ರಾಮನಗರ : ಮಾಜಿ ಸಚಿವ ಹೆಚ್ ಎಂ. ರೇವಣ್ಣ ಪುತ್ರನ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿದ ಘಟನೆ ಮಾಗಡಿ ತಾಲೂಕಿನ ಗುಡೇಮಾರನಹಳ್ಳಿ ಬಳಿ ನಡೆದಿದೆ....
Read moreDetailsರಾಮನಗರ: ಸಾಮಾಜಿಕ ಜಾಲತಾಣದಲ್ಲಿ ಯುವತಿಗೆ ಅಶ್ಲೀಲ ಪೋಟೋ ಕಳುಹಿಸಿ ತೊಂದರೆ ನೀಡುತ್ತಿದ್ದ ಆರೋಪಿಯನ್ನು ಪತ್ತೆ ಮಾಡಿ ಕಗ್ಗಲಿಪುರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್ ಬಂಧಿತ...
Read moreDetailsರಾಮನಗರ: ಪ್ರೀತಿಸಿದ ಯುವಕ ಮದುವೆಗೆ ನಿರಾಕರಿಸಿದ್ದಕ್ಕೆ ಮನನೊಂದ ಯುವತಿಯೊಬ್ಬಳು ನೇಣಿಗೆ ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರು ಘಟನೆ ರಾಮನಗರ ತಾಲೂಕಿನ ವಿಭೂತಿಕೆರೆ ಗ್ರಾಮದಲ್ಲಿ ನಡೆದಿದೆ. ವರ್ಷಿಣಿ (22) ಡೆತ್ ನೋಟ್...
Read moreDetailsರಾಮನಗರ | ಸಂಚಾರಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಒಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಲಕ್ಷ್ಮಣ್ (51) ಮೃತ ಹೆಡ್...
Read moreDetailsರಾಮನಗರ : ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಶಾಸಕ ಯತ್ನಾಳ್ ವಿರುದ್ಧ ನಾಲಿಗೆ ಹರಿಬಿಟ್ಟಿದ್ದ SDPI ಮುಖಂಡನ ವಿರುದ್ದ ರಾಮನಗರ ಟೌನ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....
Read moreDetailsರಾಮನಗರ: ಪೌತಿ ಖಾತೆ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟದ್ದ ಮೂವರು ಆರೋಪಿಗಳು ಲೋಕಾಯುಕ್ತ ಬಲೆಗೆ ಬಿದ್ದಿರು ಘಟನೆ ಕನಕಪುರ ತಾಲೂಕಿನ ಚಿಕ್ಕಮುದುವಾಡಿ ಕಂದಾಯ ನಿರೀಕ್ಷಕ ಕಚೇರಿಯಲ್ಲಿ ನಡೆದಿದೆ....
Read moreDetailsರಾಮನಗರ : ವಿದ್ಯುತ್ ತಂತಿ ಸ್ಪರ್ಶಿಸಿ ಎರಡು ಕಾಡಾನೆಗಳು ಸಾವನ್ನಪ್ಪಿದ್ದ ಘಟನೆ ಇತ್ತೀಚೆಗೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಸುಳೆಗಾಳಿ ಗ್ರಾಮದಲ್ಲಿ ನಡೆದಿತ್ತು. ಆ ಘಟನೆ ಮಾಸುವ ಮುನ್ನವೇ ಮತ್ತೊಂದು ದುರಂತ...
Read moreDetailsರಾಮನಗರ: ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ನಿರ್ಮಾಣವಾಗುತ್ತಿರುವ ಬಿಡದಿ ಇಂಟಿಗ್ರೇಟೆಡ್ ಟೌನ್‌ಶಿಪ್‌ಗೆ ರೈತರು ವಿರೋಧ ವ್ಯಕ್ತಪಡಿಸಿದ್ದು, ಇಂದು ಗುರುವಾರ ಜಿಲ್ಲಾಧಿಕಾರಿ ನೇತೃತ್ವದ ಸಭೆಯಲ್ಲಿ ಸರ್ಕಾರದ ವಿರುದ್ಧ ಆಕ್ರೋಶ...
Read moreDetailsಬೆಂಗಳೂರು ದಕ್ಷಿಣ ಜಿಲ್ಲೆ: ಡಿಸಿಎಂ ಡಿ.ಕೆ.ಶಿವಕುಮಾರ್ ಸ್ವಕ್ಷೇತ್ರದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣವೊಂದು ನಡೆದಿದೆ. ಹಿಂದೂ ವ್ಯಕ್ತಿ ಹಾಗೂ ಮುಸ್ಲಿಂ ಮಹಿಳೆಯ ಮೇಲೆ ಹಲ್ಲೆ ಮಾಡಿರುವ ವಿಡಿಯೋ...
Read moreDetailsರಾಮನಗರ: ಚನ್ನಪಟ್ಟಣ ತಾಲೂಕು ಕಚೇರಿಯಲ್ಲಿ ಭ್ರಷ್ಟಾಚಾರವಾಗುತ್ತಿದೆ ಎಂದು ಆರೋಪಿಸಿ ರೈತಸಂಘದಿಂದ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣದ ತಾಲೂಕು ಕಚೇರಿಯಲ್ಲಿ ಪ್ರತಿಯೊಂದಕ್ಕೂ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.