ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

ರಾಯಚೂರು

ಮಂತ್ರಾಲಯ ಆವರಣದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್‌ಗಳು ಸ್ಫೋಟ – ತಪ್ಪಿದ ಭಾರಿ ಅನಾಹುತ!

ರಾಯಚೂರು : ಮಂತ್ರಾಲಯದ ಶ್ರೀಮಠದ ಆವರಣದಲ್ಲಿರುವ ಕಾರ್ಮಿಕರ ಶೆಡ್‌ಗಳಲ್ಲಿದ್ದ ಚಿಕ್ಕ ಚಿಕ್ಕ ಗ್ಯಾಸ್ ಸಿಲಿಂಡರ್‌ಗಳು ಸ್ಫೋಟಗೊಂಡಿರುವ ಆಘಾತಕಾರಿ ಘಟನೆ ನಡೆದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ....

Read moreDetails

ರಾಯಚೂರಲ್ಲಿ ಹೆಣ್ಣಿನ ವಿಚಾರಕ್ಕೆ ವ್ಯಕ್ತಿಯ ಹತ್ಯೆ!

ರಾಯಚೂರು : ರಾಯಚೂರಿನ ಯಾಪಲದಿನ್ನಿ ಗ್ರಾಮದಲ್ಲಿ ಹೆಣ್ಣಿನ ವಿಚಾರಕ್ಕೆ ವ್ಯಕ್ತಿಯೋರ್ವನ ಕೊಲೆ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. 35 ವರ್ಷದ ಈಶಪ್ಪ ಕೊಲೆಯಾದ ವ್ಯಕ್ತಿಯಾಗಿದ್ದು, ಆತ ಸಪ್ಲೈಯರ್...

Read moreDetails

ಹಿಟ್ ಸ್ಟ್ರೋಕ್‌ಗೆ ಮತ್ತೊಂದು ಬಲಿ ; ಕೆಲಸಕ್ಕೆ ಹೋಗಿದ್ದ ಕಾರ್ಮಿಕ ಬಿಸಿಲ ತಾಪಕ್ಕೆ ಕುಸಿದು ಬಿದ್ದು ಸಾವು!

ರಾಯಚೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸೂರ್ಯನ ತಾಪ ಹೆಚ್ಚಾಗುತ್ತಿದ್ದು, ಬಿಸಿಲಿನ ಝಳಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಬಿಸಿಲಿನ ತಾಪ ತಾಳಲಾರದೆ ಉದ್ಯೋಗ ಖಾತ್ರಿ ಕೆಲಸಕ್ಕೆ ಹೋಗಿದ್ದ ಕಾರ್ಮಿಕರೊಬ್ಬರು...

Read moreDetails

ಸ್ಟೇರಿಂಗ್ ಕಟ್ ಆಗಿ ಹಳ್ಳಕ್ಕೆ ಪಲ್ಟಿ ಹೊಡೆದ ಸಾರಿಗೆ ಬಸ್!

ರಾಯಚೂರು : ಚಲಿಸುತ್ತಿದ್ದ ಸಾರಿಗೆ ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿಯಾದ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಸುಣಕಲ್ ಗ್ರಾಮದ ಬಳಿ ನಡೆದಿದೆ. ಬಸ್‌ನಲ್ಲಿದ್ದ ಸುಮಾರು 40ಕ್ಕೂ...

Read moreDetails

ಅರ್ಚಕರ ಒಳಜಗಳ : ಐತಿಹಾಸಿಕ ಹುಲಿಗೆಮ್ಮ ದೇವಾಲಯಕ್ಕೆ ಬೀಗ.. ಪ್ರವೇಶ ನಿರ್ಬಂಧ!

ರಾಯಚೂರು : ಜಿಲ್ಲೆಯ ಮಾನ್ವಿ ತಾಲೂಕಿನ ಆರೋಲಿ ಗ್ರಾಮದ ಐತಿಹಾಸಿಕ ಹುಲಿಗೆಮ್ಮ ದೇವಿ ದೇವಸ್ಥಾನಕ್ಕೆ ಅರ್ಚಕರ ನಡುವಿನ ಕಿತ್ತಾಟ ಹಿನ್ನೆಲೆ ಬೀಗ ಜಡಿದು ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ....

Read moreDetails

ತಂಗಿನಾ ಚುಡಾಯಿಸಿದ್ದಕ್ಕೆ ಯುವಕನನ್ನು ಕೋಣೆಯಲ್ಲಿ ಕೂಡಿ ಹಾಕಿ ಹಲ್ಲೆ – ವಿಡಿಯೋ ವೈರಲ್!

ರಾಯಚೂರು : ನಗರದ ಖಾಸಗಿ ಆಸ್ಪತ್ರೆಯಲ್ಲಿ ಯುವತಿಯನ್ನು ಚುಡಾಯಿಸಿದ ಆರೋಪದ ಹಿನ್ನೆಲೆ ಯುವಕನ ಮೇಲೆ ಹಲ್ಲೆ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಮೆಹಬೂಬ್ ಎಂಬ ಯುವಕನನ್ನು ಯುವತಿಯ...

Read moreDetails

ಬಯಲು ನಾಟಕ ನೋಡುತ್ತಿದ್ದ ವೇಳೆ ಕುಸಿದ ಕಮಾನು ; ಸ್ಥಳದಲ್ಲೇ ಪ್ರಾಣಬಿಟ್ಟ ಇಬ್ಬರು ಮಕ್ಕಳು

ರಾಯಚೂರು : ಬಯಲು ನಾಟಕ ನೋಡುತ್ತಿದ್ದವರ ಮೇಲೆ ಕಮಾನು ಗೋಡೆ ಕುಸಿದು ಬಿದ್ದು ಇಬ್ಬರು ಮಕ್ಕಳು ಸಾವನ್ನಪ್ಪಿದ ದಾರುಣ ಘಟನೆ ಜಿಲ್ಲೆಯ ಮಾನ್ವಿ ತಾಲೂಕಿನ ಬೈಲ್ ಮರ್ಚೆಡ್ ಗ್ರಾಮದಲ್ಲಿ...

Read moreDetails

ಯಾದಗಿರಿ ದುರಂತ : ಮೃತರ ಸಂಖ್ಯೆ 9ಕ್ಕೆ ಏರಿಕೆ!

ರಾಯಚೂರು : ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶಾಂತಪುರ ಕ್ರಾಸ್ ಸಮೀಪ ಇಂದು (ಏ.17) ಸಂಭವಿಸಿದ ಭೀಕರ ಬಸ್-ಕಾರು ಅಪಘಾತದಲ್ಲಿ ಮೃತರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ರಾಯಚೂರು ಜಿಲ್ಲೆಯ...

Read moreDetails

ಕುರಿಗಾಹಿ ಮೇಲೆ ಮೊಸಳೆ ಅಟ್ಯಾಕ್‌ – ಬಲಗೈ ಕಟ್‌!

ರಾಯಚೂರು : ಕುರಿಗಾಹಿ ಮೇಲೆ ಮೊಸಳೆ ದಾಳಿ ನಡೆಸಿರುವ ಆಘಾತಕಾರಿ ಘಟನೆ ದೇವದುರ್ಗ ತಾಲೂಕಿನ ಹಿರೇರಾಯಕುಂಪಿ ಬಳಿ ಕೃಷ್ಣಾ ನದಿಯಲ್ಲಿ ನಡೆದಿದೆ. ಮೊಸಳೆ ದಾಳಿಯಿಂದ ಬಲಗೈ ಕಳೆದುಕೊಂಡ...

Read moreDetails

ಮಂತ್ರಾಲಯಕ್ಕೆ ತೆರಳುತ್ತಿದ್ದ ವೇಳೆ ಭೀಕರ ಅಪಘಾತ – ಮಗು ಸೇರಿ 8 ಜನ ದುರ್ಮರಣ!

ರಾಯಚೂರು: ಬುಲೆರೋ ವಾಹನಕ್ಕೆ ಸಿಮೆಂಟ್ ಟ್ಯಾಂಕರ್ ಡಿಕ್ಕಿಯಾದ ಪರಿಣಾಮ ಮೂರು ವರ್ಷದ ಮಗು ಸೇರಿ 8 ಜನ ಸಾವನ್ನಪ್ಪಿರುವ ಘಟನೆ ಆಂಧ್ರದ ಕರ್ನೂಲ್ ಜಿಲ್ಲೆಯ ಮಂತ್ರಾಲಯ ಬಳಿಯ ಚಿಲಕನಡೋಣ...

Read moreDetails
Page 2 of 19 1 2 3 19
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist