ಬೆಂಗಳೂರು: ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರನ್ನು ಬಿಜೆಪಿ ಉಚ್ಛಾಟಿಸಿದೆ. ಈಶ್ವರಪ್ಪ ಅವರು ಮಗನಿಗೆ ಹಾವೇರಿ ಟಿಕೆಟ್ ಕೇಳಿದ್ದರು. ಆದರೆ, ಬಿಜೆಪಿಯು ಟಿಕೆಟ್ ನೀಡದೆ, ಮಾಜಿ ಸಿಎಂ...
Read moreDetailsಧಾರವಾಡ: ಧಾರವಾಡ ಲೋಕಸಕ್ಷಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ದಿಂಗಾಲೇಶ್ವರ ಸ್ವಾಮೀಜಿ ಕಣದಿಂದ ಹಿಂದೆ ಸರಿದಿದ್ದಾರೆ. ಶಿರಹಟ್ಟಿಯ ಬಾಳೆಹೊಸೂರು ಫಕೀರೇಶ್ವರ ಮಠದ ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಹಿಂಪಡೆದಿದ್ದಾರೆ....
Read moreDetailsಇಂಫಾಲ: ಈಶಾನ್ಯ ರಾಜ್ಯವಾಗಿರುವ ಮಣಿಪುರದಲ್ಲಿನ 11 ಮತ ಕ್ಷೇತ್ರಗಳಿಗೆ ಇಂದು ಮರು ಮತದಾನ ಆರಂಭವಾಗಿದೆ. ಶುಕ್ರವಾರ ನಡೆದಿದ್ದ ಮೊದಲ ಹಂತದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕೆಲವು ಕಿಡಿಗೇಡಿಗಳು...
Read moreDetailsಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಕಾಂಗ್ರೆಸ್ ಯುದ್ಧಕ್ಕೂ ಮುನ್ನವೇ ಸೋಲೋಪ್ಪಿಕೊಂಡಿದೆ ಎಂದು ವ್ಯಂಗ್ಯವಾಡಿದ್ದಾರೆ. ಹೀಗಾಗಿಯೇ ಕಾಂಗ್ರೆಸ್ ನ ಹಿರಿಯ ನಾಯಕರು ಲೋಕಸಭೆಗೆ ಸ್ಪರ್ಧಿಸುವ...
Read moreDetailsಬೆಂಗಳೂರು: ಮತಯಾಚನೆ ಸಂದರ್ಭದಲ್ಲಿ ಬೆದರಿಕೆ ಆರೋಪದ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಎಫ್ ಐಆರ್ ದಾಖಲಾಗಿದೆ. ನಗರದ ಆರ್ಎಂಸಿ ಯಾರ್ಡ್ ಠಾಣೆಯಲ್ಲಿ ಎಫ್ಐಆರ್(FIR) ದಾಖಲಾಗಿದೆ. ಆರ್ಆರ್...
Read moreDetailsಚಿಕ್ಕಬಳ್ಳಾಪುರ: ಬಿಜೆಪಿ-ಜೆಡಿಎಸ್ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಅವರು ಕನ್ನಡದಲ್ಲಿಯೇ ತಮ್ಮ ಭಾಷಣ ಆರಂಭಿಸಿದರು. ಕೈವಾರ ತಾತಯ್ಯ (Kaiwara Tatayya) ಮತ್ತು ಸರ್...
Read moreDetailsಮೈಸೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕುಮಾರಸ್ವಾಮಿ ವಿರುದ್ಧ ಏಕವಚನದಲ್ಲಿಯೇ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯ ಕೆ.ಆರ್. ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನನ್ನ ಜಮೀನಲ್ಲಿ ಕಲ್ಲು...
Read moreDetailsಮೈಸೂರು: ಲೋಕಸಭೆ ಚುನಾವಣೆಯಲ್ಲಿ ಗೆದ್ದು ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಕೆ.ಆರ್. ನಗರ ಕಾಂಗ್ರೆಸ್ ಸಮಾವೇಶದಲ್ಲಿ...
Read moreDetailsಬೆಂಗಳೂರು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇತ್ತೀಚೆಗೆ ಸಚಿವ ದಿನೇಶ್ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ ಎಂಬ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು. ಹೀಗಾಗಿ ಅವರ ವಿರುದ್ಧ...
Read moreDetailsನವದೆಹಲಿ: ಲೋಕಸಭಾ ಚುನಾವಣೆ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು, ಹಲವೆಡೆ ಮತದಾರರು ಉತ್ತಮವಾಗಿ ಸ್ಪಂದಿಸಿ, ತಮ್ಮ ಹಕ್ಕು ಚಲಾಯಿಸಿದ್ದಾರೆ. ಈ ಬಾರಿ ಯುವ ಜನತೆ ಕೂಡ ಖುಷಿಯಿಂದಲೇ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.