ಶಿವಮೊಗ್ಗ : ಲಿಂಗನಮಕ್ಕಿ ಮುಳುಗಡೆ ಸಂತ್ರಸ್ತರ ಮಾದರಿಯಲ್ಲಿಯೇ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯಲ್ಲಿ ಭೂ ಒಡೆತನ ಇರುವವರಿಗೆ ಮಾತ್ರ ಪರಿಹಾರ ನೀಡಿದರೆ ಬಹಳಷ್ಟು ಕುಟುಂಬಗಳು ಬೀದಿ ಪಾಲಾಗಲಿವೆ.ತಲಕಳಲೆ...
Read moreDetailsಶಿವಮೊಗ್ಗ : ಹಿಂದುಗಳ ಪುಣ್ಯಕ್ಷೇತ್ರ ಧರ್ಮಸ್ಥಳ ಪ್ರಕರಣ ಇಂದು ದೇಶದ ಗಮನವನ್ನು ಸೆಳೆದಿದ್ದು, ಧರ್ಮಸ್ಥಳ ಕ್ಷೇತ್ರ, ಹಿಂದೂ ಧರ್ಮ ಹಾಗೂ ಹೆಗ್ಗಡೆಯವರ ಮೇಲೆ ಅಪಪ್ರಚಾರ ಮಾಡುವ ಉದ್ದೇಶದಿಂದ...
Read moreDetailsಶಿವಮೊಗ್ಗ: 14 ವರ್ಷದ ಬಾಲಕಿಯೊಬ್ಬಳು ಗರ್ಭಿಣಿಯಾಗಿ ಮಗುವಿಗೆ ಜನ್ಮ ಕೊಟ್ಟಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. 9ನೇ ತರಗತಿ ವ್ಯಾಸಂಗ ಮಾಡುತ್ತಿರುವ ಬಾಲಕಿ ಹೊಟ್ಟೆ ನೋವು ಇದೆ ಎಂದು...
Read moreDetailsಶಿವಮೊಗ್ಗ : ಮೈಸೂರು ದಸರಾ ಈ ಬಾರಿ ತುಂಬಾ ವಿವಾದಾತ್ಮಕ ಚರ್ಚೆಯಾಗುತ್ತಿದೆ. ಬಾನು ಮುಷ್ತಾಕ್ ಸಾಹಿತಿಯಾಗಿ ಅವರ ಬಗ್ಗೆ ನಮಗೆ ಗೌರವವಿದೆ. ಕನ್ನಡದ ಬಗ್ಗೆ, ಚಾಮುಂಡೇಶ್ವರಿಯ ಬಗ್ಗೆ,...
Read moreDetailsಶಿವಮೊಗ್ಗ: ಮಹಾನಗರ ಪಾಲಿಕೆ ಅಧಿಕಾರಿಯೊಬ್ಬ ಆಶ್ರಯ ಮನೆಯೊಂದಕ್ಕೆ ಖಾತೆ ಮಾಡಿಕೊಡಲು 10,000 ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಯುಕ್ತರ ಬಲೆಗೆ ಬಿದ್ದಿರುವ ಘಟನೆ ಜಿಲ್ಲೆಯ ನೆಹರೂ ರಸ್ತೆಯ...
Read moreDetailsಶಿವಮೊಗ್ಗ: ಧರ್ಮಸ್ಥಳ ಪ್ರಕರಣದಲ್ಲಿ ಈಗ ಸಾಕಷ್ಟು ಅನುಮಾನಗಳು ಮುಕ್ತವಾಗಿದ್ದು, ರಾಷ್ಟ್ರದ್ರೋಹಿ ಮುಸಲ್ಮಾನರ ಸಂಘಟನೆ ಇದರ ಹಿಂದೆ ಇದೆ. ಹೀಗಾಗಿ ಇವರೆಲ್ಲರನ್ನೂ ಒದ್ದು ಒಳಗೆ ಹಾಕಿ ಬಾಯಿ ಬಿಡಿಸಬೇಕು...
Read moreDetailsಶಿವಮೊಗ್ಗ: ಅನ್ಯಾಯದ ವಿರುದ್ಧ ಸಮ ಸಮಾಜದ ಹೋರಾಟವನ್ನು ತೀರ್ಥಹಳ್ಳಿಯಿಂದಲೇ ಪ್ರಾರಂಭ ಮಾಡುತ್ತೇವೆ. ಕರ್ನಾಟಕದ ಏಳಿಗೆಗೋಸ್ಕರ ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವ ಸಲುವಾಗಿ ಎಲ್ಲರ ಜೊತೆ ಸೇರಿ ಚರ್ಚಿಸಲಿದ್ದೇವೆ...
Read moreDetailsತೀರ್ಥಹಳ್ಳಿ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳದ ಪರವಾಗಿ ತೀರ್ಥಹಳ್ಳಿ ಜನಾಗ್ರಹ ಸಭೆ ನಡೆಸಲು ನಿರ್ಧರಿಸಲಾಗಿದೆ.ಧಾರ್ಮಿಕ ಭಾವನೆಗಳಿಗೆ, ಹಿಂದೂ ದೇವಸ್ಥಾನಗಳ ವಿರುದ್ಧ ಅಪಪ್ರಚಾರ ನಡೆಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ...
Read moreDetailsಶಿವಮೊಗ್ಗ: ಧರ್ಮಸ್ಥಳದ ಅನನ್ಯ ಭಟ್ ಪ್ರಕರಣ ರಾಜ್ಯದಾದ್ಯಂತ ದೊಡ್ಡ ಚರ್ಚೆಗೆ ಕಾರಣವಾಗಿದ್ದು, ಈ ಸಂಬಂಧಿಸಿದಂತೆ ಎಸ್ಐಟಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆಗೆ ಭೇಟಿ ನೀಡಿ...
Read moreDetailsಶಿವಮೊಗ್ಗ: ಭದ್ರಾ ಅಭಯಾರಣ್ಯದಿಂದ ತುಂಗಾ ನದಿ ದಾಟಿ ಶಿವಮೊಗ್ಗ ತಾಲೂಕಿನ ಸಕ್ರೆಬೈಲ್ ಸುತ್ತಮುತ್ತ ಒಂಟಿ ಸಲಗ ಪ್ರತ್ಯಕ್ಷವಾಗಿದೆ. ಸಕ್ರೆಬೈಲ್ ಸುತ್ತಮುತ್ತ ಈ ಒಂಟಿ ಸಲಗ ಉಪದ್ರವ ಮಾಡುತ್ತಿದ್ದು,...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.