ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

ರಾಜಕೀಯ

ಸಿಎಂ ಹಾಗೂ ಆಪ್ತರ ಮನೆ ಮೇಲೆ ಇಡಿ ದಾಳಿ ಸಾಧ್ಯತೆ!?

ಬೆಂಗಳೂರು: ಮುಡಾ ಪ್ರಕರಣದಲ್ಲಿ ಸಿಎಂ ವಿರುದ್ಧ ಈಗಾಗಲೇ ಲೋಕಾಯುಕ್ತದಲ್ಲಿ ಎಫ್ ಐಆರ್ ದಾಖಲಾಗಿದೆ. ಇನ್ನೊಂದೆಡೆ ಇಡಿ ಕೂಡ ಅಲರ್ಟ್ ಆಗಿದೆ. ಈಗ ಇಡಿ ತನಿಖೆಗೆ ಇಳಿಯುವ ಸಾಧ್ಯತೆ...

Read moreDetails

ಸಿಎಂ ಪತ್ನಿಯಿಂದ ಸೈಟ್ ವಾಪಾಸ್; ಸಿಎಂಗೆ ಬಂದಿದ್ದ ಸಂಕಷ್ಟಗಳಿಗೆ ಸಿಗುತ್ತಾ ಪರಿಹಾರ?

ಬೆಂಗಳೂರು: ಮುಡಾ ಹಗರಣ ರಾಜ್ಯ ರಾಜಕಾರಣದಲ್ಲಿ ದೊಡ್ಡ ಸಂಷರ್ಷವನ್ನೇ ಸೃಷ್ಟಿ ಮಾಡಿದೆ. ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗೆ ಇಳಿಸಬೇಕೆಂದು ಮುಡಾ ವಿಚಾರವನ್ನು ವಿರೋಧಿಗಳು ಮುಂದಿಟ್ಟುಕೊಂಡಿದ್ದಾರೆ. ಈಗಾಗಲೇ...

Read moreDetails

ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಚರ್ಚೆ ನಡೆಸಿದ ಪ್ರಧಾನಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಸ್ರೇಲ್ ಅಧ್ಯಕ್ಷ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಚರ್ಚೆ ನಡೆಸಿದ್ದಾರೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದ ಕುರಿತು ಈ ವೇಳೆ ಮಾತನಾಡಿದ್ದಾರೆ ಎನ್ನಲಾಗಿದೆ....

Read moreDetails

ಸ್ನೇಹಮಹಿ ಕೃಷ್ಣಗೆ ನೋಟಿಸ್ ನೀಡಿದ ಲೋಕಾಯುಕ್ತ

ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ದೂರು ದಾಖಲಿಸಿರುವ ಸ್ನೇಹಮಹಿ ಕೃಷ್ಣಗೆ ಲೋಕಾಯುಕ್ತ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ. ಮೂರು...

Read moreDetails

14 ಸೈಟ್ ಮರಳಿ ನೀಡಲು ಮುಂದಾದ ಸಿಎಂ ಪತ್ನಿ!

ಬೆಂಗಳೂರು: ಮುಡಾ ಹಗರಣ ರಾಜ್ಯ ರಾಜಕಾರಣದಲ್ಲಿ ದೊಡ್ಡ ಸಂಘರ್ಷಕ್ಕೆ ಕಾರಣವಾಗಿದೆ. ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸೇರಿದಂತೆ ಅವರ ಕಟುಂಬಸ್ಥರ ಮೇಲೆ ಎಫ್ ಐಆರ್ ದಾಖಲಾಗಿದ್ದು,...

Read moreDetails

ಸಿಎಂ ರಾಜೀನಾಮೆ ನೀಡುವವರೆಗೂ ನಮ್ಮ ಹೋರಾಟ ನಿಲ್ಲಲ್ಲ; ಆರ್. ಅಶೋಕ್

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ...

Read moreDetails

ಸಚಿವ ರಾಜಣ್ಣ ವಿರುದ್ಧ ಪ್ರಾಸಿಕ್ಯೂಷನ್ ಗಾಗಿ ದೂರು!

ಬೆಂಗಳೂರು: ಸಹಕಾರ ಸಚಿವ ಕೆ.ಎನ್‌. ರಾಜಣ್ಣ ವಿರುದ್ಧ ಪ್ರಾಸಿಕ್ಯೂಶನ್‌ ಗೆ ಅನುಮತಿ ನೀಡಬೇಕೆಂದು ದೂರು ಸಲ್ಲಿಕೆಯಾಗಿದೆ. ಈ ಕುರಿತು ಸಾಮಾಜಿಕ ಕಾರ್ಯಕರ್ತರ ದಿನೇಶ್‌ ಕಲ್ಲಹಳ್ಳಿ ರಾಜ್ಯಪಾಲರಿಗೆ ಪತ್ರ...

Read moreDetails

ಶಾಸಕ ಯತ್ನಾಳ್ ವಿರುದ್ಧ ದೂರು!

ಬೆಂಗಳೂರು: ಸಿಎಂ ಆಗಲು ಸಾವಿರ ಕೋಟಿ ಹಣ ಇಟ್ಟುಕೊಂಡು ಕಾಯುತ್ತಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇತ್ತೀಚೆಗೆ ಮಾತನಾಡಿದ್ದರು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ತನಿಖೆ...

Read moreDetails

ಸಿಎಂಗೆ ED ಇಂದ ಸಂಕಷ್ಟದ ಮೇಲೆ ಸಂಕಷ್ಟ

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತದಲ್ಲಿ ಎಫ್ ಐಆರ್ ದಾಖಲಾಗಿದೆ. ನಂತರ ಜಾರಿ ನಿರ್ದೇಶನಾಲಯದಲ್ಲೂ ದೂರು ದಾಖಲಾಗಿತ್ತು. ಸದ್ಯ ಲೋಕಾಯುಕ್ತದಲ್ಲಿ...

Read moreDetails
Page 282 of 379 1 … 281 282 283 … 379
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist