ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

ರಾಜಕೀಯ

ಆಹಾರ ಸಾಕು, ಬೇರೆ ಖಾತೆ ಬೇಕು : ಮುನಿಯಪ್ಪ

ಬೆಂಗಳೂರು: ಹಿರಿಯ ಸಚಿವ ರಾಮಲಿಂಗಾರೆಡ್ಡಿ ಅವರ ಹಠಾತ್ ರಾಜೀನಾಮೆ ಬೆನ್ನಲ್ಲೇ, ಮತ್ತೊಬ್ಬ ಹಿರಿಯ ನಾಯಕ ಹಾಗೂ ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಅವರು ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದಾರೆ. ದೇವನಹಳ್ಳಿಯಲ್ಲಿ...

Read moreDetails

ರಾಮಲಿಂಗಾ ರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ

ಬೆಂಗಳೂರು : ರಾಜ್ಯ ರಾಜಕಾರಣದ ಮಹತ್ವದ ಬೆಳವಣಿಗೆಯಲ್ಲಿ, ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿ ಸಂಪುಟ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಬೆನ್ನಲ್ಲೇ ಮೊದಲ ವಿಕೆಟ್ ಪತನವಾಗಿದೆ....

Read moreDetails

ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಜಮೀರ್ ವಾಟ್ಸಪ್ ಸ್ಟೇಟಸ್ ವೈರಲ್!

ಬೆಂಗಳೂರು : ಸಚಿವ ಸ್ಥಾನ ಕೈತಪ್ಪಿರುವ ರಾಜಕೀಯ ಬೆಳವಣಿಗೆಯ ನಡುವೆಯೇ ಮಾಜಿ ಸಚಿವ ಜಮೀರ್ ಅವರದ್ದು ಎನ್ನಲಾದ ವಾಟ್ಸಪ್ ಸ್ಟೇಟಸ್ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಜಮೀರ್...

Read moreDetails

ಅಧಿಕಾರ ಬೇಕಾದ್ರೆ ಡಿಕೆಶಿ ಜೊತೆ ಹೋಗಿ, ಪಕ್ಷ ಬೆಳೆಸಬೇಕೆನ್ನುವವರು ನನ್ನ ಜೊತೆ ಬನ್ನಿ : KPCC ಅಧ್ಯಕ್ಷ ಬಿ.ಕೆ ಹರಿಪ್ರಸಾದ್

ಬೆಂಗಳೂರು : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವ ಕಾಂಗ್ರೆಸ್‌ನ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರು ಪಕ್ಷದ ಸಚಿವ ಸ್ಥಾನ ವಂಚಿತರಿಗೆ...

Read moreDetails

ಕರ್ನಾಟಕದ ನೂತನ ಸಿಎಂ ಡಿಕೆ ಶಿವಕುಮಾರ್‌ಗೆ ಪ್ರಧಾನಿ ಮೋದಿ ವಿಶ್‌!

ಬೆಂಗಳೂರು : ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ಸ್ವೀಕಾರ ಮಾಡಿದ ಡಿ.ಕೆ ಶಿವಕುಮಾರ್‌ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ತಿಳಿಸಿದ್ದಾರೆ. ನರೇಂದ್ರ ಮೋದಿ ಅವರು ತಮ್ಮ ಅಧಿಕೃತ...

Read moreDetails

ಸಿಎಂ ಡಿಕೆಶಿಗೆ ಅಭಿನಂದನೆ ಸಲ್ಲಿಸಿದ ಹೆಚ್‌ಡಿಕೆ!

ಬೆಂಗಳೂರು : ರಾಜ್ಯದಲ್ಲಿ ಡಿಕೆಶಿ ಪರ್ವ ಶುರುವಾಗಿದೆ. ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಲೋಕಭವನ ಗ್ಲಾಸ್​ಹೌಸ್​​​ನಲ್ಲಿ ನಡೆದ ಅದ್ಧೂರಿ ಪದಗ್ರಹಣ ಸಮಾರಂಭದಲ್ಲಿ...

Read moreDetails

ರಾಜ್ಯದ ನೂತನ ಉಪಮುಖ್ಯಮಂತ್ರಿಯಾಗಿ ಜಿ. ಪರಮೇಶ್ವರ್‌ ಪ್ರಮಾಣ ಸ್ವೀಕಾರ!

ಬೆಂಗಳೂರು : ಡಿ.ಕೆ ಶಿವಕುಮಾರ್ ಅವರು ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದು, ಬಳಿಕ ಸಿದ್ದರಾಮಯ್ಯನವರ ಸಂಪುಟದಲ್ಲಿ ಗೃಹ ಸಚಿವರಾಗಿದ್ದ ಡಾ. ಜಿ ಪರಮೇಶ್ವರ್ ಅವರು ಇದೀಗ ಡಿಕೆ ಶಿವಕುಮಾರ್...

Read moreDetails

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿಕೆ ಶಿವಕುಮಾರ್‌

ಬೆಂಗಳೂರು : ಕನಕಪುರ ಬಂಡೆ, ಕಾಂಗ್ರೆಸ್‌ ನಾಯಕ ಡಿಕೆ ಶಿವಕುಮಾರ್ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ಇಂದು ಸಂಜೆ ಲೋಕಭವನದ ಗಾಜಿನ ಮನೆಯಲ್ಲಿ...

Read moreDetails

ಸಿಎಂ ಪಟ್ಟಕ್ಕೇರುವ ಮುನ್ನ ದೇವೇಗೌಡರ ಆಶೀರ್ವಾದ ಪಡೆದ ಡಿಕೆಶಿ

ಬೆಂಗಳೂರು : ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಭೇಟಿಯ ಬೆನ್ನಲ್ಲೇ, ಇಂದು ಸಂಜೆ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಜೆಡಿಎಸ್ ವರಿಷ್ಠ,...

Read moreDetails

ಯಡಿಯೂರಪ್ಪ ನಿವಾಸಕ್ಕೆ ಡಿಕೆಶಿ – ಪದಗ್ರಹಣ ಕಾರ್ಯಕ್ರಮಕ್ಕೆ ಆತ್ಮೀಯ ಆಹ್ವಾನ

ಬೆಂಗಳೂರು : ಇನ್ನೇನು ಕೆಲವೇ ಗಂಟೆಗಳಲ್ಲಿ ಕಾರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಗದ್ದುಗೆಗೇರಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು, ಪ್ರಮಾಣವಚನ ಸ್ವೀಕಾರಕ್ಕೂ ಮುನ್ನವೇ ಬಿಜೆಪಿ ಹಿರಿಯ ನಾಯಕ, ಮಾಜಿ...

Read moreDetails
Page 15 of 378 1 14 15 16 378
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist