಹಿಡಿದು ತಿಂಡಿಗೆ ತೆರಳಿದ್ದ ಮಗು ಹೆದ್ದಾರಿಯಲ್ಲಿ ಕೈ ಬಿಟ್ಟು ಹಿಂದಕ್ಕೆ ತೆರಳಿದ ವೇಳೆ ಕಾರು ಡಿಕ್ಕಿಯಾಗಿ ಮೂರು ವರ್ಷದ ಮಗು ದಾರುಣ ಮೃತಪಟ್ಟ...

Read moreDetails

ಕುಕ್ಕೆ ಸುಬ್ರಹ್ಮಣ್ಯ | ಭಕ್ತರೊಂದಿಗೆ ಆಟವಾಡುತ್ತಿದ್ದಾಗ ಅಡ್ಡಬಂದ ಸಿಬ್ಬಂದಿಯನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಆನೆ!

ಸುಬ್ರಹ್ಮಣ್ಯ : ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ದೇಗುಲದ ಆನೆ ಯಶಸ್ವಿನಿಯು ಸಿಬ್ಬಂದಿಯನ್ನು ಸೊಂಡಿಲಿನಿಂದ ನೀರಿಗೆ ಎಸೆದು ಕೆಲ...

Read moreDetails

ಇಂದು ಮಂಗಳೂರಿಗೆ ಸಿಎಂ ಸಿದ್ದರಾಮಯ್ಯ ಭೇಟಿ | ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ?

ಮಂಗಳೂರು : ಸಿಎಂ ಸಿದ್ದರಾಮಯ್ಯ ಅವರಿಂದು ಮಂಗಳೂರಿಗೆ ಭೇಟಿ ನೀಡಲಿದ್ದು, ಜಿಲ್ಲೆಯಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಬೆಳಿಗ್ಗೆ 11 ಗಂಟೆಗೆ ವಿಶೇಷ ವಿಮಾನದ ಮೂಲಕ ಮಂಗಳೂರು...

Read moreDetails

ಪುತ್ತೂರು | ಕ್ಲಿನಿಕ್​ಗೆ ನುಗ್ಗಿ ಸಿಬ್ಬಂದಿ ಮೇಲೆ ಮನಸೋ ಇಚ್ಛೆ ಹಲ್ಲೆಗೈದ ಕಿಡಿಗೇಡಿ

ಮಂಗಳೂರು : ಪರಿಚಯಸ್ಥರನ್ನು ತಪಾಸಣೆಗೆ ಬೇಗ ಒಳಗೆ ಬಿಟ್ಟಿಲ್ಲವೆಂದು ಇಎನ್​ಟಿ ಕ್ಲಿನಿಕ್​ಗೆ ನುಗ್ಗಿ ಸಿಬ್ಬಂದಿ ಮೇಲೆ ದುಷ್ಕರ್ಮಿಯೋರ್ವ ಹಲ್ಲೆ ನಡೆಸಿರುವ ಘಟನೆ ಮಂಗಳೂರು ಜಿಲ್ಲೆ ಪುತ್ತೂರು ತಾಲೂಕಿನ ದರ್ಬೆಯಲ್ಲಿ ನಡೆದಿದೆ....

Read moreDetails

ಪುತ್ತೂರು | ಕಾರಿನಲ್ಲಿ ಅಕ್ರಮ ಗೋ ಸಾಗಾಟ ; ಇಬ್ಬರು ಅರೆಸ್ಟ್‌!

ಮಂಗಳೂರು : ನಡುರಸ್ತೆಯಲ್ಲಿ ಬಿಟ್ಟು ಹೋಗಲಾದ ಗೋವುಗಳನ್ನು ಅಕ್ರಮವಾಗಿ ಬೇರೆಡೆಗೆ ಸಾಗಾಟ ಮಾಡುತ್ತಿದ್ದ ಸಂದರ್ಭದಲ್ಲಿ ಪೋಲಿಸರ ಕೈಗೆ ಸಿಕ್ಕಿ ಬಂಧಿತರಾಗಿದ್ದಾರೆ. ಪಾಣಾಜೆ ನಿವಾಸಿ ಪ್ರೇಮ್ರಾಜ್ ಅವರ ದೂರು...

Read moreDetails

ಪುತ್ತೂರು | ನಾಪತ್ತೆಯಾಗಿದ್ದ ಮುಸ್ಲಿಂ ಯುವಕ ಶವವಾಗಿ ಪತ್ತೆ..!

ಪುತ್ತೂರು: ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದ ಮುಸ್ಲಿಂ ಯುವಕನೊಬ್ಬ ಇಂದು ಬೆಳಗ್ಗೆ ಪುತ್ತೂರಿನ ಸೇಡಿಯಾಪು ಸಮೀಪದ ಹನುಮಾಜೆಯ ಗುಡ್ಡದಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಬದ್ರುದ್ದೀನ್ ಡಿಕೆ(27) ಮೃತ ಯುವಕ....

Read moreDetails

ಕಡಬ | ಕೌಟುಂಬಿಕ ಕಲಹದಿಂದ ಮನನೊಂದು ಆತ್ಮಹತ್ಯೆ ಯತ್ನಿಸಿದ ಪತಿ ; ಚಿಕಿತ್ಸೆ ಫಲಕಾರಿಯಾಗದೇ ನಿಧನ

ಮಂಗಳೂರು : ಪತ್ನಿಯ ಜೊತೆ ಗೆಳೆಯನೊಬ್ಬನ ಸಲುಗೆಗೆ ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ ಘಟನೆ ನಡೆದಿದೆ. ಕಡಬದ ಕುಟ್ರುಪ್ಪಾಡಿ ಗ್ರಾಮದ...

Read moreDetails
Page 7 of 22 1 6 7 8 22
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist