ಮೈಸೂರು : ಇದೀಗ ರಾಜ್ಯದಲ್ಲಿ ಹಿಜಾಬ್, ಕೇಸರಿ ಶಾಲಿನ ವಿವಾದ ಮತ್ತೆ ಮುನ್ನೆಲೆಗೆ ಬಂದಿದ್ದು, ಶಾಲಾ-ಕಾಲೇಜುಗಳಲ್ಲಿ ಹಿಜಾಬ್‌ಗೆ ಅವಕಾಶ ನೀಡಿ ಕೇಸರಿ ಶಾಲಿಗೆ ಅವಕಾಶ ನಿರಾಕರಿಸಿದ ರಾಜ್ಯ ಕಾಂಗ್ರೆಸ್...
Read moreDetailsಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಮತ್ತೆ ಅಧಿಕಾರ ಹಂಚಿಕೆ ಮತ್ತು ಸಂಪುಟ ಪುನಾರಚನೆ ಚರ್ಚೆ ಜೋರಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿ ಭೇಟಿ ಕುರಿತ ರಾಜಕೀಯ ಲೆಕ್ಕಾಚಾರಗಳು ಗರಿಗೆದರಿವೆ....
Read moreDetailsಬೆಂಗಳೂರು : ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಮೇ ತಿಂಗಳು ಭಾರೀ ಚರ್ಚೆಗೆ ಕಾರಣವಾಗುವ ಸಾಧ್ಯತೆ ಕಾಣಿಸುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿವಕುಮಾರ್ ಅವರಿಗೆ ಹೈಕಮಾಂಡ್ ಬುಲಾವ್...
Read moreDetailsಬೆಂಗಳೂರು : ಕರ್ನಾಟಕ ಕಾಂಗ್ರೆಸ್ ಒಳರಾಜಕೀಯ ಮತ್ತೆ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಇದೀಗ ಜಿಬಿಎ ಚುನಾವಣೆ ರಾಜ್ಯ ರಾಜಕೀಯದ ಕೇಂದ್ರಬಿಂದುವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ....
Read moreDetailsಚಿಕ್ಕಮಗಳೂರು : ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಅಪರೂಪದ ರಾಜಕೀಯ ಬೆಳವಣಿಗೆ ನಡೆದಿದ್ದು, ಒಂದೇ ವಾರದಲ್ಲಿ ಇಬ್ಬರು ಶಾಸಕರು ಕ್ಷೇತ್ರವನ್ನು ಪ್ರತಿನಿಧಿಸಿದಂತಾಗಿದೆ. ಶಾಸಕ ಸ್ಥಾನಕ್ಕಾಗಿ ಕಾಂಗ್ರೆಸ್‌ನ ಟಿ. ರಾಜೇಗೌಡ...
Read moreDetailsಚಿತ್ರದುರ್ಗ : ನಾವೆಲ್ಲ ಇಲ್ಲಿ ನಮ್ಮ ಸಚಿವ, ಸದಾ ಹಸನ್ಮುಖಿ ಸುಧಾಕರ್‌ರವರಿಗೆ ಅಂತಿಮ ನಮನ ಸಲ್ಲಿಸಲು ಬಂದಿದ್ದೇವೆ. ಸುಧಾಕರ್ ಕೇವಲ ಕಾಂಗ್ರೆಸ್ ಅಥವಾ ಚಿತ್ರದುರ್ಗ ಜಿಲ್ಲೆಗೆ ಮಾತ್ರ...
Read moreDetailsಚೆನ್ನೈ: ತಮಿಳುನಾಡು ರಾಜಕಾರಣದಲ್ಲಿ ಹೊಸ ಶಕೆ ಎಂಬಂತೆ ಸತತ 60 ವರ್ಷಗಳ ಕಾಲ ತಮಿಳುನಾಡಿನಲ್ಲಿ ಪ್ರಾಬಲ್ಯ ಮೆರೆದಿದ್ದ ಡಿಎಂಕೆ ಮತ್ತು ಎಐಎಡಿಎಂಕೆ ಪಕ್ಷಗಳ ಏಕಸ್ವಾಮ್ಯವನ್ನು ಮುರಿದು, ತಮಿಳಗ...
Read moreDetailsಚೆನ್ನೈ : ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಮುಖ್ಯಸ್ಥ, ನಟ ಸಿ. ಜೋಸೆಫ್ ವಿಜಯ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಇಂದು (ಭಾನುವಾರ) ಚೆನ್ನೈನ...
Read moreDetailsಚೆನ್ನೈ : ತಮಿಳಗ ವೆಟ್ರಿ ಕಳಗಂ(ಟಿವಿಕೆ) ಮುಖ್ಯಸ್ಥ, ನಟ 'ದಳಪತಿ' ವಿಜಯ್ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲು ಸಜ್ಜಾಗಿದ್ದಾರೆ. ಆದರೆ, ಈ ಐತಿಹಾಸಿಕ ಬೆಳವಣಿಗೆಯ ಹಿಂದೆ ನಿರ್ಗಮಿತ...
Read moreDetailsಬೆಂಗಳೂರು : ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಸೇರಿ ಹಲವು ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ. ಈ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.