ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

ರಾಜಕೀಯ

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಕ್ಕೆ ನೋಟಿಸ್!

ಚಾಮರಾಜನಗರ: ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಿರುದ್ಧ ಗೂಂಡಾ ಎಂಬ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಕ್ಕೆ ನೋಟಿಸ್ ನೀಡಲಾಗಿದೆ. ಆ...

Read moreDetails

ಕುಮಾರಸ್ವಾಮಿ ಚುನಾವಣಾ ಖರ್ಚಿಗೆ ಹಣ ನೀಡಿದ ಅಭಿಮಾನಿ!

ಮಂಡ್ಯ: ಕುಮಾರಸ್ವಾಮಿ ಅಭಿಮಾನಿಯೊಬ್ಬರು ಚುನಾವಣೆ ಖರ್ಚಿಗಾಗಿ 500 ರೂ. ನೀಡಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಚುನವಣಾ ಪ್ರಚಾರವನ್ನು ಕುಮಾರಸ್ವಾಮಿ ಆರಂಭಿಸಿದ್ದಾರೆ. ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿರುವ ಮಾಜಿ ಸಿಎಂ...

Read moreDetails

ಆರೆಸ್ಸೆಸ್ ವಿಷ ಇದ್ದಂತೆ ಅದರ ಬಳಿ ಹೋದರೆ ಸಾಯ್ತೀರಿ; ಖರ್ಗೆ

ನವದೆಹಲಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತೊಮ್ಮೆ ಆರೆಸ್ಸೆಸ್ ವಿರುದ್ಧ ಗುಡುಗಿದ್ದಾರೆ. ಇಂಡಿ ಒಕ್ಕೂಟ ಸಭೆಯಲ್ಲಿ ಮಾತನಾಡಿದ ಅವರು, ಆರೆಸ್ಸೆಸ್ ವಿಷ ಇದ್ದಂತೆ. ಅದರ ಟೇಸ್ಟ್ ನೋಡೋಕೆ...

Read moreDetails

ಎನ್ ಡಿಎ ಅಧಿಕಾರಕ್ಕೂ ಮುನ್ನ ಯಾವ ಪಕ್ಷಗಳಿಗೆ ಯಾವ ಕಂಪನಿ ಹಣ ನೀಡಿವೆ? ಮೋದಿ ಪ್ರಶ್ನೆ

ನವದೆಹಲಿ: ಚುನಾವಣಾ ಬಾಂಡ್‌ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. 2014ರಲ್ಲಿ ಎನ್‌ ಡಿಎ ಸರ್ಕಾರ ಅಧಿಕಾರಕ್ಕೆ ಬರುವ ಮೊದಲು ಈ ಕಂಪನಿಗಳು...

Read moreDetails

400 ಪಾರ್ ಅಲ್ಲ, 200 ಪಾರ್ ಆಗಲಿ; ಮಮತಾ ಸವಾಲು!

ಕೋಲ್ಕತ್ತಾ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸವಾಲು ಹಾಕಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 200 ಸ್ಥಾನಗಳನ್ನು ನಿಮಗೆ ಗೆಲ್ಲಲು ಆಗುವುದಿಲ್ಲ ಎಂದು ಸವಾಲು ಹಾಕಿದ್ದಾರೆ. ಮಮತಾ...

Read moreDetails

“ಚುನಾವಣಾ ಆಯೋಗ”ದ ಕಿರುಪರಿಚಯ..

ನಮ್ಮ ಸಂವಿಧಾನದ 15ನೇ ಭಾಗದಲ್ಲಿನ 324ನೇ ವಿಧಿಯು, ಸ್ವತಂತ್ರ ಮತ್ತು ನಿರ್ಭೀತ ಚುನಾವಣಾ ಆಯೋಗದ ರಚನೆಗೆ ಅವಕಾಶ ಮಾಡಿ ಕೊಟ್ಟಿದೆ. ಸಂಸತ್ತು, ರಾಜ್ಯ ಶಾಸನ ಸಭೆ, ರಾಷ್ಟ್ರಾಧ್ಯಕ್ಷರು...

Read moreDetails

ಈಶ್ವರಪ್ಪ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್ ದಾಖಲು!

ಶಿವಮೊಗ್ಗ: ಬಿಜೆಪಿ ವಿರುದ್ಧ ಬಂಡಾಯವೆದ್ದಿರುವ ಕೆ.ಎಸ್. ಈಶ್ವರಪ್ಪ ವಿರುದ್ಧ ನೀತಿ ಸಂಹಿತೆ ಪ್ರಕರಣ ದಾಖಲಾಗಿದೆ. ಧಾರ್ಮಿಕ ಕೇಂದ್ರದಲ್ಲಿ ಚುನಾವಣಾ ಪ್ರಚಾರ ಆರೋಪದಡಿ ಈಶ್ವರಪ್ಪ ವಿರುದ್ಧ ಪ್ರಕರಣ ದಾಖಲಾಗಿದೆ....

Read moreDetails

ಏಪ್ರಿಲ್ 2ರಂದು ದಕ್ಷಿಣ ಕರ್ನಾಟಕದಲ್ಲಿ ಮತ ಬೇಟೆ ನಡೆಸಲಿರುವ ಅಮಿತ್ ಶಾ!

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಏ. 2ರಂದು ರಾಜ್ಯಾದ್ಯಂತ ಪ್ರವಾಸ ಕೈಗೊಂಡಿ ಮತ ಬೇಟೆ ನಡೆಸಲಿದ್ದಾರೆ. ರಾಜ್ಯದ ವಿವಿಧ ಲೋಕಸಭಾ ಕ್ಷೇತ್ರಗಳಲ್ಲಿ ನಡೆಯುವ ಬೃಹತ್...

Read moreDetails

ಮಹಿಳೆಯರ ಬಗ್ಗೆ ಹಗುರ ಮಾತು; ಶಾಮನೂರು ವಿರುದ್ಧ ಸೈನಾ ಆಕ್ರೋಶ!

ನವದೆಹಲಿ: ಸಂಸದ ಸಿದ್ದೇಶ್ವರ್ ಪತ್ನಿ ವಿರುದ್ಧ ನಾಲಿಗೆ ಹರಿಬಿಟ್ಟಿದ್ದ ಶಾಮನೂರು ಶಿವಶಂಕರಪ್ಪ ವಿರುದ್ಧ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಕಿಡಿಕಾರಿದ್ದಾರೆ. ಮಾತನಾಡಲು ಬಾರದ ಇವರು ಅಡುಗೆ ಮಾಡೋದಕ್ಕೆ...

Read moreDetails

ಕಾಂಗ್ರೆಸ್ ಸೇರಿದ ತೇಜಸ್ವಿನಿಗೌಡ!

ಬೆಂಗಳೂರು: ಲೋಕಸಭಾ ಚುನಾವಣೆ ಸಂದರ್ಭದಲ್ಲಿಯೇ ಬಿಜೆಪಿ ಎಂಎಲ್ ಸಿ ಆಗಿದ್ದ ತೇಜಸ್ವಿನಿಗೌಡ ಅವರು ಪಕ್ಷ ತೊರೆದು ಬಿಜೆಪಿ ಸೇರಿದ್ದಾರೆ. ದೆಹಲಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ತೇಜಸ್ವಿನಿ...

Read moreDetails
Page 374 of 387 1 … 373 374 375 … 387
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist