ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

ರಾಜಕೀಯ

ಬಿಪಿಎಲ್ ಕಾರ್ಡ್ ದಾರರಿಗೆ ಭರವಸೆ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಯಾವುದೇ ಕಾರಣಕ್ಕೂ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡುವುದಿಲ್ಲ. ಯಾರೂ ಅನಗತ್ಯ ಆತಂಕ ಪಡುವಂತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ...

Read moreDetails

ಜಮೀರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲು ಮುಂದಾದ ಕಾಂಗ್ರೆಸ್ ಬಣ

ಬೆಂಗಳೂರು: ಸಚಿವ ಜಮೀರ್ ಅಹ್ಮದ್ ಇತ್ತೀಚೆಗಷ್ಟೇ ಕೇಂದ್ರ ಸಚಿವ ಕುಮಾರಸ್ವಾಮಿ ಅವರನ್ನು ಕರಿಯ ಎಂದು ಕರೆದಿದ್ದರು. ಆನಂತರ ವಕ್ಫ್ ವಿಚಾರದಲ್ಲಿ ಹಲವಾರು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದರಿಂದ...

Read moreDetails

ನಾಳೆ ಮದ್ಯದ ಅಂಗಡಿ ಬಂದ್ ಇಲ್ಲ; ಸಿಎಂ ಜೊತೆ ನಡೆದ ಸಭೆ ಯಶಸ್ವಿ

ಬೆಂಗಳೂರು: ಮದ್ಯ ಮಾರಾಟಗಾರರು ನ. 20ರಂದು ಬಂದ್ ಗೆ ಕರೆ ನೀಡಿದ್ದರು. ಆದರೆ, ಈ ಬಂದ್ ನ್ನು ಹಿಂಪಡೆದಿದ್ದಾರೆ. ಅಬಕಾರಿ ಇಲಾಖೆಯಲ್ಲಿನ ಭ್ರಷ್ಟಾಚಾರ, ವರ್ಗಾವಣೆ, ಪ್ರಮೋಷನ್ ಗೆ...

Read moreDetails

ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಿಗೆ ಕಾಮನ್ ಸೆನ್ಸ್ ಇಲ್ಲ; ಯತ್ನಾಳ್

ವಿಜಯಪುರ: ಬಿಜೆಪಿ ವಿರುದ್ಧ ಹಗುರವಾಗಿ ಮಾತನಾಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ. ಮಲ್ಲಿಕಾರ್ಜುನ್ ಖರ್ಗೆ ಅವರು...

Read moreDetails

ಪೇ ಸಿಎಂ ಪೋಸ್ಟರ್ ಅಂಟಿಸಿದವರ ಬೆನ್ನಿಗೆ ನಿಲ್ಲದ ಕಾಂಗ್ರೆಸ್; ಯುವಕರ ಸ್ಥಿತಿ ಅತಂತ್ರ

ಬೆಂಗಳೂರು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಅವರ ವಿರುದ್ಧ ಪೋಸ್ಟರ್ ಪೇ ಅಭಿಯಾನವನ್ನು ಕಾಂಗ್ರೆಸ್ ನಡೆಸಿತ್ತು. ಇದು ತೀವ್ರ ಚರ್ಚೆಗೆ ಕಾರಣವಾಗಿ ರಾಷ್ಟ್ರ...

Read moreDetails

ಡಿ. 9ರಿಂದ ವಿಧಾನ ಮಂಡಲ ಚಳಿಗಾಲದ ಅಧಿವೇಶನ ಆರಂಭ

ಬೆಂಗಳೂರು: ವಿಧಾನಮಂಡಲದ ಚಳಿಗಾಲದ ಅಧಿವೇಶನ ಡಿ. 9ರಿಂದ ಡಿ. 20ರ ವರೆಗೆ ನಡೆಯಲಿದೆ. ಚಳಿಗಾಲದ ಅಧಿವೇಶನ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ (Suvarna Soudha) ನಡೆಯಲಿದೆ. ರಾಜ್ಯಪಾಲ ಥಾವರ್ಚಂದ್...

Read moreDetails

ಸಾವರ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ರಾಹುಲ್ ಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ ನ್ಯಾಯಾಲಯ

ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಸ್ವಾತಂತ್ರ್ಯ ಹೋರಾಟಗಾರ ವಿ.ಡಿ. ಸಾವರ್ಕರ್ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆಂದು ಅವರ ಮೊಮ್ಮಗ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಈ...

Read moreDetails

ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಗೆ ಸಂಕಷ್ಟ

ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಉಪ ಚುನಾವಣೆ ಮುಗಿದಿದೆ. ಫಲಿತಾಂಶಕ್ಕಾಗಿ ಅಬ್ಯರ್ಥಿಗಳು ಸೇರಿದಂತೆ ಇಡೀ ರಾಜ್ಯವೇ ಕಾಯುತ್ತಿದೆ. ಈ ಮಧ್ಯೆ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಅವರಿಗೆ...

Read moreDetails

ಕಾಂಗ್ರೆಸ್ ನಲ್ಲಿನ ಅಸಮಾಧಾನದಿಂದಾಗಿ ಕುದುರೆ ವ್ಯಾಪಾರ ಶುರುವಾಗಿದೆ; ಬಿ.ವೈ. ವಿಜೇಯಂದ್ರ

ಶಿವಮೊಗ್ಗ: ಕಾಂಗ್ರೆಸ್‌ ನಲ್ಲಿ ಅಸಮಾಧಾನ ಹೆಚ್ಚಾಗಿದೆ. ಹೀಗಾಗಿ ಕುದುರೆ ವ್ಯಾಪಾರ ಶುರುವಾಗಿದೆ. ಬಿಜೆಪಿಗೆ ಇದರಲ್ಲಿ ಯಾವ ಆಸಕ್ತಿಯೂ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆರೋಪಿಸಿದ್ದಾರೆ....

Read moreDetails

ಸಚಿವರ ಸಭೆ ಕರೆದ ಸಿಎಂ; ವಿಪಕ್ಷಗಳ ಆರೋಪಕ್ಕೆ ಉತ್ತರ ನೀಡುವ ಕುರಿತು ಚರ್ಚೆ

ಬೆಂಗಳೂರು: ವಿಪಕ್ಷಗಳು ಇತ್ತೀಚೆಗೆ ಸರ್ಕಾರದ ಮೇಲೆ ಹಲವಾರು ಆರೋಪಗಳನ್ನು ಮಾಡುತ್ತಿವೆ. ಈ ಮಧ್ಯೆ ಸಿಎಂ ಸಿದ್ದರಾಮಯ್ಯ ಅವರು ಸಚಿವರ ಸಭೆ ನಡೆಸಿದರು. ಮುಂದಿನ ತಿಂಗಳು ಬೆಳಗಾವಿಯ ಚಳಿಗಾಲದ...

Read moreDetails
Page 257 of 379 1 … 256 257 258 … 379
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist