ಬೆಂಗಳೂರು : ಕೇಂದ್ರ ಸರ್ಕಾರಿ ಸ್ವಾಮ್ಯದ, ಮೈಸೂರಿನಲ್ಲಿಯೇ ಕೇಂದ್ರ ಕಚೇರಿ ಹೊಂದಿರುವ ಸೆಂಟ್ರಲ್ ಫುಡ್ ಟೆಕ್ನಾಲಜಿಕಲ್ ರಿಸರ್ಚ್ ಇನ್ ಸ್ಟಿಟ್ಯೂಟ್ (CFTRI Recruitment 2026) ಸಂಸ್ಥೆಯಲ್ಲಿ ಖಾಲಿ...
Read moreDetailsಮೈಸೂರು : ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಬೀಚನಹಳ್ಳಿ ಗ್ರಾಮದಲ್ಲಿರುವ ಕಬಿನಿ ಡ್ಯಾಂ ಹಿನ್ನೀರಿನಲ್ಲಿ ತ್ಯಾಜ್ಯ ಸೇರುತ್ತಿರುವುದು ಬೆಳಕಿಗೆ ಬಂದಿದೆ. ರೆಸಾರ್ಟ್ ಹಾಗೂ ಹೋಂಸ್ಟೇಗಳಿಂದ ಹೊರಬರುತ್ತಿರುವ ಮಲಮೂತ್ರ...
Read moreDetailsಮೈಸೂರು: ಮೈಸೂರಲ್ಲಿ ಮತ್ತೆ ಅಗ್ನಿ ಅನಾಹುತ ಸಂಭವಿಸಿದ್ದು, ಕುವೆಂಪು ನಗರ ಜ್ಞಾನಗಂಗಾ ರಸ್ತೆಯಲ್ಲಿರುವ ಬಟ್ಟೆ ಅಂಗಡಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಮಾಹಿತಿಯ ಪ್ರಕಾರ, ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ...
Read moreDetailsಮೈಸೂರು: ಮಳೆಯ ಅಭಾವದಿಂದ ಕಬಿನಿ ಹಿನ್ನೀರಿನ ನೀರಿನ ಮಟ್ಟ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ, ನೀರು ಹಿಂತೆಗೆದ ಪ್ರದೇಶಗಳಲ್ಲಿ ಬೆಳೆದಿರುವ ಹಸಿರು ಹುಲ್ಲನ್ನು ಮೇಯಲು ಕಾಡು ಪ್ರಾಣಿಗಳು ಹೆಚ್ಚಿನ ಸಂಖ್ಯೆಯಲ್ಲಿ...
Read moreDetailsಮೈಸೂರು : ಜಿಲ್ಲೆಯ ದಟ್ಟಗಳ್ಳಿ 4ನೇ ಹಂತದ ಬಳಿಯಿರುವ ಪಬ್‌ನಲ್ಲಿ (ಬಾರ್ ಅಂಡ್ ರೆಸ್ಟೋರೆಂಟ್) ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು, ಈ ಬೆಂಕಿ ದುರಂತದಲ್ಲಿ ಇಬ್ಬರು ಸಜೀವ ದಹನವಾಗಿದ್ದರೆ, ಏಳು...
Read moreDetailsಮೈಸೂರು : ಜಿಲ್ಲೆಯ ಹೆಚ್.ಡಿ. ಕೋಟೆ ತಾಲೂಕಿನ ಕಬಿನಿ ಹಿನ್ನೀರಿನಲ್ಲಿ ಪ್ರವಾಸಿಗರ ನಿರ್ಲಕ್ಷ್ಯ ಹಾಗೂ ಹುಚ್ಚಾಟದಿಂದ ಅವಘಡ ಸಂಭವಿಸಿದೆ. ನಿಯಮಗಳನ್ನು ಉಲ್ಲಂಘಿಸಿ ಹಿನ್ನೀರಿನೊಳಗೆ ಕಾರು ತೆಗೆದುಕೊಂಡು ಹೋಗಿದ್ದ...
Read moreDetailsಮೈಸೂರು : ಜಿಲ್ಲೆಯ ಸರಸ್ವತಿಪುರಂ ವ್ಯಾಪ್ತಿಯಲ್ಲಿ 30 ವರ್ಷದ ಗೃಹಿಣಿಯೊಬ್ಬರ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತರನ್ನು ಸಂಧ್ಯಾ ಎಂದು ಗುರುತಿಸಲಾಗಿದ್ದು, ಅವರು ಹುಣಸೂರು ಪುರಸಭೆಯ ಮಾಜಿ...
Read moreDetailsಮೈಸೂರು : ಅರಣ್ಯ ಪ್ರದೇಶದಲ್ಲಿ ಕಿರು ಅರಣ್ಯ ಉತ್ಪನ್ನ ಸಂಗ್ರಹಿಸಲು ತೆರಳಿದ್ದ ಆದಿವಾಸಿಗಳ ಗುಂಪಿನ ಮೇಲೆ ಕರಡಿ ಹಠಾತ್ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡ...
Read moreDetailsಮೈಸೂರು : ಜಿಲ್ಲೆಯ ನಂಜನಗೂಡು ತಾಲೂಕಿನ ವೀರೇಗೌಡನ ಹುಂಡಿ ಗ್ರಾಮದಲ್ಲಿ ಕಾಡುಪ್ರಾಣಿಗಳ ಉಪಟಳ ಮುಂದುವರಿದಿದ್ದು, ಚಿರತೆಯ ಓಡಾಟದಿಂದ ರೈತರು ಹಾಗೂ ಸಾರ್ವಜನಿಕರಲ್ಲಿ ಭಾರೀ ಆತಂಕ ಮನೆ ಮಾಡಿದೆ....
Read moreDetailsಬೆಂಗಳೂರು : ನೀವೇನಾದರೂ ಮೈಸೂರಿನವರಾಗಿದ್ದು, ನಿಮ್ಮೂರಿನಲ್ಲಿಯೇ ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸುವರ್ಣಾವಕಾಶ ಇಲ್ಲಿದೆ. ಹೌದು, ಕೇಂದ್ರ ಸರ್ಕಾರದ ರಕ್ಷಣಾ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.