ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

ರಾಜಕೀಯ

ಕೋಲಾರ ನಾಯಕರಿಂದ ಹೈಕಮಾಂಡ್ ಬ್ಲಾಕ್ ಮೇಲ್ ತಂತ್ರ!? ಟಿಕೆಟ್ ಯಾರಿಗೆ?

ಬೆಂಗಳೂರು: ಕೋಲಾರ ಲೋಕಸಭಾ ಕ್ಷೇತ್ರದ ಟಿಕೆಟ್ ಹಂಚಿಕೆ ವಿಚಾರ ಕಗ್ಗಂಟಾಗಿದ್ದು, ಸಚಿವ ಕೆ.ಎಚ್. ಮುನಿಯಪ್ಪ ಅವರ ಅಳಿಯನಿಗೆ ಟಿಕೆಟ್ ನೀಡಿದರೆ, ರಾಜೀನಾಮೆ ನೀಡುವುದಾಗಿ ಶಾಸಕರು ಹಾಗೂ ಪರಿಷತ್...

Read moreDetails

ಮಗನನ್ನು ಗೆಲ್ಲಿಸಲು ಆಗದವರು ಗೆಲ್ತಾರಾ?

ಮೈಸೂರು: ಮಗನನ್ನು ಗೆಲ್ಲಿಸಲಾಗದ ಕುಮಾರಸ್ವಾಮಿ ಈಗ ಗೆಲ್ಲುತ್ತಾರೆಯೇ? ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಮಂಡ್ಯವನ್ನು ತಮ್ಮ ಕರ್ಮಭೂಮಿ ಅನ್ನುತ್ತಾ...

Read moreDetails

ಪರಿಷತ್ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ತೇಜಸ್ವಿನಿಗೌಡ!

ಬೆಂಗಳೂರು: ಒಂದು ಕಾಲಕ್ಕೆ ಮಾಜಿ ಪ್ರಧಾನಿ ದೇವೇಗೌಡರನ್ನೇ ಸೋಲಿಸಿದ್ದ ವಿಪ ಸದಸ್ಯೆ ಡಾ. ತೇಜಸ್ವಿನಿ ಗೌಡ ಅವಧಿಗೂ ಮುನ್ನವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮೂರು ತಿಂಗಳ...

Read moreDetails

ನೀತಿ ಸಂಹಿತೆ ಉಲ್ಲಂಘನೆ; 15 ಬಿಜೆಪಿ ಕಾರ್ಯಕರ್ತರ ವಿರುದ್ಧ ಎಪ್ ಐಆರ್!

ಚಿಕ್ಕಮಗಳೂರು: ಮೋದಿ ಮೋದಿ ಎನ್ನುವವರಿಗೆ ಕಪಾಳಕ್ಕೆ ಹೊಡೆಯಿರಿ ಎಂದು ಹೇಳಿಕೆ ನೀಡಿರುವ ಸಚಿವ ಶಿವರಾಜ್ ತಂಗಡಗಿ ವಿರುದ್ಧ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಸಚಿವ...

Read moreDetails

ಕಾಂಗ್ರೆಸ್ ನಿಂದ ಮತ್ತೊಂದು ಪಟ್ಟಿ ಬಿಡುಗಡೆ!

ದೆಹಲಿ: ಲೋಕಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಯುತ್ತಿದ್ದು, ಕಾಂಗ್ರೆಸ್ ತನ್ನ ಅಭ್ಯರ್ಥಿಗಳ 6ನೇ ಪಟ್ಟಿ ಬಿಡುಗಡೆ ಮಾಡಿದೆ. ತಮಿಳುನಾಡು ಹಾಗೂ ರಾಜಸ್ಥಾನದಿಂದ ಐವರು ಅಭ್ಯರ್ಥಿಗಳನ್ನು ಹೆಸರಿಸಿದೆ. ಇತ್ತೀಚಿನ...

Read moreDetails

ಇಡಿ ವಶದಲ್ಲಿ ಕೇಜ್ರಿವಾಲ್; ಅಲ್ಲಿಂದಲೇ ದರ್ಬಾರ್!

ಮದ್ಯ ನೀತಿಯಡಿ ಭ್ರಷ್ಟಾಚಾರ ನಡೆದಿರುವ ಆರೋಪದ ಹಿನ್ನೆಲೆಯಲ್ಲಿ ಜೈಲು ಪಾಲಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅಲ್ಲಿಂದಲೇ ಆದೇಶ ಹೊರಡಿಸಿದ್ದಾರೆ. ಇಡಿ ಕಸ್ಟಡಿಯಲ್ಲಿರುವ ಕೇಜ್ರಿವಾಲ್ ಜೈಲಿನಲ್ಲಿಯೇ ಮೊದಲ...

Read moreDetails

ಮರು ಜನ್ಮ ಪಡೆದು ಮತ್ತೆ ನಿಮ್ಮ ಮುಂದೆ ಬರುತ್ತಿದ್ದೇನೆ; ಕುಮಾರಸ್ವಾಮಿ!

ಬೆಂಗಳೂರು: ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಹೃದಯದ ಶಸ್ತ್ರ ಚಿಕಿತ್ಸೆಯ ಹಿನ್ನೆಲೆಯಲ್ಲಿ ಅವರು ಚೆನ್ನೈನಲ್ಲಿನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಸದ್ಯ ಅವರು...

Read moreDetails

ಲೋಕಸಭೆ ಚುನಾವಣೆ; ಕಾಂಗ್ರೆಸ್ ಗೆ ಕಾರ್ಯಾಧ್ಯಕ್ಷರ ನೇಮಕ!

ಬೆಂಗಳೂರು: ಲೋಕಸಭೆ ಚುನಾವಣೆಯ ಕಾವು ಜೋರಾಗಿದ್ದು, ಎಲ್ಲ ಪಕ್ಷಗಳು ಭರ್ಜರಿ ಪ್ರಚಾರದಲ್ಲಿವೆ. ಈ ಮಧ್ಯೆ ಕಾಂಗ್ರೆಸ್ ಪಕ್ಷವು ಐವರು ಕಾರ್ಯಾಧ್ಯಕ್ಷರನ್ನು ನೇಮಕ ಮಾಡಿದೆ. ಶಾಸಕರಾದ ತನ್ವೀರ್ ಸೇಠ್,...

Read moreDetails

ಕಾಂಗ್ರೆಸ್ ನ ನಾಲ್ಕನೇ ಪಟ್ಟಿ ರಿಲೀಸ್; ಮೋದಿ ವಿರುದ್ಧ ಇವರೇ ಅಭ್ಯರ್ಥಿ!

ನವದೆಹಲಿ: ಕಾಂಗ್ರೆಸ್ ನ ನಾಲ್ಕನೇ ಪಟ್ಟಿ ಬಿಡುಗಡೆಯಾಗಿದ್ದು, ಪ್ರಧಾನಿ ಮೋದಿ ವಿರುದ್ಧ ಅಜಯ್ ರೈ ಸ್ಪರ್ಧಿ ಮಾಡುತ್ತಿದ್ದಾರೆ. ಉತ್ತರಪ್ರದೇಶ, ಮಹಾರಾಷ್ಟ್ರ ಸೇರಿದಂತೆ 13 ರಾಜ್ಯಗಳ 46 ಕ್ಷೇತ್ರಗಳಿಗೆ...

Read moreDetails

ಲೋಕಸಭೆ ನಂತರ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ?

ತುಮಕೂರು: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋತರೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕಾಗುತ್ತದೆ ಎಂದು ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ ಸ್ಫೋಟಕ ಹೇಳಿಕೆ ನೀಡಿದ್ದಾರೆ. ತಿಪಟೂರಿನಲ್ಲಿ ನಡೆದ ಕಾಂಗ್ರೆಸ್...

Read moreDetails
Page 342 of 353 1 341 342 343 353
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist