ಮಂಗಳೂರು: ರಾಜ್ಯದಲ್ಲಿ ಮೊದಲ ಹಂತದ ಮತದಾನ ಬೆಳಿಗ್ಗೆಯಿಂದ ನಡೆಯುತ್ತಿದೆ. ರಾಜ್ಯದ 14 ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯುತ್ತಿದ್ದು, ಎಲ್ಲೆಡೆ ಶಾಂತರೀತಿಯಲ್ಲಿ ಜರುಗುತ್ತಿದೆ. ಈ ವೇಳೆ ಮಂಗಳೂರಿನಲ್ಲಿ ಬಿಜೆಪಿ...
Read moreDetailsನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮಯ ಕೋರಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ಪ್ರಣಾಳಿಕೆ ಕುರಿತು ಪ್ರಧಾನಿ ಮೋದಿ ಅವರು...
Read moreDetailsನಟಿ ಶೃತಿ ಪ್ರಚಾರದ ಸಂದರ್ಭದಲ್ಲಿ ಸರ್ಕಾರದ ಯೋಜನೆಯನ್ನು ಟೀಕಿಸಿದ್ದರು. ಮಹಿಳೆಯರು ಉಚಿತ ಬಸ್ ನಲ್ಲಿ ಎಲ್ಲೆಲ್ಲೋ ಸುತ್ತಾಡುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು....
Read moreDetailsನವದೆಹಲಿ: ಉತ್ತರ ಪ್ರದೇಶದ ರಾಯ್ ಬರೇಲಿ ಹಾಗೂ ಅಮೇಥಿ ಲೋಕಸಭಾ ಕ್ಷೇತ್ರಗಳು ಹಿಂದೆ ಗಾಂಧಿ ಕುಟುಂಬದ ಹಿಡಿತದಲ್ಲಿದ್ದ ಕ್ಷೇತ್ರಗಳು. ಆದರೆ, ಬದಲಾದ ರಾಜಕೀಯ ವ್ಯವಸ್ಥೆಯಲ್ಲಿ ಕುಟುಂಬಸ್ಥರು ಕ್ಷೇತ್ರದಿಂದ...
Read moreDetailsಬೆಂಗಳೂರು: ನಟಿ ಅಮೂಲ್ಯ ಅವರ ಮಾವನ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಟಿ ಅಮೂಲ್ಯ ಮಾವ ಹಾಗೂ ಬಿಬಿಎಂಪಿ ಮಾಜಿ ಸದಸ್ಯ ರಾಮಚಂದ್ರ ಅವರ ರಾಜರಾಜೇಶ್ವರಿ...
Read moreDetailsಪಾಟ್ನಾ: ಪಾಟ್ನಾದಲ್ಲಿ ಜೆಡಿಯು ನಾಯಕನನ್ನು ಗುಂಡಿಕ್ಕಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಯುವ ನಾಯಕ ಸೌರಭ್ ಗುಂಡಿಗೆ ಬಲಿಯಾದ ಯುವ ನಾಯಕ. ಪಾಟ್ನಾದಲ್ಲಿ ಕಾರ್ಯಕ್ರಮ ಮುಗಿಸಿ...
Read moreDetailsಬೆಂಗಳೂರು: ರಾಜ್ಯದಲ್ಲಿ ಮೊದಲನೇ ಹಂತದ ಲೋಕಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ಶಾಂತಿ ಪಾಲನೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ...
Read moreDetailsಲಕ್ನೋ: ದೇಶದ ಚಿತ್ರಣವನ್ನೇ ಪ್ರಧಾನಿ ನರೇಂದ್ರ ಮೋದಿ 10 ವರ್ಷಗಳಲ್ಲಿ ಬದಲಾಯಿಸಿದ್ದಾರೆ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಲಕ್ನೋದಲ್ಲಿ ರಾಜ್ಯ ಪ್ರಧಾನ ಕಚೇರಿಯಲ್ಲಿ...
Read moreDetailsಬೆಂಗಳೂರು: ರಾಜ್ಯದಲ್ಲಿ ಚುನಾವಣಾ ಕಾವು ರಂಗೇರಿದೆ. ಈ ಮಧ್ಯೆ ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಪ್ರಚಾರದಿಂದ ಹಿಂದೆ ಉಳಿದಿದ್ದಾರೆ. ಕಳೆದ ಬಾರಿಯ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಪಕ್ಷೇತರರಾಗಿ ಸ್ಪರ್ಧಿಸಿ...
Read moreDetailsಕೋಲ್ಕತ್ತಾ: ಬಿಜೆಪಿಗೆ ಮತ ಹಾಕಿದರೆ ಮಮತಾ ಬ್ಯಾನರ್ಜಿ ಗೂಂಡಾಗಳನ್ನು ತಲೆ ಕೆಳಗಾಗಿ ನೇತು ಹಾಕುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ರಾಯ್ ಗಂಜ್...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.