ಲೋಕಸಭೆಯ ಕಾವು ರಾಜ್ಯ ಸೇರಿದಂತೆ ದೇಶದಲ್ಲಿ ಜೋರಾಗಿದ್ದು, ಶಿವಮೊಗ್ಗ ಕಾಂಗ್ರೆಸ್ ಅಬ್ಯರ್ಥಿ ಗೀತಾ ಶಿವರಾಜ್ ಕುಮಾರ್ ಕೂಡ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಈ ವೇಳೆ ಮಾತನಾಡಿದ ಅವರು,...
Read moreDetailsಚಿತ್ರದುರ್ಗ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಮುಖಂಡನ ವಿರುದ್ಧ ಎಫ್ ಐಆರ್ ದಾಖಲಾಗಿದೆ.ವಿವಾದಾತ್ಮಕ ಹೇಳಿಕೆಯ ಹಿನ್ನೆಲೆಯಲ್ಲಿ ಕಾರ್ಮಿಕರ ಕಲ್ಯಾಣ ಮಂಡಳಿ ಉಪಾಧ್ಯಕ್ಷ ಜಿ.ಎಸ್....
Read moreDetailsಯಾದಗಿರಿ: ಕರ್ನಾಟಕದಲ್ಲಿ ಮುಂದಿನ ಬಾರಿ ನಾನೇ ಸಿಎಂ ಆಗುತ್ತೇನೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಯಾದಗಿರಿ ನಗರದಲ್ಲಿ ನಡೆದ ಶಿವಾಜಿ ಮಹಾರಾಜರ ಜಯಂತಿ ವೇಳೆ...
Read moreDetailsನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಅಧಿಸೂಚನೆ ಹೊರಡಿಸಿದೆ. ಹೀಗಾಗಿ ಹಲವೆಡೆ ಭದ್ರತೆ ಕಲ್ಪಿಸಲಾಗಿದೆ. 2019ರಲ್ಲಿ ಸಂಸತ್ತಿನಲ್ಲಿ ಸಿಎಎ...
Read moreDetailsನವದೆಹಲಿ: ದೇಶದಲ್ಲಿ ಲೋಕಸಭೆ ಕಾವು ಜೋರಾಗಿದ್ದು, ಪ್ರಧಾನಿ ಮೋದಿ ಮೋದಿ ದಂಡಯಾತ್ರೆ ಆರಂಭಸಿದ್ದಾರೆ. ಈಗಾಗಲೇ ಉತ್ತರ ಭಾರದಲ್ಲಿ ಸಂಚರಿಸಿದ್ದ ಅವರು, ಈಗ ದಕ್ಷಿಣದತ್ತ ಮುಖ ಮಾಡಿದ್ದಾರೆ.ಬಿಜೆಪಿ ಈ...
Read moreDetailsನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈಗಾಗಲೇ ವಯನಾಡಿನಲ್ಲಿ ಸ್ಪರ್ಧಿಸುವುದು ಖಚಿತವಾಗಿದೆ. ಇದರ ಬೆನ್ನಲ್ಲಿಯೇ ಅವರು ಅಮೇಥಿಯಿಂದಲೂ ಸ್ಪರ್ಧಿಸುತ್ತಾರೆ ಎಂಬ ಮಾತು ಕೇಳಿ ಬರುತ್ತಿದೆ.ಅಷ್ಟೇ ಅಲ್ಲ, ಪ್ರಿಯಾಂಕಾ...
Read moreDetailsದೇಶದಲ್ಲಿ ಚುನಾವಣಾ ಕಾವು ಜೋರಾಗಿದೆ. ಪ್ರತಿಯೊಂದು ಪಕ್ಷಗಳು ಈಗಾಗಲೇ ತಮ್ಮ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತಿದ್ದು, ಹಲವು ಅಚ್ಚರಿಯ ಹೆಸರುಗಳು ಕೂಡ ಹೊರ ಹೊಮ್ಮುತ್ತಿವೆ.ಟೀಮ್ ಇಂಡಿಯಾ ಮಾಜಿ...
Read moreDetailsಕೋಲ್ಕತಾ: ದೇಶದಲ್ಲಿ ಸದ್ಯ ರಾಜಕೀಯ ಕಾವು ಜೋರಾಗಿದ್ದು, ಟಿಕೆಟ್ ಬಗ್ಗೆ ಎಲ್ಲೆಡೆ ಚರ್ಚೆ ಶುರುವಾಗಿದೆ. ತಾರೆಯರು ಕೂಡ ಈಗ ಚುನಾವಣಾ ಅಂಗಳದತ್ತ ಮುಖ ಮಾಡುತ್ತಿದ್ದಾರೆ. ಈ ಮಧ್ಯೆ...
Read moreDetailsಕಾರವಾರ: ಸಂಸದ ಅನಂತಕುಮಾರ್ ಹೆಗಡೆ ಇತ್ತೀಚೆಗೆ ನೀಡಿದ್ದ ಸಂವಿಧಾನ ತಿದ್ದುಪಡಿ ಹೇಳಿಕೆಗೆ ರಾಜ್ಯ ಬಿಜೆಪಿ ವಿರೋಧ ವ್ಯಕ್ತಪಡಿಸಿದ್ದಾರೆ.ಈ ಕುರಿತು ಎಕ್ಸ್ ಮೂಲಕ ಪ್ರತಿಕ್ರಿಯಿಸಿರುವ ರಾಜ್ಯ ಬಿಜೆಪಿ ಘಟಕ,...
Read moreDetailsಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಈ ಬಾರಿ ನಾನು ಗೆದ್ದೇ ಗೆಲ್ಲುತ್ತೇನೆ ಎಂದು ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಹೇಳಿದ್ದಾರೆ.ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಪಡೆದು...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.