ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

ರಾಜಕೀಯ

ಎಐಸಿಸಿ ಅಧ್ಯಕ್ಷರ ನಾಡಿನಿಂದಲೇ ಕಹಳೆ ಊದಲಿರುವ ಪ್ರಧಾನಿ

ಕಲಬುರಗಿ: ಲೋಕಸಭೆ ಕುರುಕ್ಷೇತ್ರಕ್ಕೆ ಇನ್ನೇನು ದಿನಗಣನೆ ಆರಂಭವಾಗಿದೆ. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಎಐಸಿಸಿ ಅಧ್ಯಕ್ಷ ಖರ್ಗೆ ತವರಿನಿಂದಲೇ ಕಹಳೆ ಊದಿದ್ದಾರೆ. ಇಂದು ಮಧ್ಯಾಹ್ನ 1ಕ್ಕೆ ಡಿಎಆರ್...

Read moreDetails

ಈಶ್ವರಪ್ಪ ಬಂಡಾಯ; ಮನವೊಲಿಸಲಾಗುವುದು ಎಂದ ಬೊಮ್ಮಾಯಿ!

ಹಾವೇರಿ: ಬಿಜೆಪಿ ಕಟ್ಟಿ ಬೆಳೆಸಿದವರಲ್ಲಿ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಪಾತ್ರ ಮುಂಚೂಣಿಯಲ್ಲಿದ್ದಾರೆ. ಶಿಸ್ತಿನ ಸಿಪಾಯಿ, ಅವರ ಜತೆ ನಾನು ಮಾತನಾಡುವೆ. ಬಿಜೆಪಿ ಟಿಕೆಟ್ ವರಿಷ್ಠರ ತೀರ್ಮಾನ,...

Read moreDetails

ಯಡಿಯೂರಪ್ಪ ಪೋಕ್ಸೋ ಕೇಸ್ ಸಿಐಡಿಗೆ ವರ್ಗಾವಣೆ!

ಬೆಂಗಳೂರು: ಅಪ್ರಾಪ್ತೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆಯನ್ನು ಡಿಜಿಪಿ, ಸಿಐಡಿಗೆ ವರ್ಗಾಯಿಸಿ ಆದೇಶ ಹೊರಡಿಸಿದೆ. ಪೊಲೀಸ್ ಮಹಾನಿರ್ದೇಶಕರ...

Read moreDetails

ಟಿಕೆಟ್ ತಪ್ಪಿದ್ದಕ್ಕೆ ಕಣ್ಣೀರು ಹಾಕಿದ ಕರಡಿ!

ರಾಯಚೂರು: ಕೊಪ್ಪಳ ಲೋಕಸಭಾ ಟಿಕೆಟ್ ಕೈ ತಪ್ಪಿದ್ದಕ್ಕೆ ಸಂಸದ ಸಂಗಣ್ಣ ಕರಡಿ ಕಣ್ಣೀರು ಸುರಿಸಿದ್ದಾರೆ. ಸಿಂಧನೂರಿನಲ್ಲಿ ನೂತನ ರೈಲು ಆರಂಭ ಕಾರ್ಯಕ್ರಮದಲ್ಲಿ ಭಾವುಕರಾದ ಅವರು, ಕಾರ್ಯಕರ್ತರ ಎದುರೇ...

Read moreDetails

ನಾಗಾಸಾಧು ಆಶೀರ್ವಾದದೊಂದಿಗೆ ಅಖಾಡಕ್ಕೆ ಧುಮುಕಿದ ಶ್ರೀರಾಮುಲು!

ಬಳ್ಳಾರಿ: ಟಿಕೆಟ್‌ ಘೋಷಣೆಯಾದ ಬೆನ್ನಲ್ಲಿಯೇ ಶ್ರೀರಾಮುಲು ನಾಗಸಾಧುವನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ. ಸಂಡೂರು ತಾಲೂಕಿನ ಜೋಗ ಗ್ರಾಮದಲ್ಲಿರುವ ದೇವರಕೊಳ್ಳ ಮಠದ ಜೋಗದ ದಿಗಂಬರ ರಾಜ ಭಾರತಿ...

Read moreDetails

ಪವಾನ್ ಕಲ್ಯಾಣ್ ವಿರುದ್ಧ ಅಖಾಡಕ್ಕೆ ಇಳಿದ ವರ್ಮಾ!

ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಲೋಕಸಭಾ ಚುನಾವಣೆಯಲ್ಲಿ ತಾವು ಕಣಕ್ಕೆ ಇಳಿಯುವುದಾಗಿ ಘೋಷಣೆ ಮಾಡಿದ್ದಾರೆ. ಈ ಬಾರಿ ಖ್ಯಾತ ನಟ ಪವನ್ ಕಲ್ಯಾಣ್ ವಿರುದ್ಧ ಕಣಕ್ಕೆ ಇಳಿಯಲಿದ್ದಾರೆ....

Read moreDetails

ಚುನಾವಣೆಯಲ್ಲಿ ಗೆಲುವು ಸಾಧಿಸುವಂತೆ ಮನವಿ ಮಾಡಿದ ಡಾ. ಮಂಜುನಾಥ್!

ರಾಮನಗರ: ಲೋಕಸಭಾ ಚುನಾವಣೆ ಗರಿಗೆದರಿದ್ದು, ಟಿಕೆಟ್ ಘೋಷಣೆ ನಂತರ ಮೊದಲ ಬಾರಿಗೆ ರಾಮನಗರಕ್ಕೆ ಆಗಮಿಸಿರುವ ಅಭ್ಯರ್ಥಿ ಡಾ. ಮಂಜುನಾಥ್ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ್ದಾರೆ. ಚುನಾವಣೆ ವೇಳೆ...

Read moreDetails

ಅಬಕಾರಿ ನೀತಿ ಪ್ರಕರಣ; ಸಮನ್ಸ್ ಗೆ ತಡೆ ನೀಡಲು ನಕಾರ

ದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ನೀಡಿರುವ ಜಾರಿ ನಿರ್ದೇಶನಾಲಯದ ಸಮನ್ಸ್‌ಗೆ ತಡೆ ನೀಡಲು...

Read moreDetails

ಯಡಿಯೂರಪ್ಪ ವಿರುದ್ಧ ಮಾಧುಸ್ವಾಮಿ ಗಂಭೀರ ಆರೋಪ!

ತುಮಕೂರು: ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಯಡಿಯೂರಪ್ಪ ವಿರುದ್ಧ ಈಶ್ವರಪ್ಪ ಗುಡುಗಿದ ಬೆನ್ನಲ್ಲಿಯೇ ಈಗ ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ ಗುಡುಗಿದ್ದಾರೆ. ತುಮಕೂರು ಲೋಕಸಭಾ ಟಿಕೆಟ್ ಕೈ...

Read moreDetails

ಮಂಡ್ಯಕ್ಕೆ ನಿಖಿಲ್ ಸ್ಪರ್ಧೆ ಖಚಿತ; 25ಕ್ಕೆ ಘೋಷಣೆ!

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿಯಾಗಿದ್ದು, ಮಂಡ್ಯ ಕ್ಷೇತ್ರ ಜೆಡಿಎಸ್ ಪಾಲಾಗಲಿದೆ. ಹೀಗಾಗಿ ಹಾಲಿ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಭಾರೀ ನಿರಾಸೆಯಾಗಿತ್ತು. ಆದರೆ,...

Read moreDetails
Page 304 of 310 1 303 304 305 310
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist