ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

ರಾಜಕೀಯ

ಕೈ ಕಾರ್ಯಕರ್ತೆಯ ಮೇಲೆ ಹಲ್ಲೆ ಆರೋಪ: ಎಚ್.ಎಂ. ರೇವಣ್ಣ ವಿರುದ್ಧ ದೂರು

ಬೆಂಗಳೂರು: ಕೈ ಕಾರ್ಯಕರ್ತೆ ಮೇಲೆ ಕಾಂಗ್ರೆಸ್ ನಾಯಕ ಎಚ್.ಎಂ. ರೇವಣ್ಣ ಹಲ್ಲೆ ಮಾಡಿದ್ದಾರೆಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ದೂರು ಸಲ್ಲಿಕೆಯಾಗಿದೆ. ಗ್ಯಾರಂಟಿ...

Read moreDetails

Maha Kumbh: ಮಹಾಕುಂಭದ ಯಶಸ್ಸು ಸಬ್‌ಕಾ ಪ್ರಯಾಸ್‌ಗೆ ಅತ್ಯುತ್ತಮ ಉದಾಹರಣೆ: ಸಂಸತ್‌ನಲ್ಲಿ ಪ್ರಧಾನಿ ಮೋದಿ ಹೇಳಿಕೆ

ನವದೆಹಲಿ: ಪ್ರಯಾಗ್‌ರಾಜ್‌ನಲ್ಲಿ ನಡೆದ ಮಹಾ ಕುಂಭ(Maha Kumbh) ಮೇಳದ ವೇಳೆ ಇಡೀ ಜಗತ್ತು ಭಾರತದ ಭವ್ಯತೆಗೆ ಸಾಕ್ಷಿಯಾಗಿದ್ದು, ಕುಂಭಮೇಳದ ಯಶಸ್ಸು 'ಸಬ್ಕಾ ಪ್ರಯಾಸ್'(ಸರ್ವರ ಪ್ರಯತ್ನ)ಗೆ ಪ್ರಮುಖ ಉದಾಹರಣೆಯಾಗಿದೆ...

Read moreDetails

ಸದನದಲ್ಲಿ ಸುನಿಲ್‌ ಕುಮಾರ್‌ ಗೆ ಟಾಂಗ್ ಕೊಟ್ಟ ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿ ರಾಜ್ಯಪಾಲರ ಭಾಷಣದ ಮೇಲೆ ವಂದನಾನಿರ್ಣಯ ಮಾಡಿದ ಸಿಎಂ ಸಿದ್ಧರಾಮಯ್ಯ, ಬಿಜೆಪಿ ಶಾಸಕ ಸುನಿಲ್‌ಕುಮಾರ್ ಅವರಿಗೆ ಟಾಂಗ್ ಕೊಟ್ಟಿದ್ದಾರೆ. ರಾಜ್ಯಪಾಲರ ಭಾಷಣದ ಮೇಲೆ ಮಾತನ್ನಾಡಿದ...

Read moreDetails

ಒಂದೇ ಕಲ್ಲಿಗೆ ಎರಡು ಹಕ್ಕಿ ಹೊಡೆಯಲು ಮುಂದಾದ ಕಾಂಗ್ರೆಸ್!?

ಕರ್ನಾಟಕ ನ್ಯೂಸ್‌ ‌ಬೀಟ್ ವಿಶೇಷ ವರದಿ: ವಿಧಾನಪರಿಷತ್ ಸದನಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆಯೊಂದನ್ನು ಇಡಲು ಮುಂದಾಗಿದ್ದು, ತನ್ನ ಹಳೆಯ ದ್ವೇಷವನ್ನು ತೀರಿಸಿಕೊಳ್ಳಲು ತೆರೆಮರೆಯಲ್ಲಿ ಸಜ್ಜಾಗುತ್ತಿದೆ....

Read moreDetails

ಎಸ್ಸಿ, ಎಸ್ಟಿ, ಸಚಿವರು, ಶಾಸಕರ ಸಭೆ!

ಬೆಂಗಳೂರು: ಎಸ್ಸಿ, ಎಸ್ಟಿ ಸಚಿವರು, ಶಾಸಕರ ಸಭೆ ಇಂದು ಸಚಿವ ಮಹಾದೇವಪ್ಪ ನಿವಾಸದಲ್ಲಿ ನಡೆಯಿತು. ಡಾ. ಜಿ.ಪರಮೇಶ್ವರ್ ನೇತೃತ್ವದಲ್ಲಿ ಈ ಸಭೆ ನಡೆಯಿತು. ಸಭೆಯಲ್ಲಿ ಪಕ್ಷದ ಪರಿಶಿಷ್ಟ...

Read moreDetails

ಕಲುಷಿತ ಆಹಾರ ಸೇವಿಸಿ ವಿದ್ಯಾರ್ಥಿ ಸಾವು ಪ್ರಕರಣ: ಮಾಹಿತಿ ಪಡೆದ ಕುಮಾರಸ್ವಾಮಿ

ಬೆಂಗಳೂರು: ವಿಷ ಆಹಾರ ಸೇವಿಸಿ ವಿದ್ಯಾರ್ಥಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮಾಹಿತಿ ಪಡೆದುಕೊಂಡಿದ್ದಾರೆ. ಜಿಲ್ಲೆಯ ಮಳವಳ್ಳಿ (Malavalli) ತಾಲ್ಲೂಕಿನಲ್ಲಿ ಟಿ.ಕಾಗೇಪುರ ಗ್ರಾಮದ...

Read moreDetails

ಆರೆಸ್ಸೆಸ್ ನಂತಹ ಗೌರವಾನ್ವಿತ ಸಂಘ ಜಗತ್ತಿನಲ್ಲಿ ಯಾವುದೂ ಇಲ್ಲ: ನರೇಂದ್ರ ಮೋದಿ

ನವದೆಹಲಿ: ಜಗತ್ತಿನಲ್ಲೇ ಆರೆಸ್ಸೆಸ್ ದೊಡ್ಡ ಸ್ವಯಂ ಸೇವಾ ಸಂಘ. ಅಂತಹ ಗೌರವಾನ್ವಿತ ಸಂಸ್ಥೆಯಿಂದ ನಾನು ಜೀವನದ ಸಾರ ಮತ್ತು ಮೌಲ್ಯಗಳನ್ನು ಕಲಿತಿದ್ದೇನೆ. ಜೀವನದ ಉದ್ದೇಶ ಕಂಡುಕೊಂಡಿದ್ದೇನೆ ಎಂದು...

Read moreDetails

ಡಿಜೆ ಹಳ್ಳಿ, ಕೆಜೆ ಹಳ್ಳಿಯಲ್ಲಿ ಎನ್ ಕೌಂಟರ್ ಆಗಿದ್ರೆ ಗೊತ್ತಾಗ್ತಿತ್ತು!

ವಿಜಯಪುರ: ಮುಸ್ಲಿಂ ಯುವತಿಯರಿಗೆ ಆತ್ಮರಕ್ಷಣೆಯ ತರಬೇತಿ ವಿಚಾರವಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಸ್ಲಿಂ...

Read moreDetails

ಮುಸ್ಲಿಂರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡುವಂತೆ ಸವಾಲು!

ಗದಗ: ಗುತ್ತಿಗೆಯಲ್ಲಿ ಮುಸ್ಲಿಂ ಮೀಸಲಾತಿ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜೇಯಂದ್ರ ಟ್ವೀಟ್ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಟಾಂಗ್ ನೀಡಿದ್ದಾರೆ. ಗದಗದಲ್ಲಿ ಸುದ್ದಿಗಾರರೊಂದಿಗೆ...

Read moreDetails

ವ್ಹೀಲಿಂಗ್ ಪುಂಡರಿಂದಾಗಿ ಗಾಯಗೊಂಡ ಯುವತಿಯರು!

ಚಿಂತಾಮಣಿ: ವ್ಹೀಲಿಂಗ್ ಪುಂಡರಿಂದಾಗಿ ಯುವತಿಯರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಬೆಂಗಳೂರು ಮುಖ್ಯ ರಸ್ತೆಯ ಶ್ರೀನಿವಾಪುರ ರಸ್ತೆಯಲ್ಲಿ ಈ ಘಟನೆ ನಡೆದಿದೆ....

Read moreDetails
Page 163 of 379 1 … 162 163 164 … 379
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist