ನವದೆಹಲಿ : ಭಾರತದ ಆರ್ಥಿಕ ವಲಯದಲ್ಲಿ ಕಳವಳಕಾರಿ ಬೆಳವಣಿಗೆಯೊಂದು ನಡೆದಿದ್ದು, ಬುಧವಾರದ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಹಿಂದೆಂದಿಗಿಂತಲೂ ತೀವ್ರ ಕುಸಿತ ಕಂಡಿದೆ....
Read moreDetailsಮುಂಬೈ : ಕಾನೂನು ಪ್ರಕಾರ ಗಂಡು ಮಕ್ಕಳು 21ನೇ ವಯಸ್ಸಿಗೆ ಮದುವೆಯಾಗಬಹುದು. ಆದರೆ ಇಲ್ಲೊಬ್ಬ 19 ವರ್ಷದ ಯುವಕ ಇನ್ನೆರಡು ವರ್ಷ ಕಾಯಬೇಕು ಎಂದ ಮನೆಯವರ ಮಾತಿಗೆ...
Read moreDetailsಮದ್ವೆ ಶಾಸ್ತ್ರಗಳನ್ನು ಮನೆ ಮಂದಿ ಸಂಭ್ರಮಿಸುವುದನ್ನು ನೀವು ನೋಡಿರುತ್ತೀರಿ. ಈಗಂತೂ ಅರಶಿನ ಶಾಸ್ತ್ರಕ್ಕೆ ಮನೆ ಮಂದಿಯೆಲ್ಲರೂ ಎಲ್ಲೋ ಕಲರ್ ಥೀಮ್‌ನಲ್ಲೇ ರೆಡಿ ಆಗ್ತಾರೆ. ಆದರೆ ಇಲ್ಲೊಬ್ಬ ಯುವಕನು...
Read moreDetailsಭಾರತದ ಬಂಗಾಳ ಕೊಲ್ಲಿಗೆ ಅಪ್ಪಳಿಸಿದ ದಿತ್ವಾ ಸೈಕ್ಲೋನ್‌ನಿಂದ ಪುದುಚೇರಿ, ತಮಿಳುನಾಡಲ್ಲಿ ಮಳೆ ಅಬ್ಬರ ಜೋರಾಗಿದೆ. ಸದ್ಯ ಬೆಂಗಳೂರಲ್ಲಿ ತಾಪಮಾನ ಕನಿಷ್ಠ ಮಟ್ಟಕ್ಕೆ ಇಳಿದಿದೆ. ಇನ್ನು ದಿತ್ವಾ ಚಂಡಮಾರುತವು ಸೋಮವಾರ...
Read moreDetailsತಮಿಳುನಾಡಿನ ಬಸ್ ಚಾಲಕನೊಬ್ಬ ಮಕ್ಕಳಿಗಾಗಿ ಬಸ್ಸಿನಲ್ಲಿ ಹೊಸ ವ್ಯವಸ್ಥೆ ಮಾಡಿದ್ದು, ಮಕ್ಕಳನ್ನು ಖುಷಿ ಪಡಿಸಲು ಆಟಿಕೆ ಸ್ಟೀರಿಂಗ್ ಅನ್ನು ಅಳವಡಿಸಲಾಗಿದೆ. ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ...
Read moreDetailsಕೋಲ್ಕತ್ತಾ: ಇಂದಿನ ಅನಿಶ್ಚಿತ ಜಗತ್ತಿನಲ್ಲಿ 'ರಾಜಕೀಯವು ಆರ್ಥಿಕತೆಯನ್ನು ಮೀರಿಸುತ್ತಿದೆ' ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಹೇಳಿದ್ದಾರೆ. ಇದು ಅಮೆರಿಕದ ಇತ್ತೀಚಿನ ವ್ಯಾಪಾರ ನೀತಿಗಳ ಮೇಲಿನ ಪರೋಕ್ಷ...
Read moreDetailsನವದೆಹಲಿ: ಒಂದು ಕಾಲದಲ್ಲಿ ಬಡ ಜೀವನ ನಡೆಸುತ್ತಿದ್ದವರು ಬಳಿಕ ಅದೃಷ್ಟರೆಂಬಂತೆ ಶ್ರೀಮಂತರಾದ ಅನೇಕ ಸಂಗತಿಗಳನ್ನು ಕಾಣಬಹುದು. ಅಂತವರಲ್ಲಿ ಉದ್ಯಮಿ ಕನ್ಹಯ್ಯಾಲಾಲ್ ಖಾತಿಕ್ ಕೂಡ ಒಬ್ಬರಾಗಿದ್ದಾರೆ. ಇದೀಗ ಅವರಿಗೆ ಜೀವ...
Read moreDetailsನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಡಿಸೆಂಬರ್ 4 ಮತ್ತು 5ರಂದು ಭಾರತಕ್ಕೆ ಆಗಮಿಸಲಿದ್ದಾರೆ. ಡಿಸೆಂಬರ್ 5ರಂದು...
Read moreDetailsಸೋಶಿಯಲ್ ಮೀಡಿಯಾದ ಸೋಗಿನಲ್ಲಿ, ಜೋಡಿಗಳಿಬ್ಬರ ದೈಹಿಕ ಸಂಪರ್ಕದ ವಿಡಿಯೋ ಇನ್‌ಸ್ಟಾಗ್ರಾಮ್‌ನಲ್ಲಿ ಸೋರಿಕೆಯಾಗಿದೆ. ಇದೀಗ ಈ ಜೋಡಿಗಳು ಪೇಚಿಗೆ ಸಿಲುಕಿಕೊಂಡಿದ್ದಾರೆ. ಸೋಫಿಕ್ ಎಸ್‌ಕೆ ಮತ್ತು ಡಸ್ತು ಸೋನಾಲಿ ಎಂಬ...
Read moreDetailsಹೈದರಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರು ಹೈದರಾಬಾದ್‌ನಲ್ಲಿ ಸ್ಕೈರೂಟ್ ಏರೋಸ್ಪೇಸ್ (Skyroot Aerospace) ಕಂಪನಿಯ ಇನ್‌ಫಿನಿಟಿ ಕ್ಯಾಂಪಸ್ ಉದ್ಘಾಟಿಸಿ, ಭಾರತದ ಮೊದಲ ಖಾಸಗಿ ಕ್ಷೇತ್ರ ನಿರ್ಮಿಸಿದ ಬಾಹ್ಯಾಕಾಶ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.