ವಯನಾಡ್: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ಭರ್ಜರಿ ಜಯ ಸಾಧಿಸಿದ್ದಾರೆ. 2024ರ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದ ರಾಯ್ಬರೇಲಿ ಹಾಗೂ...
Read moreDetailsಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಸೋಲು ಕಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಮತದಾರರಿಗೆ ಧನ್ಯವಾದ ಅರ್ಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಕುಟುಂಬದ ನಾಯಕರನ್ನು...
Read moreDetailsಬೆಂಗಳೂರು: ಗ್ಯಾರಂಟಿ ಹಾಗೂ ಅಭಿವೃದ್ಧಿಗೆ ಜನ ಮತ ನೀಡಿದ್ದಾರೆ. ಇದು ಅಭಿವೃದ್ಧಿಯ ಕೈಗನ್ನಡಿ. ಇಲ್ಲಿ ಟೀಕೆ ಸತ್ತು, ಕೆಲಸ ಮಾತ್ರ ಉಳಿಯಿತು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್...
Read moreDetailsಬಳ್ಳಾರಿ: ಸಂಡೂರು (Sandur By Election) ಸೋಲಿಗೆ ನಾವು ತಲೆ ಬಾಗುತ್ತೇವೆ. ಆದರೆ, ಈ ರೀತಿಯ ಸೋಲು ಎದುರಾಗುತ್ತದೆ ಎಂದು ಭಾವಿಸಿರಲಿಲ್ಲ ಎಂದು ಶಾಸಕ ಜನಾರ್ದನ ರೆಡ್ಡಿ...
Read moreDetailsಹಾವೇರಿ: ಶಿಗ್ಗಾಂವಿ ಕ್ಷೇತ್ರದಲ್ಲಿ ಸೋಲು ಕಂಡ ಭರತ್ ಬೊಮ್ಮಾಯಿ ಕಾಂಗ್ರೆಸ್ ವಿರುದ್ಧ ಗುಡುಗಿದ್ದಾರೆ. ಕಾಂಗ್ರೆಸ್ (Congress) ಸರ್ಕಾರ ಹಣದ ಹೊಳೆಯನ್ನೇ ಹರಿಸಿದೆ. ಹೀಗಾಗಿ ನಾನು ಕ್ಷೇತ್ರದಲ್ಲಿ ಸೋಲು...
Read moreDetailsಬೆಂಗಳೂರು: ಉಪ ಚುನಾವಣೆಯಲ್ಲಿನ ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಭರ್ಜರಿ ಜಯ ಗಳಿಸಿದೆ. ಹೀಗಾಗಿ ಕಾಂಗ್ರೆಸ್ ಮತದಾರರಿಗೆ ಕೃತಜ್ಞತೆ ಸಲ್ಲಿಸಿದೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ...
Read moreDetailsಬಳ್ಳಾರಿ : ಸಂಡೂರು ವಿಧಾನಸಭಾ ಭೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಜನಾರ್ಧನ್ ರೆಡ್ಡಿ ಅವರ ಸವಾಲಿಗೆ ಜಯದ ಉತ್ತರವನ್ನು...
Read moreDetailsಬಳ್ಳಾರಿ: ರಾಜ್ಯದಲ್ಲಿ ನಡೆದ ಉಪ ಚುನಾವಣೆಯ ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ. ಈ ಮಧ್ಯೆ ಪರಾಜಿತ ಅಭ್ಯರ್ಥಿಗಳು ಹಣ ಬಲದಿಂದ ಸೋತಿದ್ದೇವೆ ಎಂದು ಆರೋಪ...
Read moreDetailsಹಾವೇರಿ: ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರ ಭದ್ರಕೋಟೆ ಶಿಗ್ಗಾಂವಿಯ ಮತದಾರ ಉಪ ಚುನಾವಣೆಯಲ್ಲಿ ಆಶ್ಚರ್ಯ ಎಂಬಂತೆ ಕಾಂಗ್ರೆಸ್ ಗೆ ಜೈ ಎಂದಿದ್ದಾನೆ. ಸಿದ್ದರಾಮಯ್ಯ...
Read moreDetailsಬೆಂಗಳೂರು: ಚನ್ನಪಟ್ಟಣ ಉಪಚುನಾವಣೆ ಫಲಿತಾಂಶ ಹೊರ ಬಿದ್ದಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಜೆಡಿಎಸ್ ನ ನಿಖಿಲ್ ಕುಮಾರಸ್ವಾಮಿ ಹ್ಯಾಟ್ರಿಕ್ ಸೋಲು ಕಂಡಿದ್ದಾರೆ....
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.