ಬೆಂಗಳೂರು : ಮೈಸೂರು ಸ್ಯಾಂಡಲ್ ಸೋಪ್ ಖ್ಯಾತಿಯ ಕರ್ನಾಟಕ ಸಾಬೂನು ಹಾಗೂ ಮಾರ್ಜಕ ಸಂಸ್ಥೆಯಲ್ಲಿ (KSDL) ಗಂಧದೆಣ್ಣೆ ಖರೀದಿಯಲ್ಲಿ ಸಾವಿರಾರು ಕೋಟಿ ರೂಪಾಯಿ ಅವ್ಯವಹಾರ ಆರೋಪ ಕೇಳಿಬಂದಿದೆ. ವಿಧಾನಸೌಧದಲ್ಲಿ...
Read moreDetailsಬೆಂಗಳೂರು : ಬೆಳಗಾವಿ ಅಧಿವೇಶನ ಹಿನ್ನೆಲೆ ಡಿಸೆಂಬರ್ 9ರ ಮಂಗಳವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ಮಂಗಳವಾರ ಸಂಜೆ ಬೆಳಗಾವಿಯ ಖಾಸಗಿ ಹೋಟೆಲ್‌ನಲ್ಲಿ ಸಂಜೆ 7ಕ್ಕೆ...
Read moreDetailsಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣಗೆ ಮತ್ತೊಂದು ಆಘಾತ ಎದುರಾಗಿದೆ. ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ...
Read moreDetailsನವದೆಹಲಿ: ಸಂಸತ್ ಭವನದ ಆವರಣಕ್ಕೆ ನಾಯಿಯನ್ನು ಕರೆತಂದು ಸುದ್ದಿಯಾಗಿದ್ದ ಕಾಂಗ್ರೆಸ್ ಸಂಸದೆ ಹಾಗೂ ಮಾಜಿ ಕೇಂದ್ರ ಸಚಿವೆ ರೇಣುಕಾ ಚೌಧರಿ, ಇದೀಗ ತಮ್ಮ ವರ್ತನೆಯನ್ನು ಸಮರ್ಥಿಸಿಕೊಳ್ಳುವ ಭರದಲ್ಲಿ...
Read moreDetailsನವದೆಹಲಿ: ರಾಷ್ಟ್ರ ರಾಜಧಾನಿಯ 12 ವಾರ್ಡ್‌ಗಳಿಗೆ ನಡೆದ ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಉಪಚುನಾವಣೆಯಲ್ಲಿ ಬಿಜೆಪಿ 7 ಸ್ಥಾನಗಳನ್ನು ಗೆಲ್ಲುವ ಮೂಲಕ ತನ್ನ ಪ್ರಾಬಲ್ಯವನ್ನು ಮುಂದುವರಿಸಿದೆ. ಆಮ್...
Read moreDetailsನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭವಾಗಿರುವ ಹೊತ್ತಲ್ಲೇ ಕಾಂಗ್ರೆಸ್ ನಾಯಕಿ ರಾಗಿಣಿ ನಾಯಕ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಕುರಿತಾದ ಎಐ (AI) ತಂತ್ರಜ್ಞಾನದ ಮೂಲಕ...
Read moreDetailsದಾವಣಗೆರೆ: ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯನವರು ಬಲಿಷ್ಠರಾಗಿದ್ದಾರೆ ಹಾಗಾಗಿ ಅವರೇ ಮುಂದುವರೆಯುತ್ತಾರೆ ಎಂದು ಸಮಾಜ ಕಲ್ಯಾಣ ಸಚಿವ ಮಹದೇವಪ್ಪ ಹೇಳಿದ್ದಾರೆ. ದಾವಣಗೆರೆಯಲ್ಲಿ ವರದಿಗಾರರೊಂದಿಗೆ ಮಾತನಾಡಿದ ಸಚಿವ ಮಹದೇವಪ್ಪ, ಕರ್ನಾಟಕದ ಕುರ್ಚಿ...
Read moreDetailsಬೆಂಗಳೂರು : ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಜೀವಾವಧಿ ಶಿಕ್ಷೆ ಪ್ರಶ್ನಿಸಿ ಪ್ರಜ್ವಲ್ ರೇವಣ್ಣ ಅರ್ಜಿ ಸಲ್ಲಿಸಿದ್ದು, ಕ್ರಿಮಿನಲ್ ಮೇಲ್ಮನವಿಯನ್ನು ಅರ್ಜಿ...
Read moreDetailsಶಿವಮೊಗ್ಗ : ರಾಜ್ಯದಲ್ಲಿ ಇಲಾಖಾವಾರು ಬಜೆಟ್ ಅನುದಾನವೇ ಬಿಡುಗಡೆ ಆಗುತ್ತಿಲ್ಲ, ಎಲ್ಲ ಇಲಾಖೆಗಳ ಸ್ಥಿತಿ ದಯನೀಯವಾಗಿದೆ. ಕಾಂಗ್ರೆಸ್ ಸರ್ಕಾರ ರಾಜ್ಯದ ಅಭಿವೃದ್ಧಿಯನ್ನೇ ಮರೆತಂತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ....
Read moreDetailsಬೀದರ್ : ಸಿಎಂ ಯಾರು ಎಂಬ ನಿರ್ಧಾರ ಹೈಕಮಾಂಡ್ ಮೇಲೆ ಇದೆ, ಎಲ್ಲಾ ನಿರ್ಧಾರ ಹೈಕಮಾಂಡ್ ಮಾಡುತ್ತೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಬೀದರ್‌ನಲ್ಲಿ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.