ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

ರಾಮನಗರ

ಕೊನೆಗೂ ಬಲೆಗೆ ಬಿದ್ದ ಚಿರತೆ

ರಾಮನಗರ: ಜನರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸೆರೆಯಾಗಿದ್ದು, ನಿಟ್ಟುಸಿರು ಬಿಡುವಂತಾಗಿದೆ. ಜಿಲ್ಲೆಯ ಚನ್ನಪಟ್ಟಣದ ಇಗ್ಗಲೂರು ಗ್ರಾಮದಲ್ಲಿ ಚಿರತೆ ಸೆರೆಯಾಗಿದೆ. ನಾಲ್ಕು ವರ್ಷದ ಗಂಡು ಚಿರತೆಯನ್ನು ಅರಣ್ಯ ಇಲಾಖೆ...

Read moreDetails

ಕುಮಾರಸ್ವಾಮಿ ವಿರುದ್ಧ ಭೂ ಒತ್ತುವರಿ ಆರೋಪ: ಸರ್ವೇ ಕಾರ್ಯ

ರಾಮನಗರ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಭೂ ಒತ್ತುವರಿ ಆರೋಪ ಕೇಳಿ ಬಂದಿದ್ದು, ಸರ್ವೇ ಕಾರ್ಯ ಆರಂಭವಾಗಿದೆ. ರಾಮನಗರ ತಾಲೂಕಿನ ಬಿಡದಿ ಹೋಬಳಿ ವ್ಯಾಪ್ತಿಯ ಕೇತಗಾನಹಳ್ಳಿಯಲ್ಲಿ...

Read moreDetails

ಹಾಸ್ಟೆಲ್ ನಲ್ಲೇ ನೇಣಿಗೆ ಶರಣಾದ ನರ್ಸಿಂಗ್ ವಿದ್ಯಾರ್ಥಿನಿ!

ರಾಮನಗರ: ಜಿಲ್ಲೆಯ ಕಾಲೇಜಿನ ಹಾಸ್ಟೆಲ್ ನಲ್ಲಿ ನರ್ಸಿಂಗ್‌ ವಿದ್ಯಾರ್ಥಿನಿಯೊಬ್ಬರು (Nursing Student) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಈ ಘಟನೆ ಹಾರೋಹಳ್ಳಿ (Harohalli) ತಾಲೂಕಿನ ಪ್ರತಿಷ್ಠಿತ ದಯಾನಂದ...

Read moreDetails

ಕಣ್ವ ಅಣೆಕಟ್ಟು ಪ್ರವಾಸೋದ್ಯಮ ತಾಣವಾಗಿ ಅಭಿವೃದ್ಧಿ: ಜನಪ್ರತಿನಿಧಿಗಳೊಂದಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಚರ್ಚೆ

ಚನ್ನಪಟ್ಟಣ: "ಕಣ್ವ ಅಣೆಕಟ್ಟು ಪ್ರದೇಶವನ್ನು ಪ್ರವಾಸೋದ್ಯಮ ತಾಣವಾಗಿ ಅಭಿವೃದ್ಧಿ ಮಾಡುವ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್ ಜನಪ್ರತಿನಿಧಿಗಳ ಜತೆ ಸಮಾಲೋಚನೆ ನಡೆಸಿದರು. ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ...

Read moreDetails

ಕಾಂಗ್ರೆಸ್ ಸರ್ಕಾರಕ್ಕೆ ಬಲ ತುಂಬಿದ ಚನ್ನಪಟ್ಟಣದ ಸ್ವಾಭಿಮಾನಿ ಮತದಾರರು: ಡಿ.ಕೆ. ಸುರೇಶ್

ಚನ್ನಪಟ್ಟಣ: "ಚನ್ನಪಟ್ಟಣದ ಜನರು ಸ್ವಾಭಿಮಾನಿ ಮತದಾರರು. ಈ ಜಿಲ್ಲೆಯ ಮಗನಿಗೆ ಅವಕಾಶ ಮಾಡಿಕೊಡಿ ಎನ್ನುವ ಮನವಿಗೆ ಸ್ಪಂದಿಸಿ ಇಡೀ ಕಾಂಗ್ರೆಸ್ ಸರ್ಕಾರಕ್ಕೆ ಬಲ ತುಂಬಿದ್ದೀರಿ. ನಮ್ಮ ಕೈ...

Read moreDetails

ಕಾಂಗ್ರೆಸ್‌ನಲ್ಲಿ ಮತ್ತೆ ಮುಂದಿನ ಮುಖ್ಯಮಂತ್ರಿ ಕೂಗು

ರಾಮನಗರ: ರಾಜ್ಯ ಕಾಂಗ್ರೆಸ್‌ನಲ್ಲಿ ಎಷ್ಟು ಬಾರಿ ಸೂಚನೆ ನೀಡಿದರೂ ಮತ್ತೆ ಮತ್ತೆ ಅದೇ ಮಾತುಗಳನ್ನು ನಾಯಕರುಗಳು ಆಡುತ್ತಿದ್ದಾರೆ. ರಾಜ್ಯ ಸರ್ಕಾರದ ಬಗ್ಗೆ ಯಾರೊಬ್ಬರು ಮಾತನಾಡಬಾರದು. ಮುಖ್ಯಮಂತ್ರಿ ಬದಲಾವಣೆ...

Read moreDetails

ನಾವೆಲ್ಲ ಸಿಎಂ ಕೆಳಗೆ ಕೆಲಸ ಮಾಡ್ತಿದ್ದೇವೆ: ಡಿಕೆಶಿ

ಬೆಂಗಳೂರು: ಸಿಎಂ ಪತ್ನಿ ಮತ್ತು ಭೈರತಿ ಸುರೇಶ್ ಗೆ ಇಡಿ ನೋಟಿಸ್ ನೀಡಿರುವ ವಿಚಾರವಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿಕಾರಿದ್ದಾರೆ.ಸದಾಶಿವನಗರದಲ್ಲಿನ ತಮ್ಮ ನಿವಾಸದ ಬಳಿ ಮಾತನಾಡಿದ ಅವರು,...

Read moreDetails

ಮೈಕ್ರೋ ಫೈನಾನ್ಸ್ ಹಾವಳಿಗೆ ಮತ್ತೊಂದು ಬಲಿ!

ರಾಮನಗರ: ಮೈಕ್ರೋ ಫೈನಾನ್ಸ್ (Microfinance) ಹಾವಳಿ ಇತ್ತೀಚೆಗೆ ಮಿತಿ ಮೀರುತ್ತಿದ್ದು, ಈಗ ಮತ್ತೋರ್ವ ಮಹಿಳೆ ಬಲಿಯಾಗಿದ್ದಾರೆ. ಫೈನಾನ್ಸ್ ಕಿರುಕುಳಕ್ಕೆ ಬಲಿರಾಮನಗರ ತಾಲೂಕಿನ ತಿಮ್ಮಯ್ಯನದೊಡ್ಡಿ ಗ್ರಾಮದ ಯಶೋದಮ್ಮ(60) (Yashodamma)...

Read moreDetails

ಸಾಲ ಕೊಡಿಸುವುದಾಗಿ ಮಹಿಳೆಯನ್ನು ಲಾಡ್ಜ್ ಗೆ ಕರೆದೊಯ್ದ ಬಿಜೆಪಿ ಮುಖಂಡ!

ಸಾಲ ಕೊಡಿಸುವುದಾಗಿ ಮಹಿಳೆಯನ್ನು ಲಾಡ್ಜ್ ಗೆ ಕರೆದೊಯ್ದ ಬಿಜೆಪಿ ಮುಖಂಡ!ರಾಮನಗರ: ಬಿಜೆಪಿ ಮುಖಂಡನೊಬ್ಬ ಸಾಲ ಕೊಡಿಸುವುದಾಗಿ ಮಹಿಳೆಯನ್ನು ನಂಬಿಸಿ ಲಾಡ್ಜ್ ಗೆ ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನಿಸಿರುವ...

Read moreDetails

ವರ್ಕ್ ಫ್ರಾಮ್ ಹೋಮ್ ಆಮಿಷವೊಡ್ಡಿ ವಂಚನೆ

ರಾಮನಗರ: ವರ್ಕ್ ಫ್ರಾಮ್ ಹೋಮ್ ಕೆಲಸದ ಆಮಿಷವೊಡ್ಡಿ ಮಹಿಳೆಯರಿಗೆ ಭಾರೀ ಪ್ರಮಾಣದಲ್ಲಿ ವಂಚನೆ ಮಾಡಿರುವ ಘಟನೆಯೊಂದು ನಡೆದಿದೆ. ಕೆಲಸದ ಆಮಿಷವೊಡ್ಡಿ ಮಹಿಳೆಯೊಬ್ಬರಿಗೆ ಬರೋಬ್ಬರಿ 20 ಲಕ್ಷ ರೂ....

Read moreDetails
Page 8 of 18 1 7 8 9 18
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist