ಬೆಂಗಳೂರು: ಮೈಸೂರಿನ ಚಾಮುಂಡೇಶ್ವರಿಗೆ ಚಿನ್ನದ ರಥ ನಿರ್ಮಿಸುವ ಕುರಿತು ಪ್ರಸ್ತಾವನೆ ಸಲ್ಲಿಸುವಂತೆ ಸಿಎಂ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ. ಈ ಕುರಿತು ಕಂದಾಯ ಇಲಾಖೆ ಧಾರ್ಮಿಕ ದತ್ತಿ ವಿಭಾಗದ...
Read moreDetailsಬೀದರ್: ಬಿಜೆಪಿಯ ರೆಬೆಲ್ ಟೀಮ್ ನಿಂದ ಇಂದಿನಿಂದ ವಕ್ಫ್ ಬೋರ್ಡ್ (Waqf Board) ವಿರುದ್ಧ ಹೋರಾಟ ಆರಂಭವಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BJP state president...
Read moreDetailsಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಸಂಸತ್ ನಲ್ಲಿ ವಕ್ಫ್ ಮಸೂದೆ ಸೇರಿದಂತೆ 16 ಮಸೂದೆಗಳನ್ನು ಪರಿಗಣನೆಗೆ ಸಿದ್ಧಪಡಿಸಲಾಗಿದೆ. ಅಧಿವೇಶನಕ್ಕೂ ಮುನ್ನ ಸರ್ಕಾರ ಭಾನುವಾರ ರಕ್ಷಣಾ ಸಚಿವ...
Read moreDetailsರಾಮನಗರ : ಮಹಾರಾಷ್ಟ್ರದಲ್ಲಿ ನಮ್ಮ ಯೋಜನೆಯನನ್ನು ಕಾಪಿ ಮಾಡಲಾಗಿದೆ. ಹೀಗಾಗಿಯೇ ಅಲ್ಲಿ ಬಿಜೆಪಿ ಗೆಲುವು ಸಾಧಿಸಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಕನಕಪುರದಲ್ಲಿ ಇಂದು ನಡೆದ...
Read moreDetailsರಾಮನಗರ: ಚನ್ನಪಟ್ಟಣ ಉಪಚುನಾವಣೆಯಲ್ಲಿ ಸೋತಿದ್ದಕ್ಕೆ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಕಾರ್ಯಕರ್ತನ ಮನೆಗೆ ನಿಖಿಲ್ ಕುಮಾರಸ್ವಾಮಿ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಕೂಡ್ಲೂರು ಪಂಚಾಯಿತಿಯ ಶ್ರೀರಾಂಪುರ ಗ್ರಾಮದ ಜೆಡಿಎಸ್...
Read moreDetailsಮೈಸೂರು: ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ಡಾ. ಯತೀಂದ್ರ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ. ಇದರಲ್ಲಿ ನಮ್ಮ ತಂದೆಯ ಪಾತ್ರವಿಲ್ಲ. ನಮ್ಮ ತಂದೆಯ ವರ್ಚಸ್ಸು ಕುಗ್ಗಿಸಲು ಬಿಜೆಪಿಯವರು ಈ ರೀತಿ...
Read moreDetailsಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಸೋಲು ಕಂಡ ನಂತರ ಪರೋಕ್ಷವಾಗಿ ಮುಸ್ಲಿಂ ಸಮುದಾಯದ ಮತಗಳಿಂದ ಸೋತೆ ಎಂದು ಹೇಳಿಕೆ ನೀಡಿರುವ ನಿಖಿಲ್ ಕುಮಾರಸ್ವಾಮಿ ವಿರುದ್ಧ ಮಾಜಿ ಸಚಿವ...
Read moreDetailsಕನಕಪುರ: ದೇಶದ ಆರ್ಥಿಕ ಬೆಳವಣಿಗೆಯಲ್ಲಿ ಮಹಿಳೆಯರು ಹಾಗೂ ಮಹಿಳಾ ಸಂಘಗಳ ಪಾತ್ರ ದೊಡ್ಡದಿದೆ. ಹೀಗಾಗಿ ಗೃಹಲಕ್ಷ್ಮೀ ಸಂಘಗಳನ್ನು ಸ್ಥಾಪಿಸುವ ಗುರಿ ಹೊಂದಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ...
Read moreDetailsಬೆಂಗಳೂರು: ಆ ಸಮುದಾಯವನ್ನು ನಾವು ಎಷ್ಟೇ ವಿಶ್ವಾಸಕ್ಕೆ ತೆಗೆದುಕೊಳ್ಳಲು ಯತ್ನಿಸಿದರೂ ಅವರು ನಮ್ಮ ಅವಶ್ಯಕತೆ ಇಲ್ಲ ಎಂಬ ಸಂದೇಶ ನೀಡಿದ್ದಾರೆ. ಮಾಜಿ ಪ್ರಧಾನಿಗಳಾದ ದೇವೇಗೌಡರು ಆ ಸಮುದಾಯದ...
Read moreDetailsಜಾರ್ಖಂಡ್ ನಲ್ಲಿ ಜೆಎಂಎಂ ಪಕ್ಷ ಗೆದ್ದು ಬೀಗಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ನಾಯಕ ಹೇಮಂತ್ ಸೊರೆನ್ ಅವರು ನ. 26ರಂದು ನಾಲ್ಕನೇ ಬಾರಿಗೆ ಸಿಎಂ ಆಗ ಪ್ರಮಾಣ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.